journalist; ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಬಿಡುಗಡೆ

ಬೆಂಗಳೂರು, ನ.10: 38ನೇ ರಾಜ್ಯ ಪತ್ರಕರ್ತರ (Journalist) ಸಮ್ಮೇಳನದ ಲಾಂಛನವನ್ನು ಬೆಂಗಳೂರಿನಲ್ಲಿ ಅನಾವರಣಗೊಳಿಸಲಾಯಿತು.

ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನಾವರಣಗೊಳಿಸಿದರು. ಸಮ್ಮೇಳನ ಬರುವ ಜನವರಿ ತಿಂಗಳಿನಲ್ಲಿ ದಾವಣಗೆರೆಯಲ್ಲಿ ನಡೆಯಲಿದೆ.

siddaramaiah; ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು: ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿ ಎಸ್.ಎಸ್. ಮಲ್ಲಿಕಾರ್ಜುನ್ ರವರು, ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್, ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಜಿಲ್ಲಾಧ್ಯಕ್ಷ ಇ.ಎಂ.ಮಂಜುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಫಕೃದ್ಧೀನ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ದೇವರಾಜ್, ರಾಜ್ಯ ಸಮಿತಿ ಸದಸ್ಯ ಕೆ.ಚಂದ್ರಣ್ಣ, ರಾಷ್ಟ್ರೀಯ ಮಂಡಳಿ ಸದಸ್ಯ ಎಸ್.ಕೆ.ಒಡೆಯರ್, ಜಿಲ್ಲಾ ಖಜಾಂಚಿ ಎನ್.ವಿ.ಬದರಿನಾಥ್, ಉಪಾಧ್ಯಕ್ಷ ತಿಪ್ಪೇಸ್ವಾಮಿ, ಶ್ರೀ ಹೆಚ್.ಎನ್.ಪ್ರಕಾಶ್, ಕಾರ್ಯದರ್ಶಿಗಳಾದ ನಿಂಗೋಜಿರಾವ್, ಜೆ.ಎಸ್.ವೀರೇಶ್, ವರದಿಗಾರರ ಕೂಟದ ಮಾಜಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪಿ.ಕಾಡಜ್ಜಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಕೃಷ್ಣೋಜಿರಾವ್, ವೇದಮೂರ್ತಿ, ಗುರುಮೂರ್ತಿ, ಚಂದ್ರಶೇಖರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!