ಜಲಜೀವನ್ ಮಿಷನ್ ಅನುಷ್ಠಾನದ ಕುರಿತು ತರಬೇತಿ ಕಾರ್ಯಗಾರ: ಸರ್ಕಾರದ ಯೋಜನೆ ಜಾರಿಯಲ್ಲಿ ಜನಸಮುದಾಯದ ಸಹಕಾರ ಅಗತ್ಯ- ಸಿಇಒ ಡಾ. ವಿಜಯ ಮಹಾಂತೇಶ್ ದಾನಮ್ಮನವರ್
ದಾವಣಗೆರೆ: ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಅಧಿಕಾರಿಗಳ ಪಾತ್ರದ ಜೊತೆಗೆ ಜನಸಮುದಾಯಗಳ ಸಹಕಾರವು ಮುಖ್ಯವಾಗಿದೆ, ಗ್ರಾಮೀಣ ಭಾಗದ ಜನರಿಗೆ ನಿಯಮಿತವಾಗಿ, ನಿರಂತರವಾಗಿ, ನೀರು ಒದಗಿಸುವ ಉದ್ದೇಶದಿಂದ ಕಾರ್ಯಗಾರ...