ಅನ್ ಲೈನ್ ನ್ಯೂಸ್

ವಿಜಯದಶಮಿ ನಡಿಗೆ ವಿಜಯದ ಕಡೆಗೆ

  ದಾವಣಗೆರೆ: ವಿಜಯದಶಮಿ ಪ್ರಯುಕ್ತ ದಾವಣಗೆರೆ ನಗರದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಆಕರ್ಷಕ ಮತ್ತು ಭವ್ಯ ಪಥಸಂಚಲನದಲ್ಲಿ ಪಾಲ್ಗೊಂಡ ಕ್ಷಣಗಳು. ವಿನೋಭನಗರದ ಶ್ರೀ ವೀರ ವರಸಿದ್ಧಿ ವಿನಾಯಕ...

ನಟ ಪುನೀತ್ ರಾಜ್‍ಕುಮಾರ್ ನಿಧನಕ್ಕೆ ಎಸ್ ಎಸ್, ಎಸ್ ಎಸ್ವೆಂ ತೀವ್ರ ಸಂತಾಪ

  ದಾವಣಗೆರೆ: ಕನ್ನಡ ಚಿತ್ರರಂಗದ ಪ್ರಸಿದ್ದ ನಟ ಪುನೀತ್ ರಾಜ್‍ಕುಮಾರ್ ಅವರ ನಿಧನಕ್ಕೆ ಮಾಜಿ ಸಚಿವರು, ಹಾಲಿ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ಮತ್ತು ಮಾಜಿ ಸಚಿವರಾದ...

GMHPU Best Leader: “ಜಿ ಎಂ ಎಚ್ ಪಿ ಯು ನಲ್ಲಿ ಅತ್ಯುತ್ತಮ ನಾಯಕತ್ವ ಪ್ರಶಸ್ತಿಯ ವರ್ಣರಂಜಿತ ಸಮಾರಂಭ

  ದಾವಣಗೆರೆ: ನಗರದ ಪ್ರತಿಷ್ಠಿತ ಜಿ ಎಂ ಎಚ್ ಪಿ ಯು ನಲ್ಲಿ ಅಕ್ಟೋಬರ್ 28 ನೇ ಗುರುವಾರದಂದು ನಡೆದ ಅತ್ಯುತ್ತಮ ನಾಯಕತ್ವ ಪ್ರಶಸ್ತಿ ಸಮಾರಂಭವನ್ನು ಕರ್ನಾಟಕ...

ಮನೆಗಳ್ಳನ ಬಂಧಿಸಿದ ಚನ್ನಗಿರಿ ಪೊಲೀಸ್: ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ.

ದಾವಣಗೆರೆ: ಮನೆ ಕಳವು ಮಾಡುತ್ತಿದ್ದ ಆರೋಪಿತನನ್ನು ಬಂಧಿಸಿರುವ ಚನ್ನಗಿರಿ ಪೊಲೀಸರು ಬಂಧಿತನಿಂದ 2.10 ಲಕ್ಷ ಮೌಲ್ಯದ ಚಿನ್ನಾಭರಣಗಳು ಮತ್ತು 27 ಸಾವಿರ ನಗದನ್ನು ವಶಕ್ಕೆ ಪಡೆದಿದ್ದಾರೆ. ಚಿಕ್ಕಮಂಗಳೂರಿನ...

3 ಮಹಾನಗರ ಪಾಲಿಕೆ ಚುನಾವಣೆ ಘೋಷಣೆ: ಆಯೋಗದ ವಿರುದ್ಧ ಅಸಮಾಧಾನ – ಸಚಿವ ಈಶ್ವರಪ್ಪ

ಬೆಳಗಾವಿ: ಕೋವಿಡ್ ಇರುವಂತಹ ಈ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ‌ ಮೂರು ಮಹಾನಗರ ಪಾಲಿಕೆಗೆ ಚುನಾವಣೆ ಘೋಷಿಸುವ ಅಂತಹ ತುರ್ತು ಏನಿತ್ತು ಚುನಾವಣೆ ಆಯೋಗ ತಗೆದುಕೊಂಡಿರುವ ತೀರ್ಮಾನದ ಬಗ್ಗೆ...

ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರು, ಆರೋಪಿಸಿರುವ ಪೊಲೀಸರ ಮಂಪರು ಪರೀಕ್ಷಗೆ ಪಕ್ಷದ ಯುವ ಘಟಕ ಆಗ್ರಹ.

ದಾವಣಗೆರೆ: ಸಾರ್ವಜನಿಕ ಸ್ಥಳದಲ್ಲಿ ಜನರಿಗೆ ಆಗುತ್ತಿದ್ದ ತೊಂದರೆಯನ್ನು ವಿಡಿಯೋ ಮಾಡುತ್ತಿದ್ದ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಖಂಡಿಸಿದ ಪಕ್ಷದ ಯುವ ಘಟಕದ ಅಧ್ಯಕ್ಷ ರಘು ಜಾಣಗೆರೆ ಬಂಧಿತರನ್ನು...

