ರಾಜ್ಯ

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತೆ- ಮಾಜಿ ಸಿಎಂ ಬಿಎಸ್ ವೈ ವಿಶ್ವಾಸ.

ಬೆಂಗಳೂರು :ರಾಜ್ಯ ವಿಧಾನಸಭೆ ಚುನಾವಣೆ ಮತದಾನ ನಿನ್ನೆ ಮುಗಿದಿದ್ದು, ಮೇ 13 ರಂದು ಫಲಿತಾಂಶ ಹೊರ ಬೀಳಲಿದೆ. ಈ ನಡುವೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ...

ರಾಜ್ಯ ವಿಧಾನಸಭಾ ಚುನಾವಣೆ 2023: ಮತದಾನಕ್ಕೆ ಕ್ಷಣಗಣನೆ, ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ, ಹಿಂದೆಂದೂ ಕಾಣದ ಭಾರಿ ಭದ್ರತೆ

ಬೆಂಗಳೂರು: ರಾಜ್ಯ ವಿಧಾನಸಬಾ ಚುನಾವಣೆ 2023ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶಾಂತಿಯುತ ಮತದಾನಕ್ಕೆ ಸಲಕ ಸಿದ್ಥದೆಗಳನ್ನು ಕೈಗೊಳ್ಳಲಾಗುತ್ತಿದೆ. ಈ ಬಾರಿಯ ಚುನಾವಣೆಗೆ ರಾಜ್ಯದಾದ್ಯಂತ 2.2 ಲಕ್ಷ ಪೊಲೀಸರನ್ನು ಚುನಾವಣಾ...

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘಕ್ಕೆ  ನೂತನವಾಗಿ ವೀರೇಶ್ .ಎಸ್ . ಒಡೇನಪುರ ಆಯ್ಕೆ.

ದಾವಣಗೆರೆ :ದಾವಣಗೆರೆ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘದ ಕಚೇರಿಯಲ್ಲಿ ಇಂದು ಸಂಜೆ 7:00 ಗಂಟೆಗೆ ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ಜಿಲ್ಲಾ ಅಧ್ಯಕ್ಷರಾದ ಬಿ ಪಾಲಾಕ್ಷಿಯವರು ಸಭೆ...

ಭಾರತ ಸಂಸ್ಕೃತಿಗೆ ಕಾಂಗ್ರೆಸ್ ವಿರೊಧ: ‘ಭಜರಂಗ ದಳ’ ಬ್ಯಾನ್ ಆಗಲ್ಲ: ರಾಜ್ಯದಲ್ಲಿ ಕಾಂಗ್ರೆಸ್‌ ನಿರ್ನಾಮ: ಬಾಡದ ಆನಂದರಾಜು

ದಾವಣಗೆರೆ  : ಭಾವನೆ, ಸಂಸ್ಕೃತಿ ಸಂಪ್ರದಾಯಕ್ಕೆ ವಿರುದ್ಧವಾಗಿ ಧರ್ಮ ವನ್ನ ಮುಂದಿಟ್ಟುಕೊಂಡು ರಾಜಕೀಯ ಮಾಡುವಂತ ಪರಿಸ್ಥಿತಿಗೆ ಕಾಂಗ್ರೆಸ್‌ ಬಂದಿದೆ. ಧರ್ಮ ದೇಶ ಸಂಸ್ಕೃತಿ ಉಳಿಸುವ ಭಜರಂಗ ದಳ...

ವಾಯುಭಾರಿ ಕುಸಿತ: ರಾಜ್ಯದಲ್ಲಿ ಮೇ 7ರಂದು ಮಳೆ ಸಾಧ್ಯತೆ

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಕರ್ನಾಟಕದ ವಿವಿಧ ಭಾಗಗಳಲ್ಲಿ ಮೇ 7ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 6ರ ಆಸುಪಾಸಿನಲ್ಲಿ...

