Senior Citizens Day; ನ. 1 ರಂದು ಹಿರಿಯ ನಾಗರಿಕರ ದಿನಾಚರಣೆ

ದಾವಣಗೆರೆ; ಅ. 31: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ನವಂಬರ್ 1 ರಂದು ಶ್ರೀ ಗುರು ತಿಪ್ಪೇರುದ್ರಸ್ವಾಮಿ ಟ್ರಸ್ಟ್, ಸಿದ್ದಾರೂಢ ವೃದ್ಧಾಶ್ರಮ, ಬಸವಾಪಟ್ಟಣ, ಚನ್ನಗಿರಿ ತಾಲ್ಲೂಕು ಇಲ್ಲಿ ಹಿರಿಯ ನಾಗರಿಕರ ದಿನಾಚರಣೆ (Senior Citizens Day) ಹಾಗೂ ಹಿರಿಯ ನಾಗರಿಕರಿಗೆ ಕಾನೂನಿನ ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

congress; ಅನುದಾನ ವಿಚಾರ; ಕಾಂಗ್ರೆಸ್ ತಾರತಮ್ಯಕ್ಕೆ ಕಿಡಿಕಾರಿದ ಉಮಾ ಪ್ರಕಾಶ್

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!