ದಾವಣಗೆರೆ ಉತ್ತರ ಕ್ಷೇತ್ರದ ಕಾಂಗ್ರೇಸ್ ಅಬ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಎಸ್ ಎಸ್ ಮಲ್ಲಿಕಾರ್ಜುನ್

ದಾವಣಗೆರೆ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಾಂಕೇತಿಕವಾಗಿ ಎಸ್ ಎಸ್ ಮಲ್ಲಿಕಾರ್ಜುನ ಮೊದಲ ನಾಮಪತ್ರ ಸಲ್ಲಿಸಿದರು.
ದಾವಣಗೆರೆ ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಎಸ್ ಎಸ್ ಮಲ್ಲಿಕಾರ್ಜುನ ಸಾಂಕೇತಿಕವಾಗಿ ಇಂದು ನಾಮಪತ್ರ ಸಲ್ಲಿಸಿದರು.
ದಾವಣಗೆರೆ ಮಹಾನಗರ ಪಾಲಿಕೆಯ ಆಯುಕ್ತರ ಕೊಠಡಿಯಲ್ಲಿ ನಾಮಪತ್ರವನ್ನ ಸಲ್ಲಿಕೆ ಮಾಡಲಾಗಿದೆ.
ದಾವಣಗೆರೆ ಉತ್ತರ ಕ್ಷೇತ್ರದ ಚುನಾವಣಾಧಿಕಾರಿ ಶ್ರೀ ಕೆ ಅರ್ ಶ್ರೀನಿವಾಸ್ ಇವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದೆ
*ದಾವಣಗೆರೆ ಉತ್ತರ ಕ್ಷೇತ್ರದ ಪ್ರಥಮ ನಾಮಪತ್ರ ಸಲ್ಲಿಸಿದ ಎಸ್ ಎಸ್ ಮಲ್ಲಿಕಾರ್ಜುನ*
*Subscribe our YouTube channel*
ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ ಹಾಗೂ ಆಪ್ತ ಸಹಾಯಕ ಅರವಿಂದ್ ಜೊತೆ ಬಂದು ನಾಮಪತ್ರವನ್ನ ಎಸ್ ಎಸ್ ಮಲ್ಲಿಕಾರ್ಜುನ ಸಲ್ಲಿಸಿದರು.