ಇಂಧನ

ಇಂಧನ ಬೆಲೆಯಲ್ಲಿ ಮತ್ತೇ 80 ಪೈಸೆ ಏರಿಕೆ! ದೇಶದ ವಿವಿಧ ನಗರಗಳಲ್ಲಿ ಹೇಗಿದೆ ಗೊತ್ತಾ ಇಂಧನ ಬೆಲೆ?

ಬೆಂಗಳೂರು : ದೇಶದ ಪ್ರಮುಖ ನಗರಗಳಲ್ಲಿ 137 ದಿನಗಳ ನಂತರ ಮತ್ತೇ ಮೂರನೇ ಬಾರಿ ನಿರಂತರವಾಗಿ ಇಂಧನ ದರದಲ್ಲಿ ಏರಿಕೆ ಕಂಡು ಬಂದಿದೆ. ಮಂಗಳವಾರ ಮತ್ತು ಬುಧವಾರ...

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇಂಧನ ದರ ಎಷ್ಟಿದೆ ಗೊತ್ತಾ?

ನವದೆಹಲಿ: ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ಪ್ರತಿ ಲೀಟರ್‌ಗೆ 80 ಪೈಸೆ ಏರಿಕೆ ಕಂಡು ಬಂದಿದೆ. ಸುಮಾರು 137 ದಿನಗಳ...

ಉಚಿತ ಸೌರ ಪಂಪ್‌ಸೆಟ್ ಅಳವಡಿಸಿಕೊಂಡಿರುವ ಫಲಾನುಭವಿಗಳು ಎಷ್ಟು?

ದಾವಣಗೆರೆ : 2014-15ನೇ ಸಾಲಿನಿಂದ ನವೆಂಬರ್ 2019 ರವರೆಗೆ ಒಟ್ಟು 701 ಜನ ರೈತ ಫಲಾನುಭವಿಗಳಿಗೆ ಮೊದಲ ಆದ್ಯತೆ ಮೇರೆಗೆ ಉಚಿತವಾಗಿ 5 ಹೆಚ್.ಪಿ ಸಾಮರ್ಥ್ಯದ ಸೌರ...

ರೈತರು ಉಚಿತ/ರಿಯಾಯ್ತಿ ದರದಲ್ಲಿ ಸೋಲಾರ್ ಪಂಪ್‌ಸೆಟ್ ಪಡೆಯಲು ಇರಬೇಕಾದ ಅರ್ಹತೆಗಳೇನು?

ದಾವಣಗೆರೆ : ಸರ್ಕಾರ ರೈತರಿಗೆ ಉಚಿತ/ರಿಯಾಯ್ತಿ ದರದಲ್ಲಿ ಸೋಲಾರ್ ಪಂಪ್‌ಸೆಟ್ ವಿತರಿಸುತ್ತಿದೆಯೇ? ವಿತರಿಸುತ್ತಿದ್ದಲ್ಲಿ ಉಚಿತವಾಗಿ ಸೋಲಾರ್ ಪಂಪ್‌ಸೆಟ್ ಪಡೆಯಲು ಇರಬೇಕಾದ ಅರ್ಹತೆಗಳೇನು? ಎಂದು ವಿಧಾನಸಭೆ ಕಲಾಪದಲ್ಲಿ ಕೆ.ವಿ....

ರೈತರಿಗೆ ಉಚಿತ ವಿದ್ಯುತ್ ಒದಗಿಸಲು ಸರ್ಕಾರ ಮಾಡುತ್ತಿರುವ ವೆಚ್ಚವೆಷ್ಟು?

ದಾವಣಗೆರೆ : ಸರ್ಕಾರ ಪ್ರತಿವರ್ಷ ರಾಜ್ಯದ ರೈತರ 10 ಹೆಚ್.ಪಿ ಸಾಮರ್ಥ್ಯದವರೆಗಿನ ಕೃಷಿ ನೀರಾವರಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಸರಬರಾಜು ಮಾಡಲು ಸರ್ಕಾರದಿಂದ ಕೋಟ್ಯಾಂತರ ರೂಗಳನ್ನು ಬಿಡುಗಡೆ...

ಕಚ್ಚಾತೈಲ ಬೆಲೆ ಸಾರ್ವಕಾಲಿಕ ಹೆಚ್ಚಳ : ದೇಶದಲ್ಲಿ ಇಂಧನ ದರವೆಷ್ಟು?

ನವದೆಹಲಿ: ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 120 ಯುಎಸ್ ಡಾಲರ್ ಗಡಿ ದಾಟಿದೆ. ಈ...

ಕಚ್ಚಾ ತೈಲ ಬೆಲೆಯಲ್ಲಿ ಹೆಚ್ಚಳವಾಗಿರುವ ಹಿನ್ನೆಲೆ ಇಂಧನ ಬೆಲೆಯಲ್ಲಿ ಏರಿಕೆ ಆಗುತ್ತಿದೆ – ಸಚಿವ ಭೈರತಿ ಬಸವರಾಜ್

ದಾವಣಗೆರೆ: ಕಚ್ಚಾ ತೈಲ ಬೆಲೆಯಲ್ಲಿ ಹೆಚ್ಚಳವಾಗಿರುವ ಹಿನ್ನೆಲೆ ಇಂಧನ ಬೆಲೆಯಲ್ಲಿ ಏರಿಕೆ ಆಗುತ್ತಿದೆ. ಡಾಲರ್ ಬೆಲೆ ವ್ಯತ್ಯಯವೂ ಇದಕ್ಕೆ ಕಾರಣವಾಗಿದೆ. ಕೆಲವೇ ದಿನಗಳಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ...

ಇತ್ತೀಚಿನ ಸುದ್ದಿಗಳು

error: Content is protected !!