ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಇಸ್ಮೈಲ್ ಝಬಿಯುಲ್ಲಾ.! 10 ಕ್ಷೇತ್ರಗಳಿಗೆ ಎಸ್‌ಡಿಪಿಐ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಎಸ್‌ಡಿಪಿಐನಿಂದ (ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಇಸ್ಮೈಲ್ ಝಬಿಯುಲ್ಲಾ, ಚಿತ್ರದುರ್ಗಕ್ಕೆ ಬಾಳೆಕಾಯಿ ಶ್ರೀನಿವಾಸ್ ಸೇರಿದಂತೆ 10 ಕ್ಷೇತ್ರಗಳ...