ಅರ್ಜಿ

ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ : ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದ ಎ.ಪಿ.ಜೆ ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಸಿ.ಬಿ.ಎಸ್.ಇ ಪಠ್ಯಕ್ರಮದ ಪಿ.ಸಿ.ಎಂ.ಬಿ ವಿಷಯಗಳಿಗೆ ವ್ಯಾಸಂಗ ಮಾಡಲು 2023-24ನೇ...

ಪ್ರತಿಷ್ಠಿತ ಖಾಸಗಿ ಶಾಲೆಗಳ ಪ್ರವೇಶಕ್ಕೆ  ಅರ್ಜಿ ಆಹ್ವಾನ

ದಾವಣಗೆರೆ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ ಸಾಲಿನಲ್ಲಿ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಸೇರ್ಪಡೆ ಯೋಜನೆಯಡಿ  ವಿದ್ಯಾರ್ಥಿಗಳನ್ನು ಆಯ್ಕೆ...

ಮೊರಾರ್ಜಿ ದೇಸಾಯಿ ಕಾಲೇಜುಗಳಿಗೆ ಪ್ರಥಮ ಪಿಯುಸಿ ವಿಜ್ಞಾನ ಕೋರ್ಸುಗಳಿಗೆ ಪ್ರವೇಶಕ್ಕಾಗಿ ಅರ್ಜಿ

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಪ್ರಥಮ ಪಿ.ಯು.ಸಿ ಪ್ರವೇಶಕ್ಕಾಗಿ  ಪಿಸಿಎಂಬಿ ಮತ್ತು ಪಿಸಿಎಂಎಸ್ ಕೋರ್ಸುಗಳಿಗೆ ಎಸ್.ಎಸ್.ಎಲ್.ಸಿ.ಪಾಸಾದ  ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಕಾರ್ಯನಿರ್ವಹಿಸುತ್ತಿರುವ...

ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ : 2023-24ನೇ ಸಾಲಿನಲ್ಲಿ ರೈತರ ಮಕ್ಕಳಿಗೆ 10 ತಿಂಗಳವರೆಗೆ  ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಜೂನ್-2023 ರಿಂದ ಮಾರ್ಚ್ 2024 ರವರೆಗೆ ತರಬೇತಿ...

ಡಿಪ್ಲೊಮೊ ಟೂಲ್ ಅಂಡ್ ಡೈಮೇಕಿಂಗ್ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ : ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎ.ಇ.ಸಿ.ಟಿ.ಇ ಯಿಂದ ಅನುಮೋದನೆಗೊಂಡ 2023-24 ನೇ ಸಾಲಿನ ಡಿಪ್ಲೋಮಾ ಟೂಲ್ ಅಂಡ್ ಡೈ ಮೇಕಿಂಗ್ ಕೋರ್ಸ್...

ಶಾಲಾ ದಾಖಲಾತಿ ಅರ್ಜಿ ಫಾರಂಗೆ ಐವತ್ತು ರೂಪಾಯಿ.? ಬಿಲ್ ಕೊಡಲ್ವಂತೆ.! ಖಾಲಿಯಾಗ್ತಿದೆ ಪೋಷಕರ ಜೇಬು.

ದಾವಣಗೆರೆ : ನಗರದಲ್ಲಿರುವ ಖಾಸಗಿ ಶಾಲೆಗಳು ಪೋಷಕರನ್ನು ಸುಲಿಗೆ ಮಾಡುತ್ತಿದ್ದು, ಕಾನೂನು ನಿಯಮಗಳನ್ನು ಪಾಲಿಸುತ್ತಿಲ್ಲ. ಇದಕ್ಕೆ ಸಾಕ್ಷಿಯಾಗಿ, ಹಲವು ಶಾಲೆಗಳಿವೆ. ಈ ಬಗ್ಗೆ ಪೋಷಕರು ಡಿಡಿಪಿಐಗೆ ದೂರು...

ಮಾಡಾಳು ವಿರೂಪಾಕ್ಷಪ್ಪಗೆ ಜಮೀನು ಪ್ರಶ್ನಿಸಿ ಲೋಕಾ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ನವದೆಹಲಿ: ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿರುವ ಲೋಕಾಯುಕ್ತದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಂಗೀಕರಿಸಿದೆ. ಶಾಸಕರೂ, ಕರ್ನಾಟಕ...

ದಾವಣಗೆರೆ ದಕ್ಷಿಣಕ್ಕೆ ಕೃಷ್ಣಮೂರ್ತಿ ಪವಾರ್ ಅರ್ಜಿ ಸಲ್ಲಿಕೆ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿ ಮಹಾನಗರ ಪಾಲಿಕೆ ಮಾಜಿ ಸದಸ್ಯರು, ಮಾಜಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ...

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಚಿತ್ರದುರ್ಗ ತೋಟಗಾರಿಕೆ ಇಲಾಖೆಯ ಅಧೀನದ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ವಸತಿ ಸಹಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್...

ಪಾಲಿ ಹೌಸ್ ಪಡೆಯಲು ಪರಿಶಿಷ್ಟ ವರ್ಗದ ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ: ಪರಿಶಿಷ್ಟ ವರ್ಗದವರ ಅಭಿವೃದ್ಧಿ ಕಾರ್ಯಕ್ರಮದಡಿ ಪಾಲಿ/ನೆರಳು ಪರದೆ ಅಳವಡಿಸುವ ಕಾರ್ಯಕ್ರಮ ಅನುಷ್ಠಾನಕ್ಕಾಗಿ ರೂ. 2,11,000/- ಫಲಾನುಭವಿ ವಂತಿಕೆ ಭರಿಸಲು ಸಿದ್ಧರಿರುವ ಜಿಲ್ಲೆಯ ಪ.ಪಂ ರೈತರಿಂದ ಅರ್ಜಿ...

ಬಿಜೆಪಿಯಿಂದ ಉತ್ತರ ಕ್ಷೇತ್ರಕ್ಕೆ ಸ್ಪರ್ಧಿಸಲು ಜೆ.ಎನ್. ಶ್ರೀನಿವಾಸ್ ಅರ್ಜಿ

ದಾವಣಗೆರೆ  :ಬರಲಿರುವ ವಿಧಾನಸಭಾ ಚುನಾವಣೆಗೆ ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿ ಮಹಾನಗರ ಪಾಲಿಕೆಯ 28ನೇ ವಾರ್ಡ್ ಸದಸ್ಯ ಜೆ.ಎನ್. ಶ್ರೀನಿವಾಸ್ ಅರ್ಜಿ ಸಲ್ಲಿಸಿದ್ದಾರೆ. ಜಿಲ್ಲೆಯ ಉತ್ತರ...

ಸರ್ವರಿಗೂ ಸೂರು: ವಸತಿ ಯೋಜನೆಯ ಮನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಬಡವರಿಗೆ, ಮನೆ ಇಲ್ಲದವರಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜನತೆ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಹಕಾರ, ಮೈಸೂರು ಜಿಲ್ಲಾ...

error: Content is protected !!