ಸ್ಕೌಟ್ಸ್ – ಗೈಡ್ಸ್ ಮತ್ತು ರೋವರ್ಸ್ – ರೇಂಜರ್ಸ್ ರಾಜ್ಯ ಮಟ್ಟದ ಪದಕ ತರಬೇತಿ ಶಿಬಿರ ಉದ್ಘಾಟಿಸಿದ ಸಂಸದ

IMG-20211114-WA0113

ದಾವಣಗೆರೆ: ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದ ಕೊಂಡಜ್ಜಿ ಬಸಪ್ಪ ಸ್ಕೌಟ್ಸ್ ಗೈಡ್ಸ್ ರಾಜ್ಯ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ಸ್ಕೌಟ್ಸ್ – ಗೈಡ್ಸ್ ಮತ್ತು ರೋವರ್ಸ್ – ರೇಂಜರ್ಸ್ ರಾಜ್ಯ ಮಟ್ಟದ ಪದಕ ತರಬೇತಿ ಶಿಬಿರ ಹಾಗೂ ಕೊಂಡಜ್ಜಿ ಬಸಪ್ಪನವರ 39ನೇ ಸ್ಮರಣೆ ಸರ್ವಧರ್ಮ ಪ್ರಾರ್ಥನೆ ಕಾರ್ಯಕ್ರಮದಲ್ಲಿ ಸಂಸದರಾದ ಡಾ. ಜಿ.ಎಂ.ಸಿದ್ದೇಶ್ವರ ರವರು ಭಾಗವಹಿಸಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಪಿ.ಜಿ‌.ಆರ್ ಸಿಂದ್ಯಾ, ಭಾರತ್ ಸ್ಕೌಟ್ಸ್ ಗೈಡ್ಸ್ ಸಮಿತಿಯ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!