ಜಗಳೂರಿನ ಕೆಚ್ಚೆನಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಸುಲೋಚನಮ್ಮ ಹನುಮಂತಪ್ಪ ಆಯ್ಕೆ
ದಾವಣಗೆರೆ : ಜಗಳೂರು ತಾಲೂಕಿನ ಕೆಚ್ಚೆನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸುಲೋಚನಮ್ಮ ಹನುಮಂತಪ್ಪ, ಉಪಾಧ್ಯಕ್ಷರಾಗಿ ಆಶಾಖಾತೂನ್ ಜಾಕವುಲ್ಲಾ ಆವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಮಂಜುನಾಥ್ ಘೋಷಿಸಿದರು. ಸೋಮವಾರ ತಾಲೂಕಿನ...