ಅನುಮತಿ

ಪಾಲಿಕೆ ವ್ಯಾಪ್ತಿಯಲ್ಲಿ ಸಭೆ-ಸಮಾರಂಭಕ್ಕೆ ಅನುಮತಿ ಕಡ್ಡಾಯ

ದಾವಣಗೆರೆ :ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಭೆ ಸಮಾರಂಭಗಳನ್ನು ಆಯೋಜಿಸುವ ಮುನ್ನ ನಿಗಧಿತ ಸೇವಾ ಶುಲ್ಕವನ್ನು ಪಾವತಿಸಿ ಅನುಮತಿಯನ್ನು ಪಡೆಯಬೇಕು ಎಂದು ಮಹಾನಗರಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ....

ಡಿವೈಎಸ್ಪಿ ಒ.ಬಿ. ಕಲ್ಲೇಶಪ್ಪ ಸ್ವಯಂ ನಿವೃತ್ತಿಗೆ ಸರ್ಕಾರ ಅನುಮತಿ: ಜಗಳೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಆಕಾಂಕ್ಷಿ.!

ದಾವಣಗೆರೆ: ಡಿವೈಎಸ್ಪಿ ಓ.ಬಿ. ಕಲ್ಲೇಶಪ್ಪ ಅವರು ವೈಯಕ್ತಿಕ ಕಾರಣಗಳಿಂದಾಗಿ ಸ್ವ ಇಚ್ಛಾ ನಿವೃತ್ತಿ ಹೊಂದಲು ಸರ್ಕಾರ ಅನುಮತಿ ನೀಡಿದೆ. ಕಲ್ಲೇಶಪ್ಪ ಅವರು ಗ್ರೂಪ್ ಎ ವೃಂದದ ಅಧಿಕಾರಿಯಾಗಿರುವುದರಿಂದ...

ಬೆಂಗಳೂರು : ಎಸ್‌ಎಸ್‌ಎಲ್‌ಸಿ 8 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಿ : ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಮಾನ್ಯತೆ ನವೀಕರಿಸಿಲ್ಲ ಎಂಬ ಕಾರಣ ನೀಡಿ ಇಲ್ಲಿನ ವಿವಿಧ 8 ಶಾಲೆಗಳ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ...

ಅಪರಾಧ ಪ್ರಕರಣ : ತಡೆಯಾಜ್ಞೆ ಇದ್ದರೆ ಪಾಸ್‌ಪೋರ್ಟ್ ನವೀಕರಣಕ್ಕೆ ಅನುಮತಿ ಅಗತ್ಯವಿಲ್ಲ : ಹೈಕೋರ್ಟ್

ಬೆಂಗಳೂರು : ಅಪರಾಧ ಪ್ರಕರಣಗಳಿಗೆ ಸಂಬAಧಿಸಿದAತೆ ವಿಚಾರಣಾ ಕೋರ್ಟ್ಗಳಲ್ಲಿ ಬಾಕಿ ಉಳಿದಿರುವ ಕ್ರಿಮಿನಲ್ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆಯಿದ್ದಾಗ ಆರೋಪಿಯ ಪಾಸ್‌ಪೋರ್ಟ್ ನವೀಕರಣಕ್ಕೆ ಮತ್ತೆ ಅಧೀನ ನ್ಯಾಯಾಲಯದ ಅನುಮತಿ...

ರಾಜ್ಯ ಸರ್ಕಾರದಿಂದ ಮನೆ ಕಟ್ಟೋರಿಗೆ ಸಿಹಿಸುದ್ದಿ : ಒಂದೇ ದಿನದಲ್ಲಿ `ಭೂಪರಿವರ್ತನೆಗೆ’ ಅನುಮತಿ

ಚಿಕ್ಕಬಳ್ಳಾಪುರ : ಒಂದೇ ದಿನದಲ್ಲಿ ಮನೆ ಕಟ್ಟಿಕೊಳ್ಳಲು ಭೂ ಪರಿವರ್ತನೆಗೆ ಅನುಮತಿ ಸಿಗುವ ವ್ಯವಸ್ಥೆ ಜಾರಿಗೆ ತರುವ ಮೂಲಕ ಮನೆ ಕಟ್ಟುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ....

