Ex Cm Siddaramaiah: ಮಾಜಿ ಸಿಎಂ ಸಿದ್ದರಾಮಯ್ಯ ವೀರಕುಣಿತ ಹೇಗಿದೆ ನೋಡಿ.!
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತವರೂರಿನಲ್ಲಿ ನಡೆದ ಸಿದ್ದರಾಮೇಶ್ವರ ದೇವರ ಜಾತ್ರೆಯಲ್ಲಿ ವೀರಕುಣಿತದ ಹೆಜ್ಜೆಗಳನ್ನು ಹಾಕಿರುವ ವಿಡಿಯೋ viral video of ex cm siddaramaiah dance ವನ್ನು ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ dr yathindra siddaramaiah ಟ್ವಿಟರ್ ನಲ್ಲಿ twitter ಹಂಚಿಕೊಂಡಿದ್ದಾರೆ.
ನಮ್ಮೂರಿನ ಸಿದ್ಧರಾಮೇಶ್ವರ ದೇವರ ಜಾತ್ರೆಯಲ್ಲಿ ತಂದೆಯವರು ಸಂಗಡಿಗರೊಂದಿಗೆ ವೀರಕುಣಿತದ ಹೆಜ್ಜೆ ಹಾಕಿದ ಕ್ಷಣಗಳು pic.twitter.com/GjMv5v4oeA
— Dr Yathindra Siddaramaiah (@Dr_Yathindra_S) March 24, 2022