ಚನ್ನಗಿರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಗಂಗಾ ಬಸವರಾಜ್

ದಾವಣಗೆರೆ: ಬಹು ನಿರೀಕ್ಷಿತ ಕಾಂಗ್ರೆಸ್ ಎರಡನೇ ಒಟ್ಟಿ ಬಿಡುಗಡೆಯಾಗಿದೆ.42 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಗೊಳಿಸಲಾಗಿದ್ದು ಚನ್ನಗಿರಿ ಕ್ಷೇತ್ರದಿಂದ ಶಿವಗಂಗಾ ಬಸವರಾಜ್ ಹೆಸರು ಘೊಷಣೆಯಾಗಿದೆ.
ಮೊದಲ ಪಟ್ಟಿಯಲ್ಲಿ ದಾವಣಗೆರೆ ಜಿಲ್ಲೆಯ ಮಾಯಕೊಂಡ, ದಾವಣಗೆರೆ ಉತ್ತರ ಹಾಗೂ ದಕ್ಷಿಣ ಕ್ಷೇತ್ರದ ಅಭ್ಯರ್ಥಿಗಳ ಟಿಕೇಟ್ ಘೊಷಣೆಯಾಗಿತ್ತು.
ಹೊನ್ನಾಳಿ, ಜಗಳೂರು, ಹರಿಹರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳು ಯಾರೇಂದು ಇನ್ನೂ ಅಂತಿಮವಾಗಿಲ್ಲ ಎನ್ನಲಾಗಿದೆ.