ಇಂಡಿಯಾ

ಗೂಗಲ್ ಪೇ ಗ್ರಾಹಕರಿಗೆ ಭರ್ಜರಿ ಸಿಹಿ ಸುದ್ದಿ – ನಿಮಗಿದೋ ಸಿಗಲಿದೆ 1 ಲಕ್ಷದವರೆಗೆ ಪರ್ಸನಲ್ ಲೋನ್

ಭಾರತ ದೇಶ ಡಿಜಿಟಲಿಕರಣದ ಉತ್ತುಂಗದಲ್ಲಿದೆ. ಈಗೆಲ್ಲ ಯಾರೂ ಕೂಡ ಜೇಬಿನಲ್ಲಿ‌ ಹಣ ಇಟ್ಟುಕೊಳ್ಳುವುದಿಲ್ಲ. ಏನೇ ಹಣದ ವ್ಯವಹಾರಗಳಿದ್ದರೂ ಕೂಡ ಮೊಬೈಲ್ ಪೇಮೆಂಟ್ ಮಾಡುತ್ತಾರೆ. ಇನ್ನು ಈ ಯುಪಿಐ...

ಕಿರ್ಲೋಸ್ಕರ್ ಟೊಯೋಟಾ ಕಂಪನಿಗೆ ಜಿಎಂಐಟಿಯ 20 ವಿದ್ಯಾರ್ಥಿಗಳು ಆಯ್ಕೆ

ದಾವಣಗೆರೆ: ಕಿರ್ಲೋಸ್ಕರ್ ಟೊಯೋಟಾ ಟೆಕ್ಸ್ಟೈಲ್ ಮಷೀನರಿ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂಐಟಿ ಕಾಲೇಜಿನ 20 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ|| ಸಂಜಯ್...

ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಲು ಕ್ರೀಡೆಗಳು ಸಹಕಾರಿ – ಉಮಾ ಪ್ರಶಾಂತ್

ಹರಿಹರ: ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುವುದರೊಂದಿಗೆ, ಸದೃಢ ಮನಸ್ಸು ಮತ್ತು ದೇಹವನ್ನು ಹೊಂದಲು ಕ್ರೀಡೆಗಳು ಸಹಕಾರಿಯಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು. ತಾಲೂಕಿನ...

ದಾವಣಗೆರೆಯಲ್ಲಿ ಶ್ರೀರಾಮ ದರ್ಬಾರ್

ದಾವಣಗೆರೆಯ ಶ್ರೀ ಸರ್ವಜ್ಞಾಚಾರ್ಯ ಸೇವಾ ಸಂಘದಲ್ಲಿ ವೇದಪೀಠದ ವತಿಯಿಂದ ಶ್ರೀ ಸಮೀರಣಾಚಾರ್ಯ ಕಂಠದಲ್ಲಿ ಅವರಿಂದ ಶ್ರೀರಾಮ ದರ್ಬಾರ್ ವಿಶೇಷವಾದ ಪೂಜಾ ಕಾರ್ಯಕ್ರಮ ನಡೆಯಿತು.. ರಾಮೇಶ್ವರ ರಿಂದ ಆಗಮಿಸಿದ...

ಜಾರ್ಖಂಡ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಅವರ ಮನೆಯಲ್ಲಿ ಕೋಟಿಗಟ್ಟಲೇ ಹಣ ಪತ್ತೆ

ಜಾರ್ಖಂಡ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಅವರ ಮನೆಯಲ್ಲಿ ಕೋಟಿಗಟ್ಟಲೇ ಹಣ ಪತ್ತೆ ಪ್ರಕರಣವನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಇಂದು ಬೆಳಿಗ್ಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು....

ದಾವಣಗೆರೆ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪ್ರಬಲ ಪೈಪೋಟಿ; ಇವರಲ್ಲಿ ಯಾರಾಗ್ತಾರೆ ಅಧ್ಯಕ್ಷ?

ದಾವಣಗೆರೆ : ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಆಯ್ಕೆಯಾದ ಬೆನ್ನೇಲೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಬಿಜೆಪಿಯಲ್ಲಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ...

ಸೋಡ ಕದಿಯಲು ಹೋದ ಮಹಿಳೆ ದಿಢೀರ್ ಶ್ರೀಮಂತೆಯಾದ ಮಹಿಳೆ

ಶ್ರೀಮಂತರಾಗಲು ಏನೇನೆಲ್ಲ ಹರಸಾಹಸ ಪಡುವ ಈ ಕಾಲದಲ್ಲಿ ಯಾವುದೇ ತಕರಾರಿಲ್ಲದೇ ಅಂಗಡಿಗೆ ಸೋಡ ಕುಡಿಯಲೆಂದು ಹೋದ ಮಹಿಳೆ ಏಕಾಏಕಿ ಶ್ರೀಮಂತೆಯಾಗಿದ್ದು ಹೇಗೆ ಎಂಬುದರ ಕುರಿತು ಹಲವರು ತಲೆಕೆಡಿಸಿಕೊಂಡಿದ್ದುಂಟು....

