ಸಿ.ಟಿ.ರವಿ ಬಗ್ಗೆ ಸುಳ್ಳು ಸುದ್ದಿ ವೈರಲ್ ಆರೋಪ.. ‘ಕೈ’ ಕಾರ್ಯಕರ್ತನ ಬಂಧನ.. ಪೊಲೀಸ್ ಠಾಣೆ ಬಳಿ ಹೈಡ್ರಾಮಾ..
ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಲಿಂಗಾಯತರಿಗೆ ಪ್ರಾಮುಖ್ಯತೆ ಕೊಡಬೇಕಿಲ್ಲ ಎಂದು ಹೇಳಿದ್ದಾರೆಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುವ ಪ್ರಕರಣದಲ್ಲಿ...