ಪಾಲಿಕೆ ವ್ಯಾಪ್ತಿಯಲ್ಲಿ ಅನುಮತಿ ಪಡೆಯದೇ ಫ್ಲೆಕ್, ಬ್ಯಾನರ್ ಅಳವಡಿಸಿದರೆ ಕಾನೂನು ಕ್ರಮ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದೆ ಫ್ಲೆಕ್ಸ್, ಬ್ಯಾನರ್, ಫಲಕ ಅಳವಡಿಸುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ಎಚ್ಚರಿಕೆ...

ಷರತ್ತು ಬದ್ಧ ಗಣೇಶೋತ್ಸವ ಆಚರಣೆಗೆ ಅನುಮತಿ: ಡಿಸಿ ಮಹಾಂತೇಶ್ ಬೀಳಗಿ

ದಾವಣಗೆರೆ: ಈ ಬಾರಿಯ ಗಣೇಶೋತ್ಸವ ಆಚರಣೆಗೆ ಸರ್ಕಾರ ಷರತ್ತು ಬದ್ಧ ಅನುಮತಿ ಮಾತ್ರ ನೀಡಿದ್ದು, ಅದರಂತೆ ಜಿಲ್ಲೆಯಲ್ಲಿಯೂ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿ, ಸಾರ್ವಜನಿಕವಾಗಿ ಅಥವಾ ಮನೆಗಳಲ್ಲಿ ಗಣೇಶೋತ್ಸವ...

ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ದಾವಣಗೆರೆ: ಸರ್ಕಾರ ಮಾರ್ಗಸೂಚಿ ನೀಡಿ ಸಾರ್ವಜನಿಕ ಗಣೇಶ ಉತ್ಸವಕ್ಕೆ ಅನುಮತಿ ನೀಡುವಂತೆ ಆಗ್ರಹಿಸಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಇಂದು ಸಂಜೆ ನಗರದ ಗಣೇಶ ಮೂರ್ತಿಗಳ...

ವಾಲ್ಮೀಕಿ ನಿಗಮಕ್ಕೆ ಅನುದಾನ ನೀಡಿ ಇಲ್ಲ ಮೂಲ ಕುಲಕಸುಬಾದ ಬೇಟೆಯಾಡಲು ಅನುಮತಿ ನೀಡಿ – ಸಾಮಾಜಿಕ ಕಾರ್ಯಕರ್ತ ಅಂಜು ಕುಮಾರ್ 

  ದಾವಣಗೆರೆ: ಆರ್ಥಿಕವಾಗಿ ಹಿಂದುಳಿದಿರುವ ಬೇಡ ಸಮುದಾಯವನ್ನು ಪುನಶ್ಚೇತನಗೊಳಿಸಲು ಶ್ರಿ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ 250 ಕೋಟಿ ರೂ. ಅನುದಾನ ಮಂಜೂರು ಮಾಡುವಂತೆ...

Breaking: ನಾಳೆಯಿಂದ ಎಲ್ಲಾ ಸಂತೆಗಳಿಗೆ‌ ನಿರ್ಬಂದ, ಸರ್ಕಾರದಿಂದ ನೂತನ ಆದೇಶ, ಎಪಿಎಂಸಿ ಸಮಯದಲ್ಲಿ ಬದಲಾವಣೆ, ಪರಿಷ್ಕ್ರತ ಆದೇಶದಲ್ಲಿ ಮತ್ತೇನಿದೆ ತಿಳಿಯಿರಿ👇

ಹೆಚ್ ಎಂ ಪಿ ಕುಮಾರ್ ದಾವಣಗೆರೆ: ಪ್ರಸ್ತುತ ಮಾರುಕಟ್ಟೆಯಲ್ಲಿ ಆಗುತ್ತಿರುವ ಜನಸಂದಣೆ/ನೂಕು ನುಗ್ಗಲುಗಳನ್ನು ತಪ್ಪಿಸಲು ದಿನಾಂಕ:2-5-2021 ರಿಂದಲೇ ಅನ್ವಯವಾಗುವಂತೆ ಎಲ್ಲಾ ರೀತಿಯ ಸಂತೆ, ವಾರದ ಸಂತೆಗಳನ್ನು ನಿರ್ಬಂಧಿಸಲಾಗಿದೆ....

error: Content is protected !!