ಆರೋಗ್ಯ

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಗ್ರಾಮೀಣ ಜನರಿಗೆ ಮಾನಸಿಕ ಆರೋಗ್ಯ ಸೇವೆ – ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು: ಗ್ರಾಮೀಣ ಪ್ರದೇಶಗಳ ಜನರ ನರ ಸಂಬಂಧಿ, ಮಾನಸಿಕ ಆರೋಗ್ಯ ಸಮಸ್ಯೆಗಳ ನಿವಾರಣೆಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೂಕ್ತ ಕೌನ್ಸಿಲಿಂಗ್‌, ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ಮಾನಸಿಕ...

ಡಿಸೆಂಬರ್‌ 14 ರಂದು 114 ‘ನಮ್ಮ ಕ್ಲಿನಿಕ್‌’ ಗಳ ಉದ್ಘಾಟನೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು: ನಗರ ಪ್ರದೇಶದ ಬಡ ಜನರ ಆರೋಗ್ಯ ಸಂಜೀವಿನಿಯಾಗಿ ಕಾರ್ಯನಿರ್ವಹಿಸುವ ನಮ್ಮ ಕ್ಲಿನಿಕ್‌ಗಳು ಡಿಸೆಂಬರ್‌ 14 ರಂದು ಬೆಳಗ್ಗೆ 11 ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಲೋಕಾರ್ಪಣೆಯಾಗಲಿದೆ ಎಂದು...

ಹಣದಿಂದ ವೈದ್ಯರ ಸೇವೆ ಅಳೆಯಲು ಸಾಧ್ಯವಿಲ್ಲ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್

ವೈದ್ಯಕೀಯ ವೃತ್ತಿಯನ್ನು ಸಮರ್ಪಣಾ ಮನೋಭಾವದಿಂದ ಮಾಡಬೇಕು ವೃತ್ತಿಪರತೆ ಹಾಗೂ ಕಾರ್ಯಕ್ಷಮತೆ ವೈದ್ಯರ ಪ್ರತಿಕ್ಷಣದ ಜವಾಬ್ದಾರಿ. ಬೆಂಗಳೂರು: ವೈದ್ಯಕೀಯ ವೃತ್ತಿ ಅತ್ಯಂತ ಪುಣ್ಯದ ಕೆಲಸವಾಗಿದ್ದು, ಅದೃಷ್ಟವಂತರಿಗೆ ಮಾತ್ರ ಈ...

ಚಾರ್ಲಿ ಫೌಂಡೇಶನ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ; ಸಯೀದ್ ಚಾರ್ಲಿ

ದಾವಣಗೆರೆ: ಚಾರ್ಲಿ ಎಜುಕೇಷನ್ ಅಂಡ್ ವೆಲ್ಫೇರ್ ಫೌಂಡೇಶನ್‌ನಿಂದ ಸ್ವಾಮಿ ವಿವೇಕಾನಂದ ಬ್ಲಡ್ ಸೆಂಟರ್ ಹಾಗೂ ಪಾರ್ವತ ಲೈಫ್ಸ್ ಕೇರ್ ಇವರ ಜಂಟಿ ಆಶ್ರಯದಲ್ಲಿ ಈಚೆಗೆ ನರಸರಾಜಪೇಟೆಯ ಸರಕಾರಿ...

ರೆಡ್ ಕ್ರಾಸ್ ಸಂಸ್ಥೆಯಿ0ದ ಖೈದಿಗಳಿಗೆ ಆರೋಗ್ಯ ಸ್ವಾಸ್ಥ್ಯ ಕಿಟ್ (Hygiene Kit) ವಿತರಣೆ

ದಾವಣಗೆರೆ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಾವಣಗೆರೆ ಜಿಲ್ಲಾ ಶಾಖೆಯ ವತಿಯಿಂದ ದಾವಣಗೆರೆ ಜಿಲ್ಲಾ ಕಾರಾಗೃಹದಲ್ಲಿರುವ ಖೈದಿಗಳಿಗೆ ಮಾಸ್ಕ್, ಔಷಧಿಗಳುಳ್ಳ ಆರೋಗ್ಯ ಸ್ವಾಸ್ಥ್ಯ ಕಿಟ್‌ಗಳನ್ನು ವಿತರಿಸಲಾಯಿತು. ರೆಡ್...

ಸೇವಾಭದ್ರತೆ ಒದಗಿಸಲು ಆರೋಗ್ಯ ಇಲಾಖೆಯ ಕರೋನಾ ವಾರಿಯರ್ಸ್‌ಗಳ ಒತ್ತಾಯ

ದಾವಣಗೆರೆ: ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರಕಾರ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಂಡಿದ್ದ ಎಲ್ಲಾ ಆರೋಗ್ಯ ಇಲಾಖೆಯ ಕರೋನಾ ವಾರಿಯರ್ಸ್‌ಗಳನ್ನು ಇದೇ ಮಾ.೩೧ರ ನಂತರವೂ ಕೆಲಸದಲ್ಲಿ ಮುಂದುವರೆಸಬೇಕೆಂದು...

ಬೇಸಿಗೆಯಲ್ಲಿ ಆರೋಗ್ಯಕರವಾಗಿರಲು ಸುರಕ್ಷಿತ ಕ್ರಮಗಳು – ತುಕಾರಾಂರಾವ್ ಬಿ.ವಿ.

