teachers; ಪ್ರಾಥಮಿಕ ಶಿಕ್ಷಕರ ಸ್ಥಳ ಆಯ್ಕೆಯ ಕೌನ್ಸಿಲಿಂಗ್ ಪ್ರಕ್ರಿಯೆ

ದಾವಣಗೆರೆ, ಅ. 21: ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2022-23ನೇ ಸಾಲಿಗೆ ಪ್ರಾಥಮಿಕ ಶಾಲಾ ಶಿಕ್ಷಕರನ್ನು (teachers) ಕೌನ್ಸಲಿಂಗ್ ಮೂಲಕ ಆಯ್ಕೆ ಮಾಡಲಾಯಿತು.

ಶನಿವಾರ ನಗರದ ಹೈಸ್ಕೂಲ್ ಮೈದಾನದ ಹತ್ತಿರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯಲ್ಲಿ  6 ರಿಂದ 8ನೇ ತರಗತಿಯಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ಸ್ಥಳ ಆಯ್ಕೆಯ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಯಿತು.

gratuity; ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್, ತುಟ್ಟಿಭತ್ಯೆ ಏರಿಕೆ

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ. ಕೊಟ್ರೇಶ್ ಆದೇಶಗಳನ್ನು ವಿತರಿಸಿದರು. ಚಿತ್ರದುರ್ಗದ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದ ಸಹ ಶಿಕ್ಷಕರಾದ ಜಿ.ಟಿ. ಲೀಲಾವತಿ ವೀಕ್ಷಕರಾಗಿ ಭಾಗವಹಿಸಿದ್ದರು. ಶಾಲಾ ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!