ಪಬ್ಲಿಕ್ ಟಿವಿ ರಂಗನಾಥ್ ರಿಂದ ಎಸ್ಸೆಸ್, ಎಸ್ಸೆಸ್ಸೆಂ ಭೇಟಿ

IMG-20211023-WA0134

ದಾವಣಗೆರೆ: ಇಂದು ದಾವಣಗೆರೆ ನಗರದಲ್ಲಿ ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್.ರಂಗನಾಥ್ ಅವರು ಮಾಜಿ ಸಚಿವರು, ಹಾಲಿ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು, ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ಭೇಟಿ ಮಾಡಿದರು.

ಡಿಸೆಂಬರ್ 4 ರಂದು ಬೆಂಗಳೂರಿನಲ್ಲಿ ನಡೆವ ತಮ್ಮ ಮಗಳ ಮದುವೆಗೆ ಆಮಂತ್ರಣ ಪತ್ರಿಕೆ ನೀಡಿದ ರಂಗನಾಥ್ ಅವರು ಉಭಯಕುಶಲೋಪಹಾರಿ ವಿಚಾರಿಸಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!