ಆಚರಣೆ

ಸಮಾಜ ಸೇವಕ ಆನಂದ್ ಅವರ ಹುಟ್ಟುಹಬ್ಬ ಸರಳವಾಗಿ ಆಚರಣೆ

ದಾವಣಗೆರೆ : ಉದ್ಯಮಿಯಾದರೂ ಬಡವರ ಬಗ್ಗೆ ಕಾಳಜಿ ಹೊಂದಿದ್ದು ದುಡಿದ ಹಣದಲ್ಲೇ ಸಮಾಜ ಸೇವೆ ಮಾಡುತ್ತಿರುವ ಎಂ ಆನಂದ್ ಇಂದಿನ ಯುವಕರಿಗೆ ಮಾದರಿ ಎಂದು ಜಿಲ್ಲಾ ಶೋಷಿತ...

ಸಂಸತ್ ಭವನ ಹಾಗೂ ಸಾವರ್ಕರ್ ಜನ್ಮದಿನೊತ್ಸವ ಆಚರಣೆಗೆ ಸ್ವಾಗತಿಸಿದ ವಾನರ ಸೇನೆ

ದಾವಣಗೆರೆ: ನಮ್ಮ ಹೆಮ್ಮೆಯ ಪ್ರಧಾನಿಯವರು ಭಾರತದ ಅಭಿವೃಧ್ದಿಯ ವೇಗ, ಏಕತೆ ಮತ್ತು ಸಾರ್ವ ಭೌಮತ್ವವನ್ನು ಇಂದು ವಿಶ್ವಮಟ್ಟದಲ್ಲಿ ಸಾರಲು, ನೂತನವಾಗಿ ನಿರ್ಮಾಣವಾಗಿರುವ ಭವ್ಯವಾದ ಸಂಸತ್ ಭವನದ ಶಿಲಾನ್ಯಾಸ...

ಬಸವೇಶ್ವರ ಜಯಂತಿ ಆಚರಣೆ .

ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಗಜ್ಯೋತಿ ಬಸವೆಶ್ವರ ಜಯಂತಿ ಕಾರ್ಯಕ್ರಮವನ್ನು ಬಹಳ ಅದ್ದೂರಿಯಿಂದ ಆಚರಿಸಲಾಯಿತು .ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ ಎಸ್ ಆರ್ ಅಂಜನಪ್ಪ ಪ್ರೊ...

ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ದಾವಣಗೆರೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಮಾಜ ಕಲ್ಯಾಣ ಇಲಾಖೆ ಮತ್ತು ಮಹಾನಗರ ಪಾಲಿಕೆ ವತಿಯಿಂದ ಶುಕ್ರವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏಪ್ರಿಲ್ 14 ರಂದು ಸಂವಿಧಾನ...

ಡಾ.ಅಂಬೇಡ್ಕರ್ ಜಯಂತಿ ಆಚರಣೆಗೆ ಚುನಾವಣಾಧಿಕಾರಿ ಒಪ್ಪಿಗೆ – ಸೂರ್ಯಪ್ರಕಾಶ್ 

ದಾವಣಗೆರೆ: ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಅಂಗವಾಗಿ ನಗರದ ಅಂ ಬೇಡ್ಕರ್ ವೃತ್ತದ ಬಳಿ ಅಂಬೇಡ್ಕರ್ ಜಯಂತಿ ಆಚರಿಸಲು ಕರ್ನಾಟಕ ಭೀಮ್ ಸೇನೆ ಜಿಲ್ಲಾಧ್ಯಕ್ಷ ಸೂರ್ಯಪ್ರಕಾಶ್ ಆರ್....

ಡಾ.ಬಾಬು ಜಗಜೀವನರಾಂ ಜಯಂತಿ ಸರಳ ಆಚರಣೆ

ದಾವಣಗೆರೆ : ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಡಾ.ಬಾಬು ಜಗಜೀವನರಾಂ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ಬುಧುವಾರ ಡಾ.ಬಾಬುಜಗಜೀವನರಾಂ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ...

