ದಾವಣಗೆರೆ ಸುದ್ದಿ

ಅಪ್ಪ ಎಂದರೆ ಸ್ಫೂರ್ತಿಯ ಚಿಲುವೆ ಫಿನಿಕ್ಸ್ ಫಿಟ್‌ನೆಸ್ ಕ್ಲಬ್ ಅಧ್ಯಕ್ಷೆ ಡಿ.ಸುಜಾತ

ದಾವಣಗೆರೆ.ಜೂ.19; ಅಪ್ಪ ಪ್ರತಿಯೊಬ್ಬರ ಜೀವನದ ಶಕ್ತಿ ಮತ್ತು ಸ್ಫೂರ್ತಿಯ ಚಿಲುಮೆ ಆಗಿರುತ್ತಾರೆ ಎಂದು ಫಿನಿಕ್ಸ್ ಫಿಟ್‌ನೆಸ್ ಕ್ಲಬ್ ಅಧ್ಯಕ್ಷೆ ಡಿ.ಸುಜಾತ ಹೇಳಿದರು. ನಗರದ ಎಸ್‌ಎಸ್ ಬಡಾವಣೆಯ ಬಿ...

ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆ ಪ್ರತಿಭಾ ಪುರಸ್ಕಾರ, ಜಿಲ್ಲಾ ಪದಾಧಿಕಾರಿಗಳ ಆಯ್ಕೆಗೆ ತೀರ್ಮಾನ

ದಾವಣಗೆರೆ: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯದ ಪ್ರತಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ...

ಅಪರ ಜಿಲ್ಲಾಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭ

ದಾವಣಗೆರೆ: ಜಿಲ್ಲೆಯ ಜನರ ಹಾಗೂ ಅಧಿಕಾರಿಗಳ ಪ್ರೀತಿ ಗಳಿಸಿ ಅತ್ಯುತ್ತಮ ಸೇವೆ ಸಲ್ಲಿಸಿದ ಕೀರ್ತಿ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ...

ಪಶುಪತಿನಾಥ ದೇವಸ್ಥಾನದ ಲೋಕಾರ್ಪಣೆ

ದಾವಣಗೆರೆ: ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ನಿರ್ಮಾಣಗೊಂಡಿರುವ ನೂತನ ಪಶುಪತಿನಾಥ ದೇವಸ್ಥಾನದ ಲೋಕಾರ್ಪಣಾ ಸಮಾರಂಭವು ಜೂ.೧೬ರ ಇಂದು ಮಧ್ಯಾಹ್ನ ೨:೨೦ಕ್ಕೆ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ...

ಮಾರುಕಟ್ಟೆ ಹೂಡಿಕೆ ದೇಶದ ಅಭಿವೃದ್ದಿಗೆ ಪೂರಕ – ರಾಮಶೇಷನ್

ದಾವಣಗೆರೆ: ಸಾರ್ವಜನಿಕರು ಮಾರುಕಟ್ಟೆಯಲ್ಲಿ ಕ್ಷೇತ್ರದಲ್ಲಿ ಹೂಡಿಕೆ ಮಾಡುವ ಹಣ ದೇಶದ ಪ್ರಗತಿಗೆ ಪೂರಕವಾಗಲಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ರಾಮಶೇಷನ್ ಹೇಳಿದರು. ಶುಕ್ರವಾರ ಜಿಲ್ಲಾಡಳಿತ ಭವನದ ತುಂಗಭದ್ರ...

ದಾವಣಗೆರೆ ವಿವಿ ಯಲ್ಲಿ ಪರಿಸರ ದಿನಾಚರಣೆ: ಪ್ರಕೃತಿ ಮನುಷ್ಯನ ಬದುಕಿನ ಆಸರೆ – ಫ್ರೋ ಪಿ ಲಕ್ಷ್ಮಣ್

ದಾವಣಗೆರೆ: ಮನುಷ್ಯನ ಬದುಕಿಗೆ ಆಸರೆಯಾಗಿರುವ ಪ್ರಕೃತಿಯೊಂದೇ ಭವಿಷ್ಯ ರೂಪಿಸುವ ಮಾರ್ಗವಾಗಿದೆ. ಹೀಗಾಗಿ ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಲಕ್ಷ್ಮಣ ಹೇಳಿದರು....