ದಾವಣಗೆರೆ: ಬೇಸಿಗೆಯ ಕಾಲ ಆರಂಭವಾಗಿದೆ, ಸೂರ್ಯ ತನ್ನ ಪ್ರಖರಣ ಕಿರಣಗಳಿಂದ ನೆತ್ತಿ ಸುಡಲು ಆರಂಭಿಸಿದ್ದಾನೆ. ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಾಗುವ ಪರಿಣಾಮದಿಂದ ಆರೋಗ್ಯದಲ್ಲಿ ಏರುಪೇರಾಗುವುದು ಸಹಜ. ಇದರಿಂದ ವಯಸ್ಕರು...

ವೈದ್ಯರು, ತಜ್ಞರ ಕೊರತೆ ನೀಗಿಸಲು ವೈದ್ಯಕೀಯ ಶಿಕ್ಷಣಕ್ಕೆ ಆದ್ಯತೆ, ಹೊಸ ಕಾಲೇಜುಗಳ ನಿರ್ಮಾಣ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಫಿಸಿಯೋಥೆರಪಿಯಲ್ಲಿ ಜ್ಞಾನದಷ್ಟೇ ಕೌಶಲ್ಯವೂ ಮುಖ್ಯ

ಮಂಗಳೂರು, ಮಾರ್ಚ್ 25, ಶುಕ್ರವಾರ ಭಾರತದಲ್ಲಿ 10 ಸಾವಿರ ಜನಸಂಖ್ಯೆಗೆ 0.59 ಫಿಸಿಯೋಥೆರಪಿ ತಜ್ಞರಿದ್ದಾರೆ. ಇದಕ್ಕಾಗಿಯೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಒತ್ತು...

ಕೋವಿಡ್‌ನಿಂದ ಗುಣಮುಖರಾದವರಿಗೆ ಕ್ಷಯ ಸೋಂಕು! ಹೆಚ್ಚಿನ ಅಧ್ಯಯನ ಮಾಡಿ ವರದಿ ಸಲ್ಲಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸೂಚನೆ

ಬೆಂಗಳೂರು : ಕೋವಿಡ್‌ನಿಂದ ಗುಣಮುಖರಾದವರ ಪೈಕಿ ಹಲವರಲ್ಲಿ ಕ್ಷಯ ರೋಗ ಪತ್ತೆಯಾಗಿದೆ. ಈ ಕುರಿತು ವಿಸ್ತೃತವಾದ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಆರೋಗ್ಯ...

ಮಹಿಳೆಯರು ಹೆಣ್ಣು ಮಗುವಿನ ಮೇಲಿನ ಅಸಡ್ಡೆಯನ್ನು ಮೊದಲು ಕಡಿಮೆ ಮಾಡಿಕೊಳ್ಳಬೇಕು: ಸಚಿವೆ ಶಶಿಕಲಾ ಜೊಲ್ಲೆ – ಮಹಿಳಾ ದಿನಾಚರಣೆಯ ಅಂಗವಾಗಿ ಯುನೈಟೆಡ್‌ ಆಸ್ಪತ್ರೆಯ ವಿಶೇಷ ಆರೋಗ್ಯ ಪ್ಯಾಕೇಜ್‌ ಲೋಕಾರ್ಪಣೆ

ಬೆಂಗಳೂರು ಮಾರ್ಚ್‌ 9: ಮೊದಲು ಮಹಿಳೆಯರು ಹೆಣ್ಣು ಮಗುವಿನ ಮೇಲಿನ ಅಸಡ್ಡೆಯನ್ನು ಕಡಿಮೆ ಮಾಡಿಕೊಳ್ಳುವ ಅವಶ್ಯಕತೆ ಹೆಚ್ಚಾಗಿದೆ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ...

ಸ್ವಸ್ಥ, ಸಮೃದ್ಧ ಕರ್ನಾಟಕದ ಮೂಲಕ ನವಭಾರತ ನಿರ್ಮಾಣ : ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ಸ್ವಸ್ಥ, ಸಮೃದ್ಧ ಕರ್ನಾಟಕದ ಮೂಲಕ ನವ ಭಾರತದ ನಿರ್ಮಾಣವಾಗಬೇಕು. ಮಹಿಳೆಯರಿಗೆ ಆಡಳಿತ ಸೇರಿದಂತೆ ಎಲ್ಲಾ ವಿಭಾಗಗಳಲ್ಲೂ ಹೆಚ್ಚಿನ ಸ್ಥಾನಮಾನ ಸಿಕ್ಕಿದಾಗ ಮಾತ್ರ ಮಹಿಳಾ ಸಬಲೀಕರಣವಾಗಿ,...

ಕಾಮನ್ ಮ್ಯಾನ್ ಸಿಎಂ ರಿಂದ ಕಾಮನ್ ಮ್ಯಾನ್ ಬಜೆಟ್; ಜನಸಾಮಾನ್ಯರ ಬದುಕು ಸುಗಮಗೊಳಿಸುವ ಬಜೆಟ್ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್

ಬೆಂಗಳೂರು: ಎಲ್ಲಾ ವರ್ಗಗಳನ್ನು, ಎಲ್ಲ ಕ್ಷೇತ್ರಗಳನ್ನು, ರಾಜ್ಯದ ಎಲ್ಲಾ ಪ್ರಾದೇಶಿಕ ಭಾಗಗಳ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸರ್ವ ಸ್ಪರ್ಶಿ, ಸರ್ವ ವ್ಯಾಪಿ ಬಜೆಟ್ ಆರೋಗ್ಯ ಕರ್ನಾಟಕ ನಿರ್ಮಾಣಕ್ಕೆ...

error: Content is protected !!