ಹರಿಹರದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ

ಹರಿಹರದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ

ಹರಿಹರ: ಇಲ್ಲಿನ ಎಸ್.ಜೆ.ವಿ.ಪಿ. ಪಾಲಿಟೆಕ್ನಿಕ್ ಕಾಲೇಜು ಪಕ್ಕದಲ್ಲಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ನಲ್ಲಿ ಪಿಯುಸಿ ವಿದ್ಯಾರ್ಥಿನಿ ವರ್ಷ (18) ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ.

ನಗರದ ಅಂಬೇಡ್ಕರ್ ಪಿ.ಯು ಕಾಲೇಜಿನಲ್ಲಿ ಪಿ.ಯು‌ಸಿ. ಕಾಮರ್ಸ್ ವಿದ್ಯಾರ್ಥಿನಿ ಯಾಗಿದ್ದು, ಮಧ್ಯಾಹ್ನ 12.30 ರ ಸರಿಸುಮಾರಿನಲ್ಲಿ ತನ್ನ ವೇಲಿನಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹರಿಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!