ದಾವಣಗೆರೆ ಸುದ್ದಿ

ಮಂತ್ರಿಮಂಡಲದಲ್ಲಿ ಭೋವಿ‌ ಸಮಾಜ ಶಾಸಕರ ಕಡೆಗಣನೆಗೆ ಜಿಲ್ಲಾ ಭೋವಿ ಸಂಘ ಖಂಡನೆ

ದಾವಣಗೆರೆ: ದಕ್ಷಿಣ ಭಾರತದಲ್ಲಿ ಬಿಜೆಪಿ ಪಕ್ಷ ಸರ್ಕಾರ ರಚಿಸಲು ಪಕ್ಷೇತರ ಭೋವಿ ಜನಾಂಗದ ಶಾಸಕರು ಬೆಂಬಲಿಸಿ ಸಹಕರಿಸಿದ ಕಾರಣಕ್ಕೆ ಆಡಳಿತ ನಡೆಸಲು ಸಾಧ್ಯವಾಯಿತು. ಅಂತಹ ಭೋವಿ ಜನಾಂಗವನ್ನು...

ಬ್ರಿಟಿಷರ ಪರವಾಗಿದ್ದವರನ್ನ ಸ್ವಾತಂತ್ರ್ಯ ಹೋರಾಟಗಾರರೆಂದು ಬಿಂಬಿಸಲಾಗುತ್ತಿದೆ: ದಿನೇಶ್ ಶೆಟ್ಟಿ ಆರೋಪ

ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಎನ್‍ಎಸ್‍ಯುಐ ಸಹಯೋಗದೊಂದಿಗೆ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾಲೇಜ್ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ದೇಶದ ಮಹಾನ್ ನಾಯಕರುಗಳ ಕುರಿತು ಆಶುಭಾಷಣ...

ಕೋವಿಡ್ ನಿಯಂತ್ರಣಕ್ಕಾಗಿ ಆಗಸ್ಟ್ 16ರವರೆಗೆ ರಾತ್ರಿ ಕರ್ಫ್ಯೂ ಜಾರಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ದಾವಣಗೆರೆ: ಕೋವಿಡ್ ಸಾಂಕ್ರಾಮಿಕ ಸೋಂಕು ನಿಯಂತ್ರಣಕ್ಕಾಗಿ ಮತ್ತು ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಜನಜಂಗುಳಿ ತಪ್ಪಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ...

ಗೃಹ ಖಾತೆ ಪಡೆದ ಅರಗ ಜ್ಞಾನೇಂದ್ರ ಮೊದಲ ಮಾತು ಹೇಳಿದ್ದು ಹೀಗೆ👇

  ಶಿವಮೊಗ್ಗ: ರಾಜ್ಯದ ಶಾಂತಿ, ಸುವ್ಯವಸ್ಥೆ ಕಾಪಾಡುವ ಮಹತ್ತರವಾದ ಜವಾಬ್ದಾರಿ ಇರುವ ಗೃಹ ಖಾತೆಯನ್ನು ನನಗೆ ನೀಡಿದ್ದು, ಸಮರ್ಥವಾಗಿ ನಿಭಾಯಿಸುವ ಎಲ್ಲಾ ಪ್ರಯತ್ನ ನಾನು ಮಾಡುತ್ತೇನೆ ಎಂದು...

ಸಂಸದ ಬಿವೈ ರಾಘವೇಂದ್ರ ಅವರಿಂದ ಭದ್ರಾ ಜಲಾಶಯಕ್ಕೆ ಬಾಗಿನ

  ಭದ್ರಾವತಿ- ಬಿ.ಆರ್. ಪ್ರಾಜೆಕ್ಟ್: ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಕೃಷಿ ಕ್ಲಸ್ಟರ್ ಎಂದು ಗುರುತಿಸಬೇಕು. ಕೃಷಿ ಸೇರಿದಂತೆ ಇತರೆ ಪೂರಕ ಚಟುವಟಿಕೆಗಳು ನಡೆಯಬೇಕು. ಈ ಕಾರ್ಯಸಾಧನೆಗೆ ಎಲ್ಲರೂ...

ಯುಜಿಸಿ ಮಾರ್ಗಸೂಚಿ ಜಾರಿಗೆ ಒತ್ತಾಯಿಸಿ ಎಐಡಿಎಸ್ಓ ಪ್ರತಿಭಟನೆ

ದಾವಣಗೆರೆ: ಯುಜಿಸಿ ಮಾರ್ಗಸೂಚಿಯನ್ನು ಜಾರಿಗೆ ತರುವುದು, ಎಲ್ಲಾ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಒಂದೇ ಸೆಮಿಸ್ಟರ್ ಪರೀಕ್ಷೆ ನಡೆಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ...

