ಪ್ರಕರಣ

ಜಗಳೂರಿನಲ್ಲಿ ಕೊರೊನಾ ಪ್ರಕರಣ ಪತ್ತೆ, ಒಮಿಕ್ರಾನ್ ರೂಪಾಂತರ ತಳಿ ಅಲ್ಲ : ದೃಢ ಪಡಿಸಿದ ಆರೋಗ್ಯ ಇಲಾಖೆ

ದಾವಣಗೆರೆ: ನೆರೆಯ ಚೀನಾ , ಪೂರ್ವ ಏಷ್ಯಾದ ವಿವಿಧ ದೇಶಗಳಲ್ಲೂ ಹೆಚ್ಚಾಗಿರುವ ಅತಂಕದ ಮಧ್ಯೆ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ವೃದ್ದರೊಬ್ಬರಿಗೆ ಕೊರೊನಾ ವೈರಸ್ ಇರುವುದು ಪತ್ತೆಯಾಗಿದೆ....

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆ : ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂಸದ ಎಸ್. ಮುನಿಸ್ವಾಮಿ

ಕೋಲಾರ: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸೋಮವಾರದಿಂದ ರಾಜ್ಯ ಸರ್ಕಾರ ಮಾಸ್ಕ್ ಕಡ್ಡಾಯ ಗೊಳಿಸಿ ಆದೇಶ ಹೊರಿಡಿಸಿದೆ. ಇದರ ಬೆನ್ನಲ್ಲೇ ಸಂಸದ ಎಸ್. ಮುನಿಸ್ವಾಮಿ ಕೋಲಾರ ಜಿಲ್ಲಾಸ್ಪತ್ರೆಗೆ...

ಕೊರಿಯರ್ ಶಾಪ್‌ನಲ್ಲಿ ಮಿಕ್ಸಿ ಸ್ಪೋಟ ಪ್ರಕರಣ : ಎಫ್‌ಎಸ್‌ಎಲ್ ತಂಡ ಪರಿಶೀಲನೆ

ಹಾಸನ: ನಗರದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯ ಕುವೆಂಪು ನಗರದ ಕೋರಿಯರ್ ಅಂಗಡಿಯೊoದರಲ್ಲಿ ನಿನ್ನೆ ಸಂಜೆ ಸ್ಫೋಟ ಸಂಭವಿಸಿ, ಅಲ್ಲಿದ್ದ ಹಲವು ವಸ್ತುಗಳಿಗೆ ಹಾನಿಯಾಗಿದೆ. ಮತ್ತು ಅಲ್ಲಿಯ ಸಿಬ್ಬಂದಿಗೆ...

ರೈಲ್ವೆ ಯೋಜನೆ ಪ್ರಕರಣದಲ್ಲಿ ಲಾಲು ಯಾದವ್ ವಿರುದ್ಧ ಸಿಬಿಐ ತನಿಖೆ ಪುನರಾರಂಭ

ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಪುನರಾರಂಭಿಸಿದೆ. ಲಾಲು ವಿರುದ್ಧ ಸಿಬಿಐ ತನಿಖೆ ಆರಂಭಿಸಿರುವ...

ದರೋಡೆ ಪ್ರಕರಣದಲ್ಲಿ ಆರೋಪಿತರ ಬಂಧನ.! 9.66 ಲಕ್ಷ ಮೌಲ್ಯದ ಸೋತ್ತು ವಶಕ್ಕೆ ಪಡೆದ ಪೊಲೀಸ್

ದಾವಣಗೆರೆ: ದಿನಾಂಕ 17/12/2022 ರಂದು ಸಿದ್ದೇಗೌಡ ಹೆಚ್.ಎಂ, ಪಿ.ಐ. ಹೊನ್ನಾಳಿ ಠಾಣೆ ಹಾಗು ನ್ಯಾಮತಿ ಠಾಣೆಯ ಪಿಎಸ್‌ಐ ಮತ್ತು ನ್ಯಾಮತಿ ಪೊಲೀಸ್ ಠಾಣೆಯ ಸಿಬ್ಬಂದಿಯವರು ಅಪರಾಧ ತಡೆ...

ಮುರುಘಾ ಶರಣರ ವಿರುದ್ದ ಪೋಕ್ಸೋ ಕೇಸ್ ಪ್ರಕರಣ.! ಪಟ್ಟಭದ್ರ ಹಿತಾಸಕ್ತಿಗಳ ಕೈವಾಡ – ಬಾಡದ ಆನಂದರಾಜ್

ದಾವಣಗೆರೆ: ನಾಡಿನ ಪ್ರತಿಷ್ಠಿತ ಮಠಗಳಲ್ಲೊಂದಾದ ಚಿತ್ರದುರ್ಗ ಮುರುಘ ಮಠದ ಪೀಠಾಧಿಪತಿಯಾಗಿರುವ ಶ್ರೀ ಡಾ ಶಿವಮೂರ್ತಿ ಮುರುಘ ಶರಣರ ಜನಪ್ರಿಯತೆ ಸಹಿಸಿಕೊಳ್ಳದೇ ಪಟ್ಟಭದ್ರ ಹಿತಾಸಕ್ತಿಗಳು ಅಮಾಯಕರನ್ನಿಟ್ಟುಕೊಂಡು ಶರಣರ ಮೇಲೆ ...