ಸಮಾಜದ ಕಟ್ಟಕಡೆಯ ಪ್ರಜೆಗೂ ಸರ್ಕಾರದ ಸೌಲಭ್ಯ ತಳಕು ಗ್ರಾಮದಲ್ಲಿ ಮನೆ ಬಾಗಿಲಿಗೆ ತಾಲ್ಲೂಕು ಆಡಳಿತ ಕಾರ್ಯಕ್ರಮ.

ಚಳ್ಳಕೆರೆ: ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒಟ್ಟಾಗಿ ಕಾರ್ಯನಿರ್ವಹಿಸಿದ್ದೇಯಾದರೆ ಸಮಾಜದ ಕಟ್ಟಕಡೆಯ ಪ್ರಜೆಗೂ ಕೂಡ ಸರ್ಕಾರದ ಸೌಲತ್ತುಗಳು ಸಮರ್ಪಕವಾಗಿ ತಲುಪುತ್ತವೆ ಎಂದು ಉಪವಿಭಾಗಾಧಿಕಾರಿ ಆರ್. ಚಂದ್ರಯ್ಯ ಹೇಳಿದರು. ತಾಲೂಕಿನ...

ಕಾಂಗ್ರೆಸ್ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕರ ಸಭೆ.

ದಾವಣಗೆರೆ: ಕಾರ್ಯಕರ್ತರೇ ಕಾಂಗ್ರೆಸ್ ಪಕ್ಷದ ಶಕ್ತಿ ಹಾಗಾಗಿ ಕಾರ್ಯಕರ್ತರು ಶ್ರಮ ವಹಿಸಿ ಸಂಘಟನೆ ಮಾಡಿದರೆ ಅಧಿಕಾರದ ಅವಕಾಶ ಸಿಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್...

ಹೊಸಕೆರೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಲಾರ್ ಪ್ಲೇಟ್ ಕಳವು

ಜಗಳೂರು: ಸೋಲಾರ್ ಪ್ಲೇಟ್ ಅಳವಡಿಸಿದ ಕಳವು ಮಾಡಿಕೊಂಡಿರುವ ಘಟನೆ ಜಗಳೂರು ತಾಲ್ಲೂಕಿನ ಹೊಸಕೆರೆ ಗ್ರಮಾದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ. 2018-19 ನೇ ಸಾಲಿನಲ್ಲಿ ಶಾಲೆಯ ಮೇಲ್ಛಾವಣಿ...

ಹೊಲದಲ್ಲಿ ಯುವಕನ ಮೇಲೆ ಕರಡಿ ದಾಳಿ

ಜಗಳೂರು: ಯುವಕನೋರ್ವನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ಮಂಗಳವಾರ ತಾಲ್ಲೂಕಿನ ಕೆಳಗೋಟೆ ಗ್ರಾಮದಲ್ಲಿ ನಡೆದಿದ್ದು, ಗಾಯಗೊಂಡ ಯುವಕನನ್ನು ಜಗಳೂರಿನ ಸಾರ್ವಜನಿಕ ಆಸ್ಪತ್ರೆ ದಾಖಲಿಸಲಾಗಿದೆ. ಗ್ರಾಮದ ಮಾರುತಿ...

ಗುಂಪಾಗಿ ತಾಡಪಾಲ್ ಖರೀದಿಸಲು ಮುಗಿಬಿದ್ದ ರೈತರು:

ಜಗಳೂರು: ಮಳೆಗಾಲದಲ್ಲಿ ಬೆಳೆಯ ಸಂರಕ್ಷಣೆಗಾಗಿ ಕೃಷಿ ಇಲಾಖೆಯಿಂದ ಸಬ್ಸಿಡಿ ದರದಲ್ಲಿ ನೀಡುವ ತಾಡಪಾಲ್ ಖರೀದಿಸಲು ರೈತರು ಮುಗಿಬಿದ್ದ ಘಟನೆ ತಾಲ್ಲೂಕಿನ ಹೊಸಕೆರೆ ಗ್ರಾಮದ ಕೃಷಿ ಇಲಾಖೆ ಕಚೇರಿ...

Third wave covid: ಶ್ರಾವಣ ಆಚರಣೆ ಮುಂಜಾಗ್ರತೆ ವಹಿಸಿ: ಕೋವಿಡ್ ಅಲೆಯ ಭೀತಿ ಕಡಿಮೆಯಾಗಿಲ್ಲ – ಮಹಾಂತೇಶ್ ಬೀಳಗಿ

ದಾವಣಗೆರೆ: ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಕೋವಿಡ್ ಮಾರ್ಗಸೂಚಿಯೊಂದಿಗೆ ಸರಳವಾಗಿ, ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು....

error: Content is protected !!