ಶ್ರೀ ಶೈಲ ಜಗದ್ಗುರುಗಳಿಂದ ಯಡೂರು ಶ್ರೀ ವೀರಭದ್ರೇಶ್ವರ ಜಯಂತಿ ಪ್ರಯುಕ್ತ ವಿಶೇಷ ಪೂಜೆ
ಬೆಳಗಾವಿ: ಶ್ರೀ ವೀರಭದ್ರೇಶ್ವರ ಜಯಂತಿ ಅಂಗವಾಗಿ ಶ್ರೀಶೈಲ ಪೀಠದ ಚನ್ನಸಿದ್ದರಾಮ ಪಂಡಿತಾರಾಧ್ಯ ಸ್ವಾಮೀಜಿ ಚಿಕ್ಕೋಡಿ ತಾಲೂಕಿನ ಶ್ರೀಕ್ಷೇತ್ರ ಯಡೂರು ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದರು.
ದೇವಸ್ಥಾನದಲ್ಲಿ ನೆರೆದಿದ್ದ ಭಕ್ತರೊಂದಿಗೆ ಶ್ರೀ ವೀರಭದ್ರೇಶ್ವರ ಸ್ವಾಮಿಯ ಭಕ್ತಿಯ ಹಾಡುಗಳ ಮೂಲಕ ವಿಶೇಷ ಪೂಜೆ, ಅಭಿಷೇಕ ಸಲ್ಲಿಸಿ ಭಕ್ತಿ ಸಮರ್ಪಿಸಿದರು.