ದಾವಣಗೆರೆಯ ಧನ್ಯ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸಂತೋಷ “(ಕಣುಮ)” ಬಂಧನ.!

ವಿಜಯನಗರ ಎಸ್ ಪಿ ಅರುಣ್ ಕೆ. ವಿಡಿಯೋ ನೋಡಿ ವಿಜಯನಗರ: ಹರಪನಹಳ್ಳಿ ತಾಲ್ಲೂಕಿನ ಅರಸೀಕೆರೆ ಬಳಿಯ ಬೇವಿನಹಳ್ಳಿ ದೊಡ್ಡ ತಾಂಡಾದ ಹತ್ತಿರ ನಡೆದಿದ್ದ ದಾವಣಗೆರೆಯ ಜಿಮ್ ಟ್ರೈನರ್...

ರಾಜಸ್ಥಾನದ ಟೈಲರ್ ಹತ್ಯೆ ಪ್ರಕರಣ: ದಾವಣಗೆರೆಯಲ್ಲಿ ಯಾವುದೇ ಸಂಘಟನೆಗಳಿಗೆ ಪ್ರತಿಭಟನೆಗೆ ಅವಕಾಶ ಇಲ್ಲ – ಎಸ್ ಪಿ ರಿಷ್ಯಂತ್

ದಾವಣಗೆರೆ: ರಾಜಸ್ಥಾನದ ಉದಯ ಪುರದಲ್ಲಿ ಟೈಲರ್ ಕೊಲೆ ಪ್ರಕರಣ ಸಂಬಂಧ ನಗರದಲ್ಲಿ ಯಾವುದೇ ಸಂಘಟನೆಗಳಿಗೆ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾ ಎಸ್ಪಿ ಸಿ.ಬಿ.ರಿಷ್ಯಂತ್ ತಿಳಿಸಿದ್ದಾರೆ. ಈ...

ನಳಿನಾ ಅಮಾನತ್ತು ಪ್ರಕರಣ ಸೂಕ್ತ ಪರಿಶೀಲನೆಗೆ ಸುವರ್ಣ‌ ಕರ್ನಾಟಕ ವೇದಿಕೆಯಿಂದ ಮನವಿ

ದಾವಣಗೆರೆ: ತುರ್ಚಘಟ್ಟ ನಿರಾಶ್ರಿತರ ಕೇಂದ್ರದ ಪ್ರಥಮ ದರ್ಜೆ ಸಹಾಯಕಿ ಕೆ. ನಳಿನಾ ಅವರನ್ನು ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಅಮಾನತ್ತು ಮಾಡಿರುವುದನ್ನು ಪರಿಶೀಲಿಸುವಂತೆ ಆಗ್ರಹಿಸಿ ಸುವರ್ಣ‌ ಕರ್ನಾಟಕ ವೇದಿಕೆಯಿಂದ...

ದಾವಣಗೆರೆ ಲೋಕ ಅದಾಲತ್‍ನಲ್ಲಿ 12,958 ಪ್ರಕರಣ ಇತ್ಯರ್ಥ

ದಾವಣಗೆರೆ: ಜಿಲ್ಲಾ ನ್ಯಾಯಾಲಯವೂ ಸೇರಿ ಜಿಲ್ಲೆಯಲ್ಲಿರುವ ಎಲ್ಲ ನ್ಯಾಯಾಲಯಗಳಲ್ಲಿ ಶನಿವಾರ ನಡೆದ ಲೋಕ ಅದಾಲತ್‍ನಲ್ಲಿ ಒಟ್ಟು 21,529 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಇವುಗಳ ಪೈಕಿ 12,958 ಪ್ರಕರಣಗಳು ಇತ್ಯರ್ಥಗೊಂಡವು....

ದೌರ್ಜನ್ಯ ತಡೆ ಕಾಯ್ದೆಯಡಿ (ಅಟ್ರಾಸಿಟಿ) ಪ್ರಕರಣ ದಾಖಲಿಸುವಾಗ ಸತ್ಯಾಸತ್ಯತೆ ಪರಿಶೀಲಿಸಿ – ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ

ದಾವಣಗೆರೆ: ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವಾಗ ಸತ್ಯಾಸತ್ಯತೆ ಪರಿಶೀಲಿಸುವ ಜೊತೆಗೆ ಕಾಯ್ದೆ ದುರುಪಯೋಗ ಆಗದಂತೆ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು....

2021ರ ದೇವಸ್ಥಾನದ ಹುಂಡಿ ಕಳವು ಪ್ರಕರಣಕ್ಕೆ ಸಿಕ್ತು ಮೇ.20ರಂದು ಮುಕ್ತಿ! ಐವರು ಆರೋಪಿಗಳು ಅಂದರ್

ದಾವಣಗೆರೆ : ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಂದು ಧಾಖಲಾಗಿದ್ದ ದೇವಸ್ಥಾನದ ಹುಂಡಿ ಕಳವು ಪ್ರಕರಣಕ್ಕೆ ಮೇ.20ರಂದು ಮುಕ್ತಿ ಸಿಕ್ಕಿದ್ದು, 5 ಜನ ಆರೋಪಿತರನ್ನು ಪೊಲೀಸ್ ಅಧಿಕಾರಿಗಳು...

error: Content is protected !!