ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾಯಕ್ರಮ ಉದ್ಘಾಟಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜೇಶ್ವರಿ ಎನ್ ಹೆಗಡೆ
ದಾವಣಗೆರೆ: ಅಸಮಾನತೆಯನ್ನು ಅಳಿಸಿ, ಸಮಾನತೆಯ ಸಮಾಜ ನಿರ್ಮಾಣ ಮಾಡುವ ಧ್ಯೇಯ ವಾಕ್ಯದೊಂದಿಗೆ ಸಾಗುವ ಮೂಲಕ ಮಾನವ ಹಕ್ಕುಗಳನ್ನು ರಕ್ಷಣೆ ಮಾಡಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ...