ಅಪರಾಧ

ಪೊಲೀಸ್ ಬೇಟೆ ಪ್ರಸನ್ನ ಅವರಿಗೆ ಕೆಯುಡಬ್ಲ್ಯೂಜೆಯ ಅತ್ಯುತ್ತಮ ಅಪರಾಧ ವರದಿಗೆ ಗಿರಿಧರ್ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)(KUWJ) ತನ್ನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟ ಮಾಡಿದ್ದು, ಪೊಲೀಸ್ ಬೇಟೆ ಪತ್ರಿಕೆ (PoliceBete ) ಸಂಪಾದಕರು ಹೆಚ್.ಟಿ. ಪ್ರಸನ್ನ...

ಅಪರಾಧ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ: ಎಸ್‌ಪಿ

ದಾವಣಗೆರೆ: ಅಪರಾಧಗಳು ನಡೆದ ಮೇಲೆ ತನಿಖೆ ನಡೆಸುವುದಕ್ಕಿಂತ ಅಪರಾಧಗಳು ಆಗದಂತೆ ನೋಡಿಕೊಳ್ಳುವುದು ಉತ್ತಮ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್...

ಅಕ್ರಮವಾಗಿ ವನ್ಯ ಪ್ರಾಣಿಗಳ ಸಾಕಾಣಿಕೆ ಆರೋಪ.! ಎಸ್ ಎಸ್ ಎಂ ಓಡೆತನದ ಕಲ್ಲೇಶ್ವರ ಮಿಲ್ ನಲ್ಲಿ ಅರಣ್ಯ ಅಪರಾಧ ತನಿಖಾ ದಳದಿಂದ ಪರಿಶೀಲನೆ.!

ದಾವಣಗೆರೆ: ಅಕ್ರಮವಾಗಿ ವನ್ಯ ಪ್ರಾಣಿಗಳನ್ನ ಸಾಕಿರುವ ಆರೋಪದ ಹಿನ್ನೆಲೆ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಓಡೆತನದ ಕಲ್ಲೇಶ್ವರ ರೈಸ್ ಮಿಲ್ ಮೇಲೆ ದಾಳಿ ನಡೆದಿದೆ. ಬೆಂಗಳೂರು,...

ಅಪರಾಧ ಪ್ರಕರಣ : ತಡೆಯಾಜ್ಞೆ ಇದ್ದರೆ ಪಾಸ್‌ಪೋರ್ಟ್ ನವೀಕರಣಕ್ಕೆ ಅನುಮತಿ ಅಗತ್ಯವಿಲ್ಲ : ಹೈಕೋರ್ಟ್

ಬೆಂಗಳೂರು : ಅಪರಾಧ ಪ್ರಕರಣಗಳಿಗೆ ಸಂಬAಧಿಸಿದAತೆ ವಿಚಾರಣಾ ಕೋರ್ಟ್ಗಳಲ್ಲಿ ಬಾಕಿ ಉಳಿದಿರುವ ಕ್ರಿಮಿನಲ್ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆಯಿದ್ದಾಗ ಆರೋಪಿಯ ಪಾಸ್‌ಪೋರ್ಟ್ ನವೀಕರಣಕ್ಕೆ ಮತ್ತೆ ಅಧೀನ ನ್ಯಾಯಾಲಯದ ಅನುಮತಿ...

Facial recognition system: ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಮುಖ ಗುರುತಿಸುವ ವ್ಯವಸ್ಥೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಕಿರು ಸಮಾವೇಶ ಜರುಗಿತು. ಇದೆ ಸಂದರ್ಭದಲ್ಲಿ ಕರ್ನಾಟಕ...

error: Content is protected !!