ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಅಪಘಾತ ನಾಲ್ವರ ಸಾವು, ಓರ್ವನ ಸ್ಥಿತಿ ಚಿಂತಾಚನಕ
ಚನ್ನಟ್ಟಣ: ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು ಮತ್ತೊಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ರಾಮನಗರ ಜಿಲ್ಲೆ ಚನ್ನಪಟ್ಟಣ ತಲೂಕಿನ ಲಂಬಾಣಿ ತಾಂಡಾ ಬಳಿ...