ರಾಜ್ಯ ಬಜೆಟ್; ಮತ್ಯೋದ್ಯಮಕ್ಕೆ ಪ್ರೋತ್ಸಾಹ..

ರಾಜ್ಯ ಬಜೆಟ್

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿಂದು ಬಜೆಟ್ ಮಂಡಿಸಿದ್ದಾರೆ. ಈ ವಿಧಾನಸಭಾ ಅವಧಿಯ ಅಂತಿಮ ಬಜೆಟ್ ಇದಾಗಿದ್ದು, ಚುನಾವಣೆಗೆ ತಯಾರಿ ನಡೆದಿರುವಾಗಲೇ ಮಂಡನೆಯಾಗಿರುವ ಈ ಬಜೆಟ್ನಲ್ಲಿ ಭರವಸೆಯ ಮಹಾಮಳೆಯನ್ನೇ ಸರ್ಕಾರ ಹರಿಸಿದೆ.
ಈ ಬಜೆಟ್ನಲ್ಲಿ ಮೀನುಗಾರರಿಗೆ ಬಂಪರ್ ಕೊಡುಗೆ ಪ್ರಕಟಿಸಲಾಗಿದೆ. ಸಾಂಪ್ರದಾಯಿಕ ಮೀನುಗಾರರ ಜೀವನೋಪಾಯವನ್ನು ಉತ್ತಮ ಪಡಿಸಲು ಕರಾವಳಿ ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಕೃತಕ ಬಂಡೆ ಸಾಲುಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಪ್ರಕಟಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!