ಕನ್ನಡ

ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳಿಗೆ, ಶೇ.50% ರಿಯಾಯಿತಿ ದರದಲ್ಲಿ ಮಾರಾಟ 

ದಾವಣಗೆರೆ : 2023 ಸಾಲಿನ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ  ಆಗಸ್ಟ್ ತಿಂಗಳ ಮಾಹೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ 50%ರ ರಿಯಾಯಿತಿ ದರಗಳಲ್ಲಿ ಮಾರಾಟ...

ಜುಲೈ ೨೯, ೩೦ ರಂದು ಕಲಾಕುಂಚದಿಂದ ಕನ್ನಡ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ೨೦೨೨-೨೩ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತೀ...

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸದ ಜಮೀರ್ ವಿರುದ್ಧ ಕನ್ನಡಿಗರು ಕೆಂಡ

ಬೆಂಗಳೂರು: ರಾಜ್ಯದ ನೂತನ ಸಚಿವರಾಗಿ ಜಮೀರ್ ಅಹ್ಮದ್ ಇಂಗ್ಲಿಷ್‌ನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿರುವುದು ಕನ್ನಡ ಪರ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಜಮೀರ್ ನಡೆ ಖಂಡಿಸಿ ಟ್ವೀಟ್ ಮಾಡಿರುವ...

ಬಸವ ಜಯಂತಿಯಂದು ಕನ್ನಡದಲ್ಲಿ ಟ್ವಿಟ್ ಮಾಡಿ ಶುಭಾಶಯ ಕೋರಿದ ಮೋದಿ

ನವದೆಹಲಿ  :''ಬಸವ ಜಯಂತಿಯ ಇಂದಿನ ಈ ಪವಿತ್ರ ಸಂದರ್ಭದಲ್ಲಿ, ನಾನು ಜಗದ್ಗುರು ಬಸವೇಶ್ವರರಿಗೆ ಶಿರಸಾ ನಮಿಸುತ್ತೇನೆ. ಅವರ ಆಲೋಚನೆಗಳು ಮತ್ತು ಚಿಂತನೆಗಳು ಮನುಕುಲಕ್ಕೆ ಸೇವೆ ಮಾಡಲು ಪ್ರೇರಣೆ...

24ಕ್ಕೆ ಹರಿಹರ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ 

ಹರಿಹರ: ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮಾರ್ಚ್ 24ರಂದು ತಾಲ್ಲೂಕಿನ ಉಕ್ಕಡಗಾತ್ರಿಯಗುರು ಕರಿಬಸವೇಶ್ವರ ಗದ್ದಿಗೆ ಆವರಣದಲ್ಲಿ 3ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ...

ಕನ್ನಡ ಕಟ್ಟುವ ಬೆಳೆಸುವ ಕಾರ್ಯ ಮನೆಯಿಂದಲೇ ಪ್ರಾರಂಭವಾಗಬೇಕು

ದಾವಣಗೆರೆ : ಮಕ್ಕಳಿಗೆ ತಾಯರೇ ಮೊದಲ ಶಿಕ್ಷಕಿ ಬಾಲ್ಯ ವ್ಯವಸ್ಥೆಯಲ್ಲಿ ತಾಯಿ ಯಾವ ಭಾಷೆಯನ್ನು ಕಲಿಸುತ್ತಾಳೋ ಅದೇ ಭಾಷೆಯನ್ನೇ ಮಗು ತನ್ನ ಭಾಷೆಯಿಂದ ಭಾವಿಸುತ್ತದೆ.  ಅದರಂತೆ ಈ...

ಕನ್ನಡದ ಭರವಸೆಯ ನಟ( ದಾದಾ ಸಾಹೇಬ್ ಪಾಲ್ಕೆ) ಪ್ರಶಸ್ತಿ ಸ್ವೀಕರಿಸಿದ ಶೆಟ್ರು

ಸಿನಿಮಾ: ದಾದಾ ಸಾಹೆಬ್ ಪಾಲ್ಕೆ ಪ್ರಶಸ್ತಿ ಪಡೆದರು ಕನ್ನಡ ಚಿತ್ರರಂಗದ ಸಕ್ಸಸ್ ಫುಲ್ ನಟ , ಮತ್ತು ನಿರ್ದೇಶಕ ಈಗ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಸಮಾರಂಭದಲ್ಲಿ...

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಇಹಲೋಕ ತ್ಯಜಿಸಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ಕೊನೆಯುಸಿರೆಳೆದರು. 90 ವರ್ಷ ವಯಸ್ಸಿನ ಅವರು...

ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿಗಳ ಘೋಷಣೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2021ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳನ್ನು ಘೋಷಿಸಿದ್ದು, ಪ್ರಶಸ್ತಿಗೆ 49 ವಿಭಾಗಗಳಲ್ಲಿ 53 ಕೃತಿಗಳು ಆಯ್ಕೆಯಾಗಿವೆ. ರಾಜ್ಯದ ವಿವಿಧೆಡೆ ಹಾಗೂ ಹೊರರಾಜ್ಯದಿಂದ...

ಜಗಳೂರು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ‌ಕ್ಕೆ ಪ್ರೊ.ಎಚ್. ಲಿಂಗಪ್ಪ ಸರ್ವಾಧ್ಯಕ್ಷರಾಗಿ ಆಯ್ಕೆ

ಜಗಳೂರು : ಇದೇ ಫೆ. 25 ರಂದು ನಡೆಯಲಿರುವ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ‌ದ ಅಧ್ಯಕ್ಷರನ್ನಾಗಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಚ್. ಲಿಂಗಪ್ಪ ಅವರನ್ನು ಸರ್ವಾನುಮತದಿಂದ  ಆಯ್ಕೆ ಮಾಡಲಾಗಿದೆ...

9 ನೇ ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬಿಎನ್ ಮಲ್ಲೇಶ್

ದಾವಣಗೆರೆ: ದಾವಣಗೆರೆ ತಾಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನವು ಇದೆ ಫೆಬ್ರವರಿ 27 ರಂದು ದಾವಣಗೆರೆ ತಾಲೂಕಿನ ಹೊಸ ಬೆಳವನೂರಿನಲ್ಲಿ ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ  ದಾವಣಗೆರೆಯ ಹೆಸರಾಂತ...

error: Content is protected !!