ವಿವಿಧ ಇಲಾಖೆಗಳ ನೇಮಕಾತಿ-ಅನುಮೋದನೆಗಾಗಿ ಆಯೋಗಕ್ಕೆ ಪಟ್ಟಿ ಸಲ್ಲಿಕೆ

ಬೆಂಗಳೂರು – ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ, ಅಲ್ಪಸಂಖ್ಯಾತ ಇಲಾಖೆ, ಆಯುಷ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ನೇಮಕಾತಿಗೆ ಸಂಬಂಧಿಸಿದ ಹೆಚ್ಚುವರಿ ಪಟ್ಟಿ ಸಿದ್ದಗೊಂಡಿದ್ದು, ಆಯೋಗದ ಅನುಮೋದನೆಗಾಗಿ ಸಲ್ಲಿಸಲಾಗಿದೆ.
ಯಾವ ದಿನಾಂಕದಂದು ಯಾವ ಪಟ್ಟಿಗಳು ಸಲ್ಲಿಕೆಯಾಗಿವೆ ಎಂಬ ಪೂರ್ಣ ಮಾಹಿತಿ ಇಲ್ಲಿ ಲಭ್ಯವಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!