ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಚಿತ್ರದುರ್ಗ ತೋಟಗಾರಿಕೆ ಇಲಾಖೆಯ ಅಧೀನದ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ವಸತಿ ಸಹಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್...

ಸಯೇಜ್‌ನಿಂದ ಕವನ ಸ್ಪರ್ಧೆಗೆ ಆಹ್ವಾನ

ದಾವಣಗೆರೆ: ನಗರದಲ್ಲಿ ಜಲಸಿರಿ ೨೪*೭ ನಿರಂತರ ಕುಡಿಯುವ ನೀರು ಸರಬರಾಜು ಯೋಜನೆಯ ಅನುಷ್ಠಾನದ ಹೊಣೆ ಹೊತ್ತಿರುವ ಸುಯೇಜ್ ಕಂಪನಿಯಿಂದ ನಗರದ ನಾಗರೀಕರಿಗೆ ವಿಶ್ವ ಜಲ ದಿನಾಚರಣೆಯ ಅಂಗವಾಗಿ...

ಪಾಲಿ ಹೌಸ್ ಪಡೆಯಲು ಪರಿಶಿಷ್ಟ ವರ್ಗದ ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ: ಪರಿಶಿಷ್ಟ ವರ್ಗದವರ ಅಭಿವೃದ್ಧಿ ಕಾರ್ಯಕ್ರಮದಡಿ ಪಾಲಿ/ನೆರಳು ಪರದೆ ಅಳವಡಿಸುವ ಕಾರ್ಯಕ್ರಮ ಅನುಷ್ಠಾನಕ್ಕಾಗಿ ರೂ. 2,11,000/- ಫಲಾನುಭವಿ ವಂತಿಕೆ ಭರಿಸಲು ಸಿದ್ಧರಿರುವ ಜಿಲ್ಲೆಯ ಪ.ಪಂ ರೈತರಿಂದ ಅರ್ಜಿ...

ಕಿಚ್ಚ ಸುದೀಪ್ ರಿಗೆ ವಾಲ್ಮೀಕಿ ಮಠದಿಂದ ಆಹ್ವಾನ ನೀಡಿರಲಿಲ್ವಾ.? ಸುಳ್ಳು ಹೇಳಿ ಜನ ಸೇರಿಸಿದ್ರಾ.?

ದಾವಣಗೆರೆ: ವಾಲ್ಮೀಕಿ ಜಾತ್ರೆಯಲ್ಲಿ ನಡೆದ ಸುದೀಪ್ ಫ್ಯಾನ್ಸ್ ಗಲಾಟೆ ಪ್ರಕರಣಕ್ಕೆ ಘಟನೆಯ ಬಗ್ಗೆ ಬೇಸರ ವ್ಯಕ್ತಪಡಿಸಿ ಟ್ವೀಟರ್ ಮೂಲಕ ಮಾಹಿತಿ ನೀಡಿದ್ದಾರೆ ಕಿಚ್ಚ ಸುದೀಪ್. ನನಗೆ ಕಾರ್ಯಕ್ರಮಕ್ಕೆ...

ಭೂ ಮಾಪಕರ ಆಯ್ಕೆಗೆ ಆರ್ಜಿ ಆಹ್ವಾನ: 2000 ಹುದ್ದೆಗಳು ಭರ್ತಿ

ಬೆಂಗಳೂರು: ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಿಂದ ಭೂಮಾಪಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ...

ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಆಹ್ವಾನ.

ದಾವಣಗೆರೆ: ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ. 2022 ನೇ ವರ್ಷದಲ್ಲಿ ಪದವಿ, ಸ್ನಾತಕೋತ್ತರ...

ಬೀದಿ ಬದಿ ವ್ಯಾಪಾರಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ ನಿಧಿಯ ವಿಶೇಷ ಕಿರು ಸಾಲ ಸೌಲಭ್ಯ ಯೋಜನೆಯಡಿ ಮಲೆಬೆನ್ನೂರು ಪುರಸಭಾ ವ್ಯಾಪ್ತಿಯ ಬೀದಿ ಬದಿ...

ಭಾಷಣ ಸ್ಪರ್ಧೆಗೆ ಅರ್ಜಿ ಆಹ್ವಾನ

ದಾವಣಗೆರೆ :ನೆಹರು ಯುವ ಕೇಂದ್ರದ ವತಿಯಿಂದ  ಜಿಲ್ಲೆಯಲ್ಲಿ 2022-23ನೇ ಸಾಲಿನ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಗೆ ಯುವ ಜನರ ಆಯ್ಕೆ ಕುರಿತು  ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ದಾವಣಗೆರೆ...

ಫೆ. 8,ರಿಂದ ಜಾತ್ರೆ, ಹಂದರಕಂಬಕ್ಕೆ ಪೂಜೆ ಸಲ್ಲಿಸಿದ ಪ್ರಸನ್ನಾನಂದ ಶ್ರೀ ರಾಷ್ಟ್ರಪತಿಗೆ ಆಹ್ವಾನ

ಹರಿಹರ: ಫೆಬ್ರವರಿ 8 ಮತ್ತು 9 ರಂದು ರಾಜನ ಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ನಡೆಯಲಿರುವ 5ನೇ ವರ್ಷದ ಜಾತ್ರೆಯ ವೇದಿಕೆ ಹಾಗೂ ಮಹಾಮಂಟಪ ನಿರ್ಮಾಣಕ್ಕೆ ಶ್ರೀ ವಾಲ್ಮೀಕಿ...

ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಅರ್ಜಿ ಆಹ್ವಾನ

ದಾವಣಗೆರೆ: ಉಪ್ಪಾರ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ನೀರಾವರಿ ಸೌಲಭ್ಯ ಪಡೆಯಲು  ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಪ್ರವರ್ಗ-1ರಡಿಯಲ್ಲಿ ಬರುವ  ಉಪ್ಪಾರ ಮತ್ತು...

ಜಿಲ್ಲಾ ಗೃಹ ರಕ್ಷಕದಳದಲ್ಲಿ ಸ್ವಯಂ ಸೇವಕ ಸ್ಥಾನಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲಾ ಗೃಹ ರಕ್ಷಕದಳದಲ್ಲಿ ಖಾಲಿ ಇರುವ 64 ಸ್ವಯಂ ಸೇವಕ ಗೃಹರಕ್ಷಕ ಸ್ಥಾನಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಾವಣಗೆರೆಯಲ್ಲಿ 18,...

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಲೇಖಕರಿಂದ ಅರ್ಜಿ ಆಹ್ವಾನ.

ಚಿತ್ರದುರ್ಗ: ಜಿಲ್ಲಾಮಟ್ಟದಲ್ಲಿ ಅನುಸೂಚಿತ ಜಾತಿ ಮತ್ತು ಪಂಗಡದ ದೌರ್ಜನ್ಯ ಅಧಿನಿಯಮದಲ್ಲಿರುವ ಅಸ್ಪøಶ್ಯತೆ ನಿವಾರಣೆ ವಿಷಯವನ್ನು ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ತಿಳಿಯಪಡಿಸಲು ಅಗತ್ಯ ಕಾರ್ಯಕ್ರಮ ರೂಪಿಸಿಕೊಳ್ಳಲಾಗಿದ್ದು, ಅದರಂತೆ ಜಿಲ್ಲೆಯ ಅರ್ಹ...

ಇತ್ತೀಚಿನ ಸುದ್ದಿಗಳು

error: Content is protected !!