ದಾವಣಗೆರೆ ಸುದ್ದಿ

ಹೂಮಳೆ ಸುರಿಸಿ ಮಕ್ಕಳಿಗೆ ಸ್ವಾಗತ ಕೋರಿದ ಬಸಾಪುರ ಸರ್ಕಾರಿ ಶಾಲಾ ಶಿಕ್ಷಕರು, ಎಸ್ ಡಿ ಎಂ ಸಿ ಸದಸ್ಯರು

ದಾವಣಗೆರೆ: ಎರಡು ವರ್ಷಗಳಿಂದ ಶಾಲೆಗೆ ತೆರಳದೆ ಮನೆಯಲ್ಲೇ ಇದ್ದ ಒಂದರಿಂದ ಐದನೇ ತರಗತಿಯ ಮಕ್ಕಳು ಇಂದು ಹುಮ್ಮಸ್ಸಿನಿಂದ ಶಾಲೆಗೆ ಆಗಮಿಸಿದರು, ಶಾಲೆಯ ಶಿಕ್ಷಕರು ಸಿಬ್ಬಂದಿ ವರ್ಗ ಮತ್ತು...

ಶೀಘ್ರವೇ ಕೈಗಾರಿಕಾ ಪ್ರದೇಶಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಆರಂಭ :ಸಂಸದ ಜಿಎಂ ಸಿದ್ದೇಶ್ವರ್

  ದಾವಣಗೆರೆ : ಶೀಘ್ರದಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸಂಸದ ಡಾ: ಜಿಎಂ ಸಿದ್ದೇಶ್ವರ ತಿಳಿಸಿದ್ದಾರೆ. ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಬೆಂಗಳೂರು...

ಸೆಪ್ಟೆಂಬರ್ 27 ಭಾರತ್ ಬಂದ್ ಗಾಗಿ ಜನಜಾಗೃತಿ ಪ್ರಚಾರಾಂದೋಲನ

ದಾವಣಗೆರೆ: ಕೇಂದ್ರ ಸರ್ಕಾರವು ಜಾರಿಗೆ ತಂದಿರುವ 3 ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ರೈತ ಸಂಘಟನೆಗಳ ಒಕ್ಕೂಟ ಇದೇ ಸೆಪ್ಟಂಬರ್ 27ರಂದು ಕರೆ ನೀಡಿರುವ ಭಾರತ್...

ದಾವಣಗೆರೆಯಲ್ಲಿ ಮೊಬೈಲ್ ಸ್ಥಾವರದಲ್ಲಿ ಬೆಂಕಿ. ಲಕ್ಷಾಂತರ ರೂ. ಮೌಲ್ಯದ ಪರಿಕರಗಳು ಬೆಂಕಿಗಾಹುತಿ

  ದಾವಣಗೆರೆ: ದಾವಣಗೆರೆಯಲ್ಲಿ ಬೆಳ್ಳಂ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ. ದಾವಣಗೆರೆಯ ಹಳೆ ಪ್ರವಾಸಿ ಮಂದಿರ ರಸ್ತೆಯ ಮಲ್ಲಿಕಾರ್ಜುನ ಲಾಡ್ಜ್ ಹಾಗೂ ಸಾರಸ್ವತ ಬ್ಯಾಂಕ್ ಹಿಂಭಾಗದಲ್ಲಿರುವ ಮೊಬೈಲ್...

ಸೆಪ್ಟೆಂಬರ್ 29ಕ್ಕೆ ವಿಶ್ವಕರ್ಮ ಮಹೋತ್ಸವ ಹಾಗೂ ಅಖಿಲ ಭಾರತ ವಿಶ್ವಕರ್ಮ ಪರಿಷತ್ ಉದ್ಘಾಟನೆ

ದಾವಣಗೆರೆ: ವಿಶ್ವಕರ್ಮ ಮಹೋತ್ಸವ ಹಾಗೂ ಅಖಿಲ ಅಖಿಲ ಭಾರತ ವಿಶ್ವಕರ್ಮ ಪರಿಷತ್ ಉದ್ಘಾಟನಾ ಸಮಾರಂಭವನ್ನು ಸಪ್ಟಂಬರ್ 29ರಂದು ಬೆಳಿಗ್ಗೆ 10 ಗಂಟೆಗೆ ನಗರದ ಬಾಪೂಜಿ ಬ್ಯಾಂಕ್ ಸಮುದಾಯ...

ಅಕ್ಟೋಬರ್ 1ರಿಂದ ಆರನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಪೂರ್ಣಪ್ರಮಾಣದ ತರಗತಿ ಆರಂಭ: ಬಸವರಾಜ್ ಬೊಮ್ಮಾಯಿ

ಬೆಂಗಳೂರು : ಕೋವಿಡ್ 19 ಧೃಡ ಪ್ರಮಾಣ ಶೇಕಡ 0.66%ಕ್ಕೆ ಇಳಿದಿರುವುದರಿಂದ ಅಕ್ಟೋಬರ್ ಒಂದರಿಂದ ಆರನೇ ತರಗತಿಯಿಂದ ದ್ವಿತೀಯ ಪಿಯುಸಿ ವರಗಿನ ವಿದ್ಯಾರ್ಥಿಗಳಿಗೆ ಪೂರ್ಣಪ್ರಮಾಣದ ತರಗತಿಗಳನ್ನು ಆರಂಭಿಸಲು...

ಚಿಗಟೇರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಹಾಗೂ ಎಮ್.ಐ.ಸಿ.ಯು ವಾರ್ಡ್ ನ ಕಾಮಗಾರಿ ವೀಕ್ಷಿಸಿದ ಜಿಲ್ಲಾಧಿಕಾರಿ

  ದಾವಣಗೆರೆ: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಶುಕ್ರವಾರ ನಗರದ ಸಿ.ಜೆ.ಆಸ್ಪತ್ರೆಯಲ್ಲಿ ಸಿದ್ದಗೊಳ್ಳುತ್ತಿರುವ 1 ಹಾಗೂ 2 ಸಾವಿರ ಲೀ., ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್, ಎಮ್.ಐ.ಸಿ.ಯು ವಾರ್ಡ್ ನ...

ಮತಾಂತರ ಹೆಸರಿನಲ್ಲಿ ದೌರ್ಜನ್ಯ: ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ದಿಂದ ಶಾಂತಿಯುತ ಕಾನೂನು ಹೋರಾಟ

  ದಾವಣಗೆರೆ :ರಾಜ್ಯದಲ್ಲಿ  ಕ್ರೈಸ್ತ ಜನಾಂಗದವರು ಸಮಾಜದಲ್ಲಿನ ಇತರೆ ಜನಾಂಗದವರನ್ನು ಬಲವಂತವಾಗಿ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಗಳು ಬರುತ್ತಿವೆ. ಅಲ್ಲದೆ ಆಸೆ ಆಮಿಷಗಳನ್ನು ಒಡ್ಡಿ ಬಲವಂತದ ಮತಾಂತರ ಮಾಡಲಾಗುತ್ತಿದೆ...

ಸದಾಶಿವ ಆಯೋಗ ವರದಿ ವಿರೋಧಿಸಿ ಕರ್ನಾಟಕ ರಾಜ್ಯ ಮೀಸಲಾತಿ ಸಂರಕ್ಷಣಾ ಒಕ್ಕೂಟದಿಂದ ಪ್ರತಿಭಟನೆ

  ದಾವಣಗೆರೆ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮೀಸಲಾತಿ ಸಂರಕ್ಷಣಾ ಒಕ್ಕೂಟದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ನಗರದ...

ನಿಖಿಲ್ ಹಾಗೂ ರೇವತಿ ದಂಪತಿಗೆ ಗಂಡು ಮಗು ಜನನ: ಸಂತಸ ಹಂಚಿಕೊಂಡ ಮಾಜಿ ಸಿಎಂ ಹೆಚ್ ಡಿ ಕೆ

  ಬೆಂಗಳೂರು: ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಅವರಿಗೆ ಇಂದು ಗಂಡು ಮಗು ಜನನವಾಗಿದ್ದು, ಮಾಜಿ ಪ್ರಧಾನಿ ಹೆಚ್.ಡಿ.‌ದೇವೆಗೌಡರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ....

ಕೃಷಿ ವಿಚಕ್ಷಣ ದಳದಿಂದ 5 ಲಕ್ಷ ಮೌಲ್ಯದ ಅನಧಿಕೃತ ಜೈವಿಕ ಕೀಟನಾಶಕ ವಶ

  ದೊಡ್ಡಬಳ್ಳಾಪುರ: ಅನಧಿಕೃತ ಜೈವಿಕ ಕೀಟನಾಶಕ ಹಾಗೂ ಜೈವಿಕ ಗೊಬ್ಬರ ಪೋಷಕಾಂಶ ತಯಾರಿಸಿದ್ದ ದೊಡ್ಡಬಳ್ಳಾಪುರದ ಪ್ರಗತಿ ಆರ್ಗ್ಯಾನಿಕ್‌ ಕೇಂದ್ರದ ಮೇಲೆ ಕೃಷಿ ಜಾಗೃತಕೋಶ ದಾಳಿ ನಡೆಸಿದೆ. ಪ್ರಗತಿ...

ವಿವಿಧ ಬೇಡಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಎಐಟಿಯುಸಿ ವತಿಯಿಂದ ಪ್ರತಿಭಟನೆ

  ದಾವಣಗೆರೆ: ಮುಂಚೂಣಿ ಯಲ್ಲಿರುವ ಅಂಗನವಾಡಿ, ಬಿಸಿಯೂಟ ತಯಾರಕರು ಹಾಗೂ ಆಶಾ ಕಾರ್ಯಕರ್ತರಿಗೆ ನಿರ್ದಿಷ್ಟ ಕಾಲಮಿತಿಯೊಳಗೆ ಉಚಿತ ಕೋವಿಡ್ ಲಸಿಕೆ ನೀಡುವುದು. ಸುರಕ್ಷಾ ಸಾಧನಗಳನ್ನು ಒದಗಿಸಬೇಕು, ಕಾರ್ಮಿಕ...

ಇತ್ತೀಚಿನ ಸುದ್ದಿಗಳು

error: Content is protected !!