ವಿಧಾನ ಪರಿಷತ್ ಸದಸ್ಯರಾಗಿ ಅಬ್ದುಲ್ ಜಬ್ಬಾರ್ ಸಾಬ್ ಆಯ್ಕೆ! ಅಭಿನಂದನೆ ಸಲ್ಲಿಕೆ

ದಾವಣಗೆರೆ: ಅಬ್ದುಲ್ ಜಬ್ಬಾರ್ ಸಾಬ್ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಸತತವಾಗಿ ಮೂರನೇ ಬಾರಿ ವಿಧಾನ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾಗಿರುವ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಅಬ್ದುಲ್ ಜಬ್ಬಾರ್ ಸಾಬ್ ಅವರಿಗೆ ದಾವಣಗೆರೆ ಜಿಲ್ಲಾ ಭಾರತೀಯ ಯುವ ಕಾಂಗ್ರೆಸ್ ಸಮಿತಿ ಜಿಲ್ಲಾ ಉಪಾಧ್ಯಕ್ಷ ಸಾಗರ ಎಲ್.ಎಮ್,ಹೆಚ್ ಅಭಿನಂದನೆ ಸಲ್ಲಿಸಿದ್ದಾರೆ.
garudavoice21@gmail.com 9740365719

 
                         
                       
                       
                       
                       
                       
                       
                      