ದೌರ್ಜನ್ಯ ತಡೆ ಕಾಯ್ದೆಯಡಿ (ಅಟ್ರಾಸಿಟಿ) ಪ್ರಕರಣ ದಾಖಲಿಸುವಾಗ ಸತ್ಯಾಸತ್ಯತೆ ಪರಿಶೀಲಿಸಿ – ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ದಾವಣಗೆರೆ: ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವಾಗ ಸತ್ಯಾಸತ್ಯತೆ ಪರಿಶೀಲಿಸುವ ಜೊತೆಗೆ ಕಾಯ್ದೆ ದುರುಪಯೋಗ ಆಗದಂತೆ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು....

ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಕ್ರಮ – ಡಿಸಿ ಮಹಾಂತೇಶ್ ಬೀಳಗಿ

ದಾವಣಗೆರೆ: ಮ್ಯಾನುವಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮದಡಿ ವಸತಿ ರಹಿತರಿಗೆ ಪುನರ್ವಸತಿ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು....

ದಾವಣಗೆರೆ ಸಂತ ಪೌಲರ ಶಾಲೆಯಲ್ಲಿ ಪರಿಸರ ದಿನಾಚರಣೆ

ದಾವಣಗೆರೆ: ನಗರದ ಸಂತ ಪೌಲರ ವಿದ್ಯಾಸಂಸ್ಥೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳು ಮುಖ್ಯ ರಸ್ತೆಗಳಲ್ಲಿ ಜಾತಾ ನಡೆಸಿ ಜನರಿಗೆ ಪರಿಸರ ಕುರಿತು ಜಾಗೃತಿ ಮೂಡಿಸಿದರು. ಶಾಲೆಯಲ್ಲಿ...

ಪೊಲೀಸರೆಂದರೆ ಸಾರ್ವಜನಿಕರ ಹಿತೈಶಿಗಳೆಂಬ ಭಾವನೆ ಬರಬೇಕು – ಆರಗ ಜ್ಞಾನೇಂದ್ರ

ದಾವಣಗೆರೆ: ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಬಗೆಗೆ ಗೌರವ ಇದ್ದು, ಅದನ್ನು ಕಾಪಾಡಿಕೊಳ್ಳುವಂತಹ ಕೆಲಸವನ್ನು ಪೊಲೀಸರು ಮಾಡಬೇಕು, ಜನಗಳು ನಿಮ್ಮನ್ನ ನಂಬಿ ರಾತ್ರಿ ನಿದ್ರೆ ಮಾಡುತ್ತಾರೆ, ಹಾಗಾಗಿ ಸಾರ್ವಜನಿಕರ...

ಹಳೇಬಾತಿ ಆಂಜನೇಯ ಸ್ವಾಮಿಯ ಪರಮ ಭಕ್ತರಾದ ಡಿಸಿ ಮಹಾಂತೇಶ್ ಬೀಳಗಿ ಕೃಪೆಯಿಂದ ಗ್ರಾಮದ ಜನರಿಗೆ ಬಸ್ ಸೌಲಭ್ಯ ಸಿಗುತ್ತಾ.!?

ದಾವಣಗೆರೆ: ದಾವಣಗೆರೆ ನಗರದಿಂದ ಕೇವಲ 8-10 ಕಿಲೋ ಮೀಟರ್ ದೂರದಲ್ಲಿರುವ ಹಳೇಬಾತಿ ಗ್ರಾಮ, ಸಾರಿಗೆ ಸೌಲಭ್ಯ ವಂಚಿತವಾಗಿರುವ ಗ್ರಾಮ ಎಂದರೆ ತಪ್ಪಾಗಲಾರದು. ಹಳೇಬಾತಿ ಆಂಜನೇಯಸ್ವಾಮಿ ದೇವಸ್ಥಾನ ಎಂದರೆ...

ಬ್ಯಾಂಕುಗಳಿಗೆ ಮೋಸ ಮಾಡುವ ದುರಾಲೋಚನೆ ಜನರಲ್ಲಿ ಬರಬಾರದು – ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ದಾವಣಗೆರೆ: ಸಾರ್ವಜನಿಕರ ಅನುಕೂಲಕ್ಕಾಗಿ ಇರುವ ಬ್ಯಾಂಕ್‌ಗಳು ನಿಯಮಾನುಸಾರ ಸಾಲಗಳನ್ನು ನೀಡುತ್ತವೆ. ಸಾಲವನ್ನು ಪಡೆದ ಜನರು ತಮ್ಮ ಬದುಕನ್ನು ಕಟ್ಟಿಕೊಳ್ಳುವ ಕೆಲಸ ಮಾಡಬೇಕು. ಅಲ್ಲದೆ ಬ್ಯಾಂಕುಗಳಿಗೆ ಮೋಸ ಮಾಡುವ...

error: Content is protected !!