ಅನಧಿಕೃತ

ಅನಧಿಕೃತ ಶಾಲೆ ಮುಚ್ಚಲು ಮೇ 25ರ ಡೆಡ್‌ಲೈನ್

ಬೆಂಗಳೂರು: ರಾಜ್ಯದಲ್ಲಿನ ಅನಧಿಕೃತ ಶಾಲೆಗಳನ್ನು ಮುಚ್ಚಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮೇ 25ರವರೆಗೆ ಗಡುವು ನೀಡಿದೆ. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅನಧಿಕೃತ ಶಾಲೆಗಳ ಪಟ್ಟಿಯನ್ನು ಶಿಕ್ಷಣ ಇಲಾಖೆ...

ಕಾಲುವೆಗೆ ಕುಡಿಯುವ ನೀರು, ಅನಧಿಕೃತ ಪಂಪ್‍ಸೆಟ್ ತೆರವಿಗೆ ಸೂಚನೆ

ದಾವಣಗೆರೆ : ಕುಡಿಯುವ ನೀರನ್ನು ಪೂರೈಸುವ ಸಲುವಾಗಿ ಪ್ರಸ್ತುತ ಬೇಸಿಗೆ ಹಂಗಾಮಿಗೆ ಕಾಲುವೆಯಲ್ಲಿ ನೀರು ಹರಿಸಲಾಗುತ್ತಿದ್ದು, ಕಾಲುವೆಯಲ್ಲಿ ಅಳವಡಿಸಿರುವ ಅನಧಿಕೃತ ಪಂಪ್‍ಸೆಟ್  ತೆರವುಗೊಳಿಸಲು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ...

ಬಕ್ರೀದ್ ಹಬ್ಬದಂದು ಅನಧಿಕೃತ ಗೋ/ಒಂಟೆ ಹತ್ಯೆ ತಡೆಯಿರಿ : ಅಪರ ಜಿಲ್ಲಾಧಿಕಾರಿ

ದಾವಣಗೆರೆ : ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಬಕ್ರೀದ್ ಹಬ್ಬದಂದು ಅನಧಿಕೃತ ಗೋ/ಒಂಟೆ ಹತ್ಯೆ ತಡೆಯುವ ಸಲುವಾಗಿ ಜಿಲ್ಲಾ ಮಟ್ಟದ ಅನಧಿಕೃತ ಪ್ರಾಣಿಹತ್ಯೆ ತಡೆ ಸಮಿತಿಯ ಸಭೆಯು ಅಪರ...

ಶಿವಮೊಗ್ಗದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮಿನಲ್ಲಿ ಅನಧಿಕೃತ ಗೊಬ್ಬರ, ಕೀಟನಾಶಕ ಸಂಗ್ರಹ! ಕ್ರಮಕ್ಕೆ ಸಾಮಾಜಿಕ ಕಾರ್ಯಕರ್ತ ಗಿರೀಶ್ ಆಗ್ರಹ

ದಾವಣಗೆರೆ : ಶಿವಮೊಗ್ಗದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿರುವ ಗೋದಾಮಿನಲ್ಲಿ ಅನಧಿಕೃತವಾಗಿ ಬೀಜ, ಗೊಬ್ಬರ, ಔಷಧಿಗಳನ್ನು ದಾಸ್ತಾನು ಮಾಡಿದ್ದಾರೆ. ಇದಕ್ಕೆ ಸಹಕರಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳ...

ದಾವಣಗೆರೆಯಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ!ಮಹಾನಗರ ಪಾಲಿಕೆಯಿಂದ ನೋಟಿಸ್!

ದಾವಣಗೆರೆ: ಕೆಎಂಸಿ ಕಾಯ್ದೆ ನಿಯಮಾವಳಿಗಳನ್ನು ಗಾಳಿಗೆ ತೂರಿ ಅನಧಿಕೃತ ಕಟ್ಟಡ (Unofficial Building,) ನಿರ್ಮಿಸಿರುವ ವ್ಯಕ್ತಿಯೊಬ್ಬರಿಗೆ ದಾವಣಗೆರೆ ಮಹಾನಗರ ಪಾಲಿಕೆ (Metropolitan Policy) ಸಹಾಯಕ ಕಾರ್ಯಪಾಲಕ ಅಭಿಯಂತರರು...

ದುಡಾ ಪ್ರದೇಶದಲ್ಲಿ ಅನಧಿಕೃತ ಬಡಾವಣೆ ನಿರ್ಮಾಣ ತೆರವುಗೊಳಿಸಿ – ದೇವರಮನಿ ಶಿವಕುಮಾರ್‌ ಸೂಚನೆ

  ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಪ್ರದೇಶಗಳಲ್ಲಿ ಅನಧಿಕೃತ ಬಡಾವಣೆಗಳ ನಿರ್ಮಾಣ ಮಾಡಿರುವುದನ್ನು ತೆರವುಗೊಳಿಸುವಂತೆ ಧೂಡಾ ಅಧ್ಯಕ್ಷರಾದ ದೇವರಮನಿ ಶಿವಕುಮಾರ್‌ ಸೂಚಿಸಿದ್ದಾರೆ. ಇಂದು ದೂಡಾದಲ್ಲಿ ನಡೆದ ಸಭೆಯಲ್ಲಿ...

error: Content is protected !!