ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪನವರ ಆದೇಶದನ್ವಯ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿ ಶುಭಮಂಗಳ ಅವರನ್ನು ನೇಮಕ ಮಾಡಲಾಗಿದೆ. ಎಂದು ಜಿಲ್ಲಾಧ್ಯಕ್ಷ ದೇವರಮನಿ ಶಿವಕುಮಾರ್ ತಿಳಿಸಿದ್ದಾರೆ.