ಪಾಲಿಕೆಯಲ್ಲಿ ಅಕ್ರಮ ಡೋರ್ ನಂಬರ್ ಹಗರಣ ತನಿಖೆಗೆ ಸ್ವಾಗತ – ಮಾಜಿ ಮೇಯರ್ ಉಮಾ ಪ್ರಕಾಶ್
ದಾವಣಗೆರೆ : ಕಾಂಗ್ರೆಸ್ ಮಹಾನಗರ ಪಾಲಿಕೆ ಸದಸ್ಯರು ಪತ್ರಿಕೆ ಗೋಷ್ಠಿ ನಡೆಸಿ ಅಕ್ರಮ ಡೋರ್ ನಂಬರ್ ಹಗರಣಗಳನ್ನು ತನಿಖೆಗೆ ಒಳ ಪಡಿಸಲು ಒತ್ತಾಯಿಸಿರುವುದನ್ನು ಸ್ವಾಗತಿಸುತ್ತೇನೆ. 2013 ರಿಂದ...
ದಾವಣಗೆರೆ : ಕಾಂಗ್ರೆಸ್ ಮಹಾನಗರ ಪಾಲಿಕೆ ಸದಸ್ಯರು ಪತ್ರಿಕೆ ಗೋಷ್ಠಿ ನಡೆಸಿ ಅಕ್ರಮ ಡೋರ್ ನಂಬರ್ ಹಗರಣಗಳನ್ನು ತನಿಖೆಗೆ ಒಳ ಪಡಿಸಲು ಒತ್ತಾಯಿಸಿರುವುದನ್ನು ಸ್ವಾಗತಿಸುತ್ತೇನೆ. 2013 ರಿಂದ...
ದಾವಣಗೆರೆ.: ಮಹಾನಗರ ಪಾಲಿಕೆಯಲ್ಲಿ ಹಂಚಿಕೆಯಾಗಿರುವ ಆಶ್ರಯ ಮನೆ ಹಂಚಿಕೆ ವಿಚಾರದಲ್ಲಿ ನಡೆದಿರುವ ಭ್ರಷ್ಟಾಚಾರ ಸೇರಿ ದಾವಣಗೆರೆ ನಗರ ಹಾಗೂ ಜಿಲ್ಲೆಯಲ್ಲಿ ನಡೆದಿರುವ ಪ್ರಮುಖ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ...
ದಾವಣಗೆರೆ: ರಾಜ್ಯ ವ್ಯಾಪ್ತಿಯಲ್ಲಿ ಬಹುತೇಕ ಕಡೆ ಖಾಸಗಿ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್, ಪೆನ್ಸಿಲ್ ಸೇರಿ ಲೇಖನ ಸಾಮಗ್ರಿಗಳು ಮತ್ತು ಶಾಲಾ ಸಮವಸ್ತ್ರ ಶೂ ಗಳು...
ಬೆಂಗಳೂರು: ರಾಜ್ಯದ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS) ಇದೀಗ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಈ ವಿಶ್ವವಿದ್ಯಾಲಯದಲ್ಲಿ ಕುಲಸಚಿವರಾಗಿರುವ ಪ್ರೊ.ಡಾ.ರಾಮಕೃಷ್ಣ ರೆಡ್ಡಿ ಅವರ ವಿರುದ್ಧ...
ದಾವಣಗೆರೆ :ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜೀಯೋ ಓಎಫ್‌ಸಿ ಕೇಬಲ್ ಅಳವಡಿಸಲು ನೀಡಿದ್ದ ಅನುಮತಿ ದಿನಾಂಕ ಮುಗಿದಿದ್ದರೂ ಕೇಬಲ್ ಅಳವಡಿಸುತ್ತಿದ್ದವರಿಗೆ ಪಾಲಿಕೆ ಇಂಜಿನಿಯರ್ ಶಾಕ್ ನೀಡಿದ್ದಾರೆ. ನಗರದಲ್ಲಿ ಮಹಾನಗರ...
ದಾವಣಗೆರೆ: ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಿದ್ರೆ...ಅವರಿಗೆ ನನ್ನ ಬೆಂಬಲವಿದೆ..ಆದರೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ಹಣ ಮಾಡಿಕೊಳ್ಳುತ್ತಿರುವುದು ಗಮನಕ್ಕೆ ಬಂದ್ರೆ ಅವರ ಮೇಲೆ ಖಂಡಿತ ಕ್ರಮ ಕೈಗೊಳ್ಳುತ್ತೇನೆ ಎಂದು...
ಪಾಟ್ನಾ: ಅಕ್ರಮ ಮರಳು ದಂಧೆ ಕಾರ್ಯಾಚರಣೆಗೆ ತೆರಳಿದ್ದ ಗಣಿ ಇಲಾಖೆಯ ಮಹಿಳಾ ಇನ್‌ಸ್ಪೆಕ್ಟರ್‌ರೊಬ್ಬರನ್ನು ಎಳೆದಾಡಿ ಹಲ್ಲೆ ನಡೆಸಿರುವ ಘಟನೆ ಪಾಟ್ನಾ ಜಿಲ್ಲೆಯ ಬಿಹ್ತಾ ಪಟ್ಟಣದಲ್ಲಿ ನಡೆದಿದೆ. ಘಟನೆಯ...
ದಾವಣಗೆರೆ: ಬುಧವಾರ ಬೆಳಿಗ್ಗೆ ದಾಳಿ ನಡೆಸಿರುವ ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ 56.75 ಲಕ್ಷ ರೂ. ಮೌಲ್ಯದ 4823.640 ಲೀಟರ್ (550 ಪೆಟ್ಟಿಗೆ) ಮದ್ಯವನ್ನು ವಶ...
ದಾವಣಗೆರೆ : ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ರೂ 9,96,542 ಮೌಲ್ಯದ ಅಕ್ರಮ ಮಧ್ಯ, ಬಿಯರ್ ಹಾಗೂ ದ್ವಿಚಕ್ರ ವಾಹನವನ್ನು ಅಬಕಾರಿ ಇಲಾಖೆಯಿಂದ ಜಪ್ತು...
ದಾವಣಗೆರೆ: ಅಕ್ರಮವಾಗಿ ಮರಳು ತುಂಬಿಕೊಂಡು ಹರಿಹರದ ಕಡೆಯಿಂದ ಬರುತ್ತಿದ್ದ ಟಿಪ್ಪಲ್ ಲಾರಿಯನ್ನು ಹಳೆ ಬಾತಿ ಹತ್ತಿರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಏಪ್ರಿಲ್ 6ರಂದು ಮಧ್ಯಾಹ್ನ 2 ಗಂಟೆ...
ದಾವಣಗೆರೆ : ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆ ಚುನಾವಣೆ ಅಕ್ರಮಗಳ ಕುರಿತು ಮಾಹಿತಿ ನೀಡಲು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ 24 ಗಂಟೆ ಕಾರ್ಯ ನಿರ್ವಹಿಸುವ...
ದಾವಣಗೆರೆ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಹಿನ್ನಲೆಯಲ್ಲಿ ಚುನಾವಣೆ ಸಮಯದಲ್ಲಿ ನಡೆಯುವ ಅಬಕಾರಿ ಅಕ್ರಮಗಳ ಮಾಹಿತಿ ನೀಡಲು ಅನುಕೂಲವಾಗಲು ಜಿಲ್ಲೆಯ ಅಬಕಾರಿ ಇಲಾಖೆಯ ಟೋಲ್ ಫ್ರೀ...