ಮಹಿಳಾ

ಅಧಿಕ ಶ್ರಾವಣ ಮಾಸದ ೩೩ ಮುತ್ತೈದೆಯರಿಗೆ ಉಡಿ ತುಂಬಿದ ಕಲಾಕುಂಚ ಮಹಿಳಾ ತಂಡ

ದಾವಣಗೆರೆ: ಅಧಿಕ ಶ್ರಾವಣ ಮಾಸದ ಪವಿತ್ರ ದಿನವಾದ ೨೩ ಜುಲೈ ಭಾನುವಾರದಂದು ನಗರದ ಶ್ರೀ ಸುಕೃತೀಂದ್ರ ಕಲಾಮಂದಿರದಲ್ಲಿ ಶ್ರೀ ಗಾಯತ್ರಿ ಮಹಾಯಜ್ಞ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ...

ಮಹಿಳಾ ದೌರ್ಜನ್ಯ ತಡೆಗೆ ಹೆಚ್ಚಿನ ಕ್ರಮ ವಹಿಸಿ: ಶಿವಾನಂದ ಕಾಪಶಿ

ದಾವಣಗೆರೆ: ಕುಟುಂಬದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಉಂಟಾದಾಗ ಕಾನೂನಿನ ಮುಖಾಂತರ ಅವರಿಗೆ ರಕ್ಷಣೆ ಹಾಗೂ ನೆರವನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು. ಗುರುವಾರ ಜಿಲ್ಲಾಡಳಿತ...

“ದೇಶದ ಶಕ್ತಿ ಮಹಿಳಾ ಶಕ್ತಿ – ವಿ ಎಲ್ ಚಿತ್ ಕೋಟೆ” 

ಕೊಟ್ಟೂರು: ಮಹಿಳಾ ಶಕ್ತಿಯನ್ನು ಇನ್ನಷ್ಟು ಬಲಪಡಿಸಲು ಈ ದೇಶದ ಪ್ರಧಾನ ಮಂತ್ರಿಗಳು  ಅಂಚೆ ಇಲಾಖೆಯ ಮೂಲಕ ಮಹಿಳಾ ಸಮ್ಮಾನ್ ಉಳಿತಾಯ ಪತ್ರ ಜಾರಿಗೆ ತಂದಿದ್ದು ಇದರ ಸದುಪಯೋಗವನ್ನು...

ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ : ಪರಿಶಿಷ್ಟ ಜಾತಿಯ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಕೈಗೊಳ್ಳಲು ಸಮಾಜ ಕಲ್ಯಾಣ ಇಲಾಖೆಯ ಕೇಂದ್ರೀಯ ವಿಶೇಷ ಸಹಾಯಧನ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ...

Griha Lakshmi : ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ : ಸರ್ವರ್ ಕಂಟಕದೊಂದಿಗೆ ಮಹಿಳಾಮಣಿ ಗಳಿಗೆ ಸ್ವಾಗತ

ದಾವಣಗೆರೆ: ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಎಲ್ಲೆಡೆ ಮಹಿಳಾ ಮಣಿಗಳು ಅರ್ಜಿ ಸಲ್ಲಿಕೆಗೆ ದುಂಬಾಲು ಬಿದ್ದಿದ್ದಾರೆ. ಗೃಹ ಲಕ್ಷ್ಮಿ ಯೋಜನೆಗೆ ಬಿ.ಪಿ.ಎಲ್,...

ನಿಮ್ಮ ಭವಿಷ್ಯಕ್ಕಾಗಿ ನೀವು ಓದಬೇಕು – ಪ್ರೊ.ಬಾಬು

ದಾವಣಗೆರೆ: ನಿಮ್ಮ ಮುಂದಿನ ಭವಿಷ್ಯಕ್ಕಾಗಿ ನೀವು ಓದಬೇಕು ಓದಿದರೆ ಮಾತ್ರ ಭವಿಷ್ಯ ಸದೃಢಗೊಳ್ಳಲು, ಜ್ಞಾನ ಗಳಿಸಲು ಸಾಧ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ...

ಶಕ್ತಿ ಯೋಜನೆಗೆ ಮಹಿಳೆಯರು ಫುಲ್ ಖುಷ್: ಪ್ರಥಮ ದಿನವೇ 5.71 ಲಕ್ಷ ಮಹಿಳಾ ಮಣಿಗಳ ಪ್ರಯಾಣ

ಬೆಂಗಳೂರು: ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಉಚಿತ ಪ್ರಯಾಣಕ್ಕೆ ಮಹಿಳೆಯರು ಫುಲ್ ಖುಷಿಯಾಗಿದ್ದಾರೆ. ಯೋಜನೆ ಜಾರಿಯಾದ ಪ್ರಥಮ ದಿನವೇ ರಾಜ್ಯದ ನಾಲ್ಕು ಸಾರಿಗೆ...

ಮಹಿಳಾ ಕುಸ್ತಿಪಟುಗಳ ಬೆಂಬಲಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ದಾವಣಗೆರೆ: ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕಾನೂನು ಕ್ರಮ ಕೈಗೊಂಡು ಅವರನ್ನು ಭಾರತ ಕುಸ್ತಿ...

ನಮ್ಮ ಗ್ರಾಮದಲ್ಲಿ ಸ್ಮಶಾನ ಇಲ್ಲ, ಮಹಿಳಾ ಸಂವಾದದಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ್ ಬಳಿ ಮಹಿಳೆಯ ಅಳಲು.

ದಾವಣಗೆರೆ :ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ರಾಂಪುರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್.ಎಸ್ ಮಲ್ಲಿಕಾರ್ಜುನ್ ರವರ ಪರವಾಗಿ ಅವರ ಪತ್ನಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ ಪ್ರಚಾರ ನಡೆಸುತ್ತಾ,...

ಮಹಿಳಾ ಕಾಲೇಜಿನಲ್ಲಿ ಮತದಾನ ಜಾಗೃತಿ ಜಾಥಾ

ದಾವಣಗೆರೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ  ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಏ.13 ರಂದು ಮತದಾನ...

ವೀರಶೈವ ಮಹಾಸಭಾ ಮಹಿಳಾ ಘಟಕದಿಂದ ಮಹಿಳಾ ದಿನಾಚರಣೆ

ದಾವಣಗೆರೆ: ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾದ ದಾವಣಗೆರೆ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಅಂತರಾಷ್ಟೀಯ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಖಿಲ ಭಾರತ ವೀರಶೈವ-ಲಿಂಗಾಯಿತ...

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಶಾಸಕ ರೇಣುಕಾಚಾರ್ಯ ಭರ್ಜರಿ ಡ್ಯಾನ್ಸ್ 

ಹೊನ್ನಾಳಿ : ಪಟ್ಟಣದ ಪಟ್ಟಣಶೆಟ್ಟಿ ಲೇಔಟ್‌ನಲ್ಲಿ ಶುಕ್ರವಾರ ಸಂಜೀವಿನಿ ಒಕ್ಕೂಟ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆವತಿಯಿಂದ ಏರ್ಪಡಿಸಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಶಾಸಕ ರೇಣುಕಾಚಾರ್ಯ ಭರ್ಜರಿ ಡ್ಯಾನ್ಸ್...

error: Content is protected !!