ವಿಪ ಸದಸ್ಯ ವೈ.ಎ. ನಾರಾಯಣಸ್ವಾಮಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ನೀಡುವಂತೆ ಅಭಿಮಾನಿ ಬಳಗದಿಂದ ಒತ್ತಾಯ

ದಾವಣಗೆರೆ: ವಿಧಾನ ಪರಿಷತ್ ಸದಸ್ಯ ಡಾ|| ವೈ.ಎ.ನಾರಾಯಣಸ್ವಾಮಿ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸ್ಥಾನ ನೀಡಬೇಕೆಂದು ಡಾ|| ವೈ.ಎ.ಎನ್ ಬಳಗ ಆಗ್ರಹಿಸಿದೆ. ಡಾ|| ವೈ.ಎ.ನಾರಾಯಣಸ್ವಾಮಿ...

ಜಗಳೂರು: ಕೈಗಾರಿಕಾಸಕ್ತರಿಂದ ನಿವೇಶನ ಬೇಡಿಕೆ ಸಮೀಕ್ಷೆಗೆ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದಿಂದ ಜಿಲ್ಲೆಯ ಜಗಳೂರು ತಾಲ್ಲೂಕಿನ ಬಗ್ಗೇನಹಳ್ಳಿ ಗ್ರಾಮದಲ್ಲಿ ಹೊಸದಾಗಿ ಕೈಗಾರಿಕಾ ವಸಾಹತು ಅಭಿವೃದ್ಧಿಪಡಿಸಲು 9.36 ಎಕರೆ ಜಮೀನು...

ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ನೇರ ಸಾಲ, ಐಎಸ್‌ಬಿ ಯೋಜನೆ, ಎಂಸಿಎಫ್ ಪ್ರೇರಣಾ ಯೋಜನೆ, ಭೂ ಒಡೆತನ ಯೋಜನೆ, ಪ್ರವಾಸಿ...

ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಧರಣಿ

  ದಾವಣಗೆರೆ: (ಚನ್ನಗಿರಿ), ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಳ ಮಾಡಬೇಕು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ರಾಜ್ಯ...

ಶ್ರೀರಾಮುಲುಗೆ ಡಿಸಿಎಂ ಸ್ಥಾನ ಕೊಡುವಂತೆ ಕರ್ನಾಟಕ ಬಿ. ಶ್ರೀರಾಮುಲು ಯುವಪಡೆ ಒತ್ತಾಯ

ದಾವಣಗೆರೆ: ಹಿಂದುಳಿದ ವರ್ಗಗಳ ಅಹಿಂದ ನಾಯಕ ಬಿ. ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡದಿರುವುದನ್ನು ಕರ್ನಾಟಕ ಬಿ. ಶ್ರೀರಾಮುಲು ಯುವ ಪಡೆ ತೀವ್ರವಾಗಿ ಖಂಡಿಸಿದೆ. ಪ್ರತಿ ಬಾರಿ...

ಟ್ರ್ಯಾಕ್ಟರ್, ಕೃಷಿ ಯಂತ್ರೋಪಕರಣಗಳಿಗೆ ಎಂಆರ್ ಪಿ ದರ ನಿಗದಿ ಪಡಿಸಲು ಕೇಂದ್ರ ಸಚಿವರಿಗೆ ಸಂಸದ ಸಿದ್ದೇಶ್ವರ್ ಮನವಿ

ದಾವಣಗೆರೆ: ರೈತರಿಗೆ ಕೃಷಿ ಚಟುವಟಿಕೆ ಅತ್ಯವಶ್ಯಕವಾಗಿ ಬೇಕಾಗಿರುವ ಟ್ರಾಕ್ಟರ್ ಹಾಗೂ ಕೃಷಿ ಯಂತ್ರೋಪಕರಣಗಳಿಗೆ ಎಂಆರ್‌ಪಿ ದರ ನಿಗದಿಪಡಿಸುವಂತೆ ಕೃಷಿ ಸಚಿವರಾದ ನರೇಂದ್ರಸಿಂಗ್ ತೋಮರ್ ಹಾಗೂ ರಾಜ್ಯ ಸಚಿವರಾದ...

error: Content is protected !!