ಯತ್ನಾಳ್‌ ಹಗಲುಗನಸು ಕಾಣುವುದು ನಿಲ್ಲಿಸಲಿ, ವಿಜಯೇಂದ್ರ ದಿಢೀರ್‌ ನಾಯಕರಾದವರಲ್ಲ: ಎಂಪಿ ರೇಣುಕಾಚಾರ್ಯ

''ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ಬಗ್ಗೆ ಗೌರವ ಇದೆ. ನಾನು ನಂಬರ್‌ ಒನ್‌ ಸ್ಥಾನಕ್ಕೆ ಹೋಗುತ್ತೇನೆ ಎಂದು ಅವರು ಹೇಳಿದ್ದಾರೆ. ಆದರೆ, ಪಕ್ಷದ ನಾಯಕರು ಒಪ್ಪಲಿ....

Human Rights Day: ಇಂದು ಮಾನವ ಹಕ್ಕುಗಳ ದಿನ; ಈ ದಿನದ ಮಹತ್ವ, ಇತಿಹಾಸ, ಥೀಮ್‌ ಕುರಿತ ಮಾಹಿತಿ ಇಲ್ಲಿದೆ

ಮತ್ತೊಬ್ಬರ ಸ್ವಾತಂತ್ರ್ಯವನ್ನು ಗೌರವಿಸಿ ಬದುಕುವುದೇ ಮಾನವ ಹಕ್ಕುಗಳನ್ನು ಪಾಲನೆ ಮಾಡುವ ವಿಧಾನವಾಗಿದೆ. ಇಂದು ವಿಶ್ವ ಮಾನವ ಹಕ್ಕುಗಳ ದಿನ. ನಾಗರಿಕ ಸಮಾಜದ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಉದ್ದೇಶದಿಂದ...

ಏಕಾಏಕಿ ಕೆಲಸದಿಂದ ವಜಾಗೊಳಿಸುವುದ್ದನ್ನು ಖಂಡಿಸಿ ವಿಶಾಲ್ ಮೆಗಾ ಮಾರ್ಟ್ ನೌಕರರಿಂದ ಪ್ರತಿಭಟನೆ

ದಾವಣಗೆರೆ: ನಗರದ ಹದಡಿ ರಸ್ತೆಯಲ್ಲಿರುವ ವಿಶಾಲ್ ಮೆಗಾ ಮಾರ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕರಲ್ಲಿ ಮೂರು ಜನ  ಹೌಸ್ ಕೀಪಿಂಗ್ ಕಾರ್ಮಿಕರನ್ನು ಸಕಾರಣ ನೀಡದೆ ಏಕಾಏಕಿ ಕೆಲಸದಿಂದ ವಜಗೊಳಿಸಿದ್ದನ್ನು ಖಂಡಿಸಿ...

ಡಿಸೆಂಬರ್ 23 ಹಾಗೂ 24 ರಂದು 24ನೇ ವೀರಶೈವ ಲಿಂಗಾಯತ ಮಹಾಸಭಾದ ಮಹಾ ಅಧಿವೇಶನ

ಡಿಸೆಂಬರ್ 23 ಹಾಗೂ 24 ರಂದು ನಡೆಯುತ್ತಿರುವ 24ನೇ ವೀರಶೈವ ಲಿಂಗಾಯತ ಮಹಾಸಭಾದ ಮಹಾ ಅಧಿವೇಶನ ಕಾರ್ಯಕ್ರಮಕ್ಕೆ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಸ್ವಾಮೀಜಿ ಅವರನ್ನು ಆಮಂತ್ರಿಸಲಾಯಿತು....

ಪಾಕಿಸ್ತಾನದ ಮೃಗಾಲಯದಲ್ಲಿ ಹುಲಿಗೆ ಆಹಾರವಾದ ಪ್ರವಾಸಿಗ!

ಇಸ್ಲಾಮಾಬಾದ್: ಪಾಕಿಸ್ತಾನದ ಮೃಗಾಲಯದಲ್ಲಿ ಹುಲಿ ಇರುವ ಆವರಣಕ್ಕೆ ವ್ಯಕ್ತಿಯೊಬ್ಬ ಬಿದ್ದು ಹುಲಿಗೆ ಆಹಾರವಾಗಿರುವ ಘಟನೆ ನಡೆದಿದೆ. ಪಾಕಿಸ್ತಾನದ ಪಂಜಾಬ್‌ನ ಪೂರ್ವ ಪ್ರಾಂತ್ಯದ ಬಹವಾಲ್‌ಪುರದ ಶೇರ್‌ಬಾಗ್ ಮೃಗಾಲಯದಲ್ಲಿ ಬುಧವಾರದಂದು...

error: Content is protected !!