State Budget 2024, ನಮ್ಮ ದಾವಣಗೆರೆ ಬೇಡಿಕೆಗಳು

1.ಸ್ಮಾರ್ಟ್‌ಸಿಟಿ ಯೋಜನೆ ಕಾಮಗಾರಿ ಚುರುಕಿಗೆ ವಿಶೇಷ 500 Crores ಅನುದಾನ.

2.ದಾವಣಗೆರೆ ಜಿಲ್ಲೆ ಐಟಿ Park  ( ಹೊಸ ಜಾಗದಲ್ಲಿ , ಹೊಸ IT ಪಾರ್ಕ್ ಸ್ಥಾಪನೆ )  ವಿಶೇಷ 100 Crores ಅನುದಾನ ಬೇಕು ಎಂಬುವುದು ಜನರ ಬಹುದಿನದ ಬೇಡಿಕೆ.

3.ಪ್ರವಾಸೋದ್ಯಮಕ್ಕೆ ಬೇಕಾದ ಯೋಜನೆ ಜನರ ನಿರೀಕ್ಷೆ ( ಶಾಂತಿಸಾಗರ , ಕೊಂಡಜ್ಜಿ , ಹರಿಹರ , ಅನಗೋಡು ಪಾರ್ಕ್)

4.ಜಿಲ್ಲೆಯ ಜನರಿಗೆ ಉದ್ಯೋಗ ಸೃಷ್ಟಿಗೆ ಬೇಕಾದ ಯೋಜನೆಗಳು, ಜಿಲ್ಲೆಯಲ್ಲಿ  ಜವಳಿ ಪಾರ್ಕ್ ನಿಮಾ೯ಣ. ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಬಡಾವಣೆ ನಿರ್ಮಾಣ , ಬೃಹತ್‌ ಕೈಗಾರಿಕೆ ಘಟಕಗಳ ಆರಂಭಕ್ಕೆ ‘ಲ್ಯಾಂಡ್‌ ಬ್ಯಾಂಕ್‌

5. ರೈಲ್ವೆ, ಹೆದ್ದಾರಿ ಯೋಜನೆಗಳಿಗೆ 3,000 Crores ( Special Package ) ಹಣ ಬಿಡುಗಡೆ ಮಾಡಬೇಕು

6.ನಿರುದ್ಯೋಗಿ ಯುವಕರಿಗೆ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಜವಳಿ ಫ್ಯಾಕ್ಟರಿ, ಜೊತೆ ಇತರೆ ಕೈಗಾರಿಕೆಗಳು , ಜಿಲ್ಲೆಯಲ್ಲಿ SEZ , ಕೈಗಾರಿಕಾ ಕಾರಿಡಾರ್‌ ಸ್ಥಾಪನೆ ಮಾಡಬೇಕು

7. ದಶಕದಿಂದ ಬೇಡಿಕೆ , ದಾವಣಗೆರೆ ವಿಮಾನ ನಿಲ್ದಾಣಕ್ಕೆ ಮಂಜೂರು ಹಾಗು ಅನುದಾನ ( ಉಡಾನ್‌ ಯೋಜನೆಯಡಿ ದಾವಣಗೆರೆ ವಿಮಾನ ನಿಲ್ದಾಣ ನಿರ್ಮಾಣ) , ಜಿಲ್ಲೆಯ ಪ್ರವಾಸೋದ್ಯಮ ಬೆಳವಣಿಗೆಯಾಗಬೇಕಿದೆ, ಪಾಳು ಬಿದ್ದಿರುವ ಕೈಗಾರಿಕಾ ಪ್ರದೇಶಕ್ಕೆ ಬೃಹತ್‌ ಕೈಗಾರಿಕೆಗಳನ್ನು ಸೆಳೆಯಬೇಕು

8. ಭದ್ರಾ ನದಿಯ ಹೂಳು ತೆಗೆದರೆ ದಾವಣಗೆರೆ ಭಾಗದ ಎಲ್ಲಾ ರೈತರಿಗೂ ಅನುಕೂಲವಾಗಲಿದೆ.

9.ದಾವಣಗೆರೆ – ಚಿತ್ರದುರ್ಗ – ತುಮಕೂರು ನೇರ ರೈಲು ಮಾರ್ಗದ ಭೂ ಖರೀದಿ ಕಾರ್ಯವನು ಚುರುಕುಗೊಳಿಸಬೇಕು.

10.ಸ್ಥಳೀಯ ಆರ್ಥಿಕ ಅಭಿವೃದ್ಧಿ, ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಬಜೆಟ್‌ನಲ್ಲಿ ಒತ್ತು ನೀಡಲಿ.

11.ದಾವಣಗೆರೆ ಹೊರ ವರ್ತುಲ ರಸ್ತೆಗೆ 100 Crores ಅನುದಾನ

12. ದಾವಣಗೆರೆ  ಸಾಲುಮರದ ತಿಮಕ್ಕ ಉದ್ಯಾನವನ ನಿರ್ಮಾಣ ಮಾಡಬೇಕು ( ಅನಗೋಡು ಹಾಗು ಬಾತಿ ನಲ್ಲಿ )

13. ದಾವಣಗೆರೆ ಜಿಲ್ಲೆಯ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ,  ಕೆರೆ ತುಂಬಿಸುವ ಯೋಜನೆ ಅನುಷ್ಠಾನವಾಗಬೇಕು

14. ದಾವಣಗೆರೆ ಜಿಲ್ಲೆಯ ಕೃಷಿ ಉತ್ಪಾದನೆ ಸಂರಕ್ಷಣೆಗಾಗಿ ಫುಡ್‌ ಪಾರ್ಕ್ ಆರಂಭಿಸಬೇಕು.

15. ದಾವಣಗೆರೆ ಟ್ರಾಫಿಕ್‌ ದಟ್ಟಣೆ ತಡೆಗಟ್ಟುವ ನಿಟ್ಟಿನಲ್ಲಿ , Truck & Bus ಟರ್ಮಿನಲ್ ನಿರ್ಮಾಣ ಮಾಡಬೇಕು – ಸಿಟಿ ಮೇಲೆ ಟ್ರಾಫಿಕ್ ಸಮಸ್ಯೆ  ಕಡಿಮೆ ಆಗುತ್ತದೆ

16. ದಾವಣಗೆರೆ ಜಿಲ್ಲೆಯಲ್ಲಿ ಒಂದು ಹೊಸದಾದ , ಸುಸಜಿತ International ಕ್ರೀಡಾಂಗಣ ಮತ್ತು ಕ್ರೀಡಾ ಹಾಸ್ಟೆಲ್‌ಗಳನ್ನು ಸ್ಥಾಪಿಸಬೇಕು.

Namma Davanagere Team & South Western Railway Passengers Commitee  , Davangere

Leave a Reply

Your email address will not be published. Required fields are marked *

error: Content is protected !!