ರಾಜ್ಯ ವಿಧಾನಸಭಾ ಚುನಾವಣೆ 2023: ‘ರಾಜ್ಯದ ಜನತೆಯಿಂದಲೇ, ಜನತೆಗಾಗಿ, ಜನತೆಗೋಸ್ಕರ’ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇದರ ಬೆನ್ನಲ್ಲೇ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಸೋಮವಾರ ಬಿಡುಗಡೆ ಮಾಡಿದೆ. ಬೆಂಗಳೂರಿನ ಶಾಂಗ್ರಿ ಲಾ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಕರ್ನಾಟಕ ರಾಜ್ಯ ಸಾರಿಗೆ ನಿಗಮಕ್ಕೆ 3,349 ಕೋಟಿ ರೂ. ದಾಖಲೆ ಆದಾಯ

ಬೆಂಗಳೂರು: ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ವು 2022ರಲ್ಲಿ 3,349 ಕೋಟಿ ರೂಪಾಯಿ ದಾಖಲೆಯ ಆದಾಯ ಗಳಿಸಿದೆ. ಸಾಂಕ್ರಾಮಿಕ ರೋಗಕ್ಕೂ ಮುನ್ನ ಸಾರಿಗೆ ನಿಗವು 2019ರಲ್ಲಿ 3,182...

ರಾಜ್ಯದಲ್ಲಿ ಪಿಯುಸಿ ದಾಖಲೆ ಫಲಿತಾಂಶ ದಾವಣಗೆರೆಗೆ 75.72% ಫಲಿತಾಂಶ, 21ನೇ ಸ್ಥಾನ.

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು ಇದೇ ಮೊದಲ ಬಾರಿ ಶೇ 74.67 ಫಲಿತಾಂಶ ಲಭ್ಯವಾಗಿದೆ. 7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಅವರಲ್ಲಿ 524209...

ಕಾರ್ಕಳದಲ್ಲಿ ಅಖಾಡಕ್ಕೆ ಇಳಿಯಲು ಸಿದ್ಧವಾದ ಜೈ ಹನುಮ ಸೇನೆ ರಾಜ್ಯ ಸಂಚಾಲಕ ಹನುಮಂತಪ್ಪ ಅಭ್ಯರ್ಥಿ

ಕಾರ್ಕಳ :ಹಿಂದೂ ಧರ್ಮವು ವಸುದೈವ ಕುಟುಂಬಕಂ ಎಂಬ ತತ್ತ್ವ ನಂಬಿಕೆ ಮೇಲೆ ನಿಂತು ವಿಶ್ವಮಟ್ಟದಲ್ಲಿ ಜ್ವಾಲಾಯಮಾನವಾಗಿ ಪ್ರಜ್ವಲಿಸುತ್ತಿದೆ. ಮನುಷ್ಯ ಜಾತಿ ಒಂದೇ ಎನ್ನುವುದು ಪ್ರಕೃತಿ ತಾಯಿಯ ಸಂದೇಶವಾಗಿದೆ....

ರಾಜ್ಯ, ರಾಷ್ಟ್ರಮಟ್ಟದ ಮುಕ್ತ ಬಯಲು ಜಂಗೀ ಕುಸ್ತಿ

ದಾವಣಗೆರೆ: ಬೇತೂರು ರಸ್ತೆಯ ಶ್ರೀ ದುರುಗಮ್ಮ ದೇವಸ್ಥಾನ ಸಮಿತಿಯಿಂದ ಬಸವಪಟ್ಟಣ ಶ್ರೀ ದುರುಗಮ್ಮದೇವಿ ಎಡೆಜಾತ್ರೆ ಮಹೋತ್ಸವ ಹಾಗೂ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಏ.7 ಮತ್ತು ೮ರಂದು ಎರಡು...

ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಸಿದ್ದರಾಮಯ್ಯ ಸ್ಪರ್ಧಿಸಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ವ್ಯಂಗ್ಯ

ಬೆಳಗಾವಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ವ್ಯಂಗ್ಯವಾಡಿದ್ದಾರೆ. ಧರ್ಮನಾಥ ಭವನದಲ್ಲಿ ಶುಕ್ರವಾರ ಅಭ್ಯರ್ಥಿಗಳ...

error: Content is protected !!