SDA Exam: ಎಸ್ ಡಿ ಎ ಹಾಗೂ ಕಿರಿಯ‌ ಸಹಾಯಕರ ಹುದ್ದೆಗೆ ಪರೀಕ್ಷಾ ದಿನಾಂಕ ಪ್ರಕಟಿಸಿದ ಕೆ ಪಿ ಎಸ್ ಸಿ

ಬೆಂಗಳೂರು: ಕಳೆದ ಮಾರ್ಚ್​ ತಿಂಗಳಿನಲ್ಲಿ ನಡೆಯಬೇಕಿದ್ದ 2019ನೇ ಸಾಲಿನ ದ್ವಿತೀಯ ದರ್ಜೆ ಸಹಾಯಕರು, ಕಿರಿಯ ಸಹಾಯಕರು ಹುದ್ದೆಗೆ ಸಂಬಂಧಿಸಿದ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯನ್ನು ಕೋವಿಡ್​ ಕರ್ನಾಟಕ ಲೋಕಸೇವಾ ಆಯೋಗ ಮುಂದೂಡಿತ್ತು.

ಇದೀಗ ಈ ಸಂಬಂಧ 2019 ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆಗೆ ದಿನಾಂಕ ಪ್ರಕಟಿಸಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಆಯೋಗ.

ದಿನಾಂಕ: 18-09-2021 ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ಹಾಗೂ ದಿನಾಂಕ: 19-09-2021 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದೆ.

ಕಳೆದ ಮಾರ್ಚ್​ ತಿಂಗಳಿನಲ್ಲಿ ನಡೆಯಬೇಕಿದ್ದ 2019ನೇ ಸಾಲಿನ ದ್ವಿತೀಯ ದರ್ಜೆ ಸಹಾಯಕರು, ಕಿರಿಯ ಸಹಾಯಕರು ಹುದ್ದೆಗೆ ಸಂಬಂಧಿಸಿದ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯನ್ನು ಕೋವಿಡ್​ ಕರ್ನಾಟಕ ಲೋಕಸೇವಾ ಆಯೋಗ ಮುಂದೂಡಿತ್ತು.

ಇದೀಗ ಈ ಸಂಬಂಧ 2019 ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆಗೆ ದಿನಾಂಕ ಪ್ರಕಟಿಸಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಆಯೋಗವೂ ದಿನಾಂಕ: 18-09-2021 ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ಹಾಗೂ ದಿನಾಂಕ: 19-09-2021 ರಂದು ಸರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!