ಶ್ರೀಭಗವಾನ್ ಮಹಾವೀರ ಜಯಂತಿ ಸರಳ ಆಚರಣೆ

ದಾವಣಗೆರೆ : ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಗವಾನ್ ಮಹಾವೀರ ಜಯಂತಿಯನಗನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಭಗವಾನ್ ಮಹಾವೀರ...

ಅಗ್ನಿಬನ್ನಿರಾಯಸ್ವಾಮಿ ಜಯಂತಿಯ ಸರಳ ಆಚರಣೆ

ದಾವಣಗೆರೆ :ಕನ್ನಡ ಮತ್ತು  ಸಂಸ್ಕಂತಿ ಇಲಾಖೆ ವತಿಯಿಂದ ಮಂಗಳವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಅಗ್ನಿಬನ್ನಿರಾಯಸ್ವಾಮಿ ಅವರ ಜಯಂತಿ ಕಾರ್ಯಕ್ರಮವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ...

ಜಿಲ್ಲಾ ಕಾಂಗ್ರೆಸ್ ವತಿಯಿಂದ 74ನೇ ಗಣರಾಜ್ಯೋತ್ಸವ ಆಚರಣೆ ಬಿಜೆಪಿಯಿಂದ ಸಂವಿಧಾನ ವಿರೋಧಿ ನಡೆಗೆ ಆಕ್ಷೇಪ

ದಾವಣಗೆರೆ: ದೇಶದ ಸಂವಿಧಾನವು ಎಲ್ಲಾ ಜಾತಿ-ಧರ್ಮಗಳಿಗೆ ಅನ್ವಯವಾಗುವಂತೆ ಸಂವಿಧಾನ ರಚನೆಯಾದರೂ ಸಹ ಇಂದು ಅಧಿಕಾರದಲ್ಲಿರುವ ಬಿಜೆಪಿಯಿಂದ ಒಂದು ಜಾತಿ-ಧರ್ಮಕ್ಕೆ ಸೀಮಿತವಾಗಿ ಕಾರ್ಯನಿರ್ವಹಿಸುವ ಮೂಲಕ ಸಂವಿಧಾನ ವಿರೋಧಿ ನಡೆ...

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 74ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ನೆರವೇರಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್ ಆರ್ ಅಂಜನಪ್ಪನವರು ಮಾತನಾಡುತ್ತಾ ಸಂವಿಧಾನ ಜಾರಿಯಾದ...

ಹೊಸ ವರ್ಷದ ಆಚರಣೆಗೆ ಮಧ್ಯರಾತ್ರಿ 1 ಗಂಟೆ ಡೆಡ್ ಲೈನ್ : ಎಸ್ ಪಿ ಖಡಕ್ ಸೂಚನೆ

ದಾವಣಗೆರೆ ; ಹೊಸ ವರ್ಷ ಆಚರಣೆ ಮಾಡಲು ಬೆಣ್ಣೆ ನಗರಿ ಸಜ್ಜಾಗಿದ್ದು, ಈಗಾಗಲೇ ಎಲ್ಲ ರೆಸ್ಟೋರೇಂಟ್, ಪ್ರವಾಸಿ ತಾಣ ಪುಲ್ ಆಗಿದೆ...ಅಲ್ಲದೇ ಎಂಜಾಯ್ ಮಾಡಲು ಯುವ ಪಡೆ...

ದಾವಣಗೆರೆ ನಗರ ಹಾಗೂ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ರಕ್ಷಾ ಬಂಧನ ಆಚರಣೆ

  ದಾವಣಗೆರೆ: ರಕ್ಷಾ ಬಂಧನ ಆಚರಣೆಯು ಸಾಂಸ್ಕೃತಿಕ ಮೌಲ್ಯವನ್ನು ಬೆಸೆಯುತ್ತದೆ ಮತ್ತು ಕುಟುಂಬ ಮತ್ತು ಸಮಾಜದ ಬಗ್ಗೆ ಜವಾಬ್ದಾರಿಯ ಪ್ರಜ್ಞೆಯನ್ನು ಬೆಳೆಸುತ್ತದೆ. ಇಂತಹ ಸಾಮಾಜಿಕ-ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸಲು...

error: Content is protected !!