ಎಸ್ಸೆಸ್ಸೆಂ ನಿವಾಸಕ್ಕೆ ಹೆಚ್.ಕೆ.ಪಾಟೀಲ್ ಭೇಟಿ

IMG-20210723-WA0017

 

ದಾವಣಗೆರೆ: ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರ ನಿವಾಸಕ್ಕೆ ಮಾಜಿ ಸಚಿವರೂ, ಶಾಸಕರೂ ಹಾಗೂ ರಾಜ್ಯ ಪಟ್ಟಣ ಸಹಕಾರ ಬ್ಯಾಂಕ್ ಗಳ ಮಹಾಮಂಡಳದ ಅಧ್ಯಕ್ಷರಾದ ಹೆಚ್.ಕೆ.ಪಾಟೀಲ್ ಅವರು ಆಗಮಿಸಿದ್ದರು.

ಹೆಚ್.ಕೆ.ಪಾಟೀಲ್ ಅವರನ್ನು ಮಾಜಿ ಸಚಿವರೂ, ಶಾಸಕರೂ ಆದ ಡಾ|| ಶಾಮನೂರು ಶಿವಶಂಕರಪ್ಪನವರು ಮತ್ತು ಎಸ್.ಎಸ್.ಮಲ್ಲಿಕಾರ್ಜುನ್ ಅವರು ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರೂ, ಶಾಸಕರೂ ಆದ ಪಿ.ಟಿ.ಪರಮೇಶ್ವರನಾಯ್ಕ, ದಾವಣಗೆರೆ ಅರ್ಬನ್ ಬ್ಯಾಂಕ್ ನಿರ್ದೇಶಕರುಗಳಾದ ಬಿ.ಸಿ.ಉಮಾಪತಿ, ಕಂಚಿಕೆರೆ ಮಹೇಶ್, ರಾಜಣ್ಣ ಮತ್ತಿತರರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!