ಸಂತ ಸೇವಾಲಾಲ್ ಜಯಂತಿ ಉದ್ಘಾಟಿಸಿದ ಸಿಎಂ

ಸಂತ ಸೇವಾಲಾಲ್ ಜಯಂತಿ ಸಿಎಂ

ದಾವಣಗೆರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶ್ರೀ ಸಂತ ಸೇವಾಲಾಲ್ ಅವರ 284 ನೇ ಜಯಂತಿಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಚಿವ ಪ್ರಭು ಚವ್ಹಾಣ್ , ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಾಸಕ ಪಿ.ರಾಜೀವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!