ಆಶಾ

ಆಶಾ ಕಾರ್ಯಕರ್ತೆಯರ ವೇತನದ ಹೆಚ್ಚಳ ಸದ್ಯಕ್ಕಿಲ್ಲ :  ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಆಶಾ ಕಾರ್ಯಕರ್ತೆಯರ ಬಹುಕಾಲದ ಬೇಡಿಕೆಗೆ ಸರ್ಕಾರ ಮಣೆ ಹಾಕಿತ್ತಿಲ್ಲ. ರಾಜ್ಯದಲ್ಲಿ ಕಾರ್ಯನಿರ್ವಸುತ್ತಿರುವ ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳದ ಬಹುಕಾಲದ ಬೇಡಿಕೆ ಈಡೇರಿಸಲು ಸರ್ಕಾರ ನಿರಾಕರಿಸಿದೆ....

ಆಶಾ ಕಾರ್ಯಕರ್ತೆಯರ ಹೋರಾಟ; ಸಂಚಲನ ಅಧಿಕಾರಿಗಳಿಗೆ ಆರೋಗ್ಯ ಸಚಿವರ ಸಲಹೆ

ಬೆಂಗಳೂರು: ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು ತಿಂಗಳ 10ರೊಳಗೆ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ....

ಎರಡು ದಿನಗಳಲ್ಲಿ ಆಶಾ ಕಾರ್ಯಕರ್ತೆಯರ ಬಾಕಿ ಪ್ರೋತ್ಸಾಹ ಧನ ಬಿಡುಗಡೆ; ಅಧಿಕಾರಿಗಳ ಭರವಸೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಬಾಕಿ ಇರುವ 4 ತಿಂಗಳ ಕೇಂದ್ರ ಸರ್ಕಾರದ ಪ್ರೋತ್ಸಾಹ ಧನ ಬಾಕಿ ಇರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. 4...

ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳಕ್ಕೆ ಸ್ವಾಗತ: ಸಾಮಾಜಿಕ ಭದ್ರತೆ ಕ್ರಮ ಕಡೆಗಣನೆ – ಮಂಜುನಾಥ್ ಕೈದಾಳೆ

ದಾವಣಗೆರೆ: ಕರ್ನಾಟಕ ರಾಜ್ಯ ಸರ್ಕಾರದ ಪರವಾಗಿ ಮಾನ್ಯ ಮುಖ್ಯಮಂತ್ರಿಗಳು ಪ್ರಕಟಿಸಿರುವ ಬಜೆಟ್ ನಲ್ಲಿ ಸ್ಕೀಮ್ ಕಾರ್ಯಕರ್ತರಾದ ಆಶಾ ಅಂಗನವಾಡಿ ಬಿಸಿಯೂಟ ಇತ್ಯಾದಿ ನೌಕರರಿಗೆ ಸಾವಿರ ರೂಪಾಯಿ ಗೌರವಧನವನ್ನು...

ಆಶಾ ಕಾರ್ಯಕರ್ತೆಯರಿಗೆ ಬಂಪರ್.. ಗೌರವಧನ ಹೆಚ್ಚಳ.. ಬಜೆಟ್‌ನಲ್ಲಿ ಘೋಷಣೆ…

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿಂದು ಬಜೆಟ್ ಮಂಡಿಸಿದ್ದಾರೆ. ಈ ವಿಧಾನಸಭಾ ಅವಧಿಯ ಅಂತಿಮ ಬಜೆಟ್ ಇದಾಗಿದ್ದು, ಚುನಾವಣೆಗೆ ತಯಾರಿ ನಡೆದಿರುವಾಗಲೇ ಮಂಡನೆಯಾಗಿರುವ ಈ ಬಜೆಟ್ನಲ್ಲಿ...

ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಕ್ರಮ, ಬಜೆಟ್‌ನಲ್ಲೇ ಘೋಷಿಸಲು ಪ್ರಾಮಾಣಿಕ ಪ್ರಯತ್ನ: ಡಾ.ಕೆ.ಸುಧಾಕರ್‌

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಕ್ರಮ ವಹಿಸಲಾಗುವುದು. ಎಷ್ಟು ಹೆಚ್ಚಿಸಬೇಕು ಎಂದು ತೀರ್ಮಾನ ಮಾಡಿ ಬಜೆಟ್‌ನಲ್ಲೇ ಘೋಷಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಆರೋಗ್ಯ ಮತ್ತು...

ಆಶಾ ಕಾರ್ಯಕರ್ತೆಯರ ಮೇಲೆ ಲಾಠಿಚಾರ್ಜ್; ಪೊಲೀಸರ ಕ್ರಮಕ್ಕೆ ಖಂಡನೆ

ಬೆಂಗಳೂರು: ಆಶಾ ಕಾರ್ಯಕರ್ತೆಯರ ಮೇಲೆ ಪಶ್ಚಿಮ ಬಂಗಾಳದಲ್ಲಿ ಪೊಲೀಸರು ನಡೆಸಿರುವ ಲಾಠಿಚಾರ್ಜ್ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಆಶಾ ಕಾರ್ಯಕರ್ತೆಯರು ತಮ್ಮ ನ್ಯಾಯಯುತ ಬೇಡಿಕೆಗಳಿಗೆ...

ಆಶಾ ಕಾರ್ಯಕರ್ತೆಯರ ಹೋರಾಟದ ಯಶಸ್ಸು; ಗುರಿ ತಲುಪಲು ಇನ್ನೊಂದೇ ಗೇಣು..!

ಬೆಂಗಳೂರು: ಆಶಾ ಕಾರ್ಯಕರ್ತೆಯರ ಸುದೀರ್ಘ ಹೋರಾಟ ಇದೀಗ ಫಲಕೊಟ್ಟಿದೆ. ಗೌರವಧನ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಲವಾರು ಹಂತಗಳಲ್ಲಿ ಹೋರಾಟ ನಡೆಸಿರುವ ಆಶಾ ಹೋರಾಟಗಾರರು ಕೊನೆಗೂ...

error: Content is protected !!