ಮೈಸೂರಿನಲ್ಲಿ ದೇವಸ್ಥಾನ ತೆರವು ಖಂಡಿಸಿ ಹಿಂದೂ ಜಾಗರಣಾ ವೇದಿಕೆಯಿಂದ ಪ್ರತಿಭಟನೆ
ದಾವಣಗೆರೆ: ಮೈಸೂರಿನ ನಂಜನಗೂಡು ತಾಲ್ಲೂಕಿನಲ್ಲಿರುವ ಹುಚ್ಚಗಳ್ಳಿಯಲ್ಲಿದ್ದ ಮಹದೇವಮ್ಮ ಮತ್ತು ಭೈರವೇಶ್ವರ ದೇವಾಲಯವನ್ನು ಕೆಡವಿ ಹಾಕಿರುವುದನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆಯಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು....