ಎಸ್‌ಎಸ್‌ಎಲ್‌ಸಿ ಫಲಿತಾಂಶ! ಜಗಳೂರು ಫಸ್ಟ್ ರ‍್ಯಾಂಕ್
ದಾವಣಗೆರೆ: 2021-22ನೇ ಸಾಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕು 92.55ರಷ್ಟು ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದೆ. ಚನ್ನಗಿರಿ 95.60ರಷ್ಟು ಅಂಕ ಪಡೆದು ದ್ವಿತೀಯ ಸ್ಥಾನದಲ್ಲಿದ್ದು, ದಾವಣಗೆರೆ ಉತ್ತರ, ಹರಿಹರ, ಹೊನ್ನಾಳಿ, ದಾವಣಗೆರೆ ದಕ್ಷಿಣ ಕ್ರಮವಾಗಿ 3,4,5,6 ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿವೆ.