ಕಾರ್ಮಿಕ

ಕಾರ್ಮಿಕರು ಸರಿಯಾಗಿ ಕೆಲಸ ಮಾಡಿದರೆ  ದಾವಣಗೆರೆ ಸುಂದರವಾಗಿರುತ್ತದೆ: ಡಾ. ಶಾಮನೂರು ಶಿವಶಂಕರಪ್ಪ.

 ದಾವಣಗೆರೆ: ಪೌರಕಾರ್ಮಿಕರು ಸರಿಯಾಗಿ ತಮ್ಮ ತಮ್ಮ ಕೆಲಸ ಮಾಡಿದರೆ ದಾವಣಗೆರೆ ನಗರ ಸುಂದರವಾಗಿರುತ್ತದೆ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕರು ಹಾಗೂ   ಮಾಜಿ ಸಚಿವರಾದ  ಸನ್ಮಾನ್ಯ...

ಸೇವೆ ಖಾಯಂಗೊಳಿಸಲು ಒತ್ತಾಯಿಸಿ ನೀರು ಸರಬರಾಜು ಕಾರ್ಮಿಕರಿಂದ ಪ್ರತಿಭಟನೆ

ದಾವಣಗೆರೆ : ಸೇವೆ ಖಾಯಂಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ನೀರು ಸರಬರಾಜು ಕಾರ್ಮಿಕರು ಮಹಾನಗರ ಪಾಲಿಕೆ ಮುಂಭಾಗ ಸೋಮವಾರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಎಲ್ಲಾ...

ಕಾರ್ಮಿಕ ಸಚಿವರ ಕಾರ್ಖಾನೆಯಲ್ಲೇ ಕಾರ್ಮಿಕರಿಗೆ ಜೀವ ರಕ್ಷಣೆ ಇಲ್ಲ: ಮಂತ್ರಿ ಹೆಬ್ಬಾರ್ ರಾಜೀನಾಮೆಗೆ ಆಗ್ರಹ

ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರದ ಕಾರ್ಮಿಕ ಸಚಿವರಾಗಿರುವ ಶಿವರಾಂ ಹೆಬ್ಬಾರ ಮಾಲಿಕತ್ವದ ಕಾರ್ಖಾನೆಯಲ್ಲೇ ಕೆಲಸ ಮಾಡುವ ಕಾರ್ಮಿಕರಿಗೆ ಜೀವ ರಕ್ಷಣೆ ಇಲ್ಲ ಎನ್ನುವುದಾದರೆ ಲಕ್ಷಾಂತರ ಕಾರ್ಮಿಕರಿಗೆ ಸುರಕ್ಷತೆ...

ಕಾರ್ಮಿಕ ಸಚಿವರ ಪುತ್ರನ ಕಾರ್ಖಾನೆಯಲ್ಲಿ ಬಾಲಕ ಸಾವು

ಶಿಗ್ಗಾವಿ: ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರ ಪುತ್ರ ವಿವೇಕ ಹೆಬ್ಬಾರ್ ಮಾಲೀಕತ್ವದ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಯಂತ್ರದ ಬೆಲ್ಟ್ ಗೆ ಸಿಲುಕಿ ಮೃತಪಟ್ಟಿರುವ...

ಕಾರ್ಮಿಕರ ಪಾಲಿಗೆ ನಿರಾಶಾದಾಯಕ ಬಜೆಟ್ – ರಾಘವೇಂದ್ರ ನಾಯರಿ

ದಾವಣಗೆರೆ: ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ, ಬಿಸಿಯೂಟ ತಯಾರಕರ ಹಾಗೂ ಆಶಾ ಕಾರ್ಯಕರ್ತೆಯರ ಗೌರವ ಧನದಲ್ಲಿ ರೂ.1000 ಹೆಚ್ಚಳದ ಘೋಷಣೆ ಮಾಡಲಾಗಿದೆ. ಆದರೆ ಈ ಕನಿಷ್ಠ ಹೆಚ್ಚಳ ಆ...

ಕಾರ್ಮಿಕ ಕುಟುಂಬದ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹಧನ

ಬೆಂಗಳೂರು: ಕಾರ್ಮಿಕ ಕುಟುಂಬದ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹಧನ ನೀಡಲು ಕಾರ್ಮಿಕರ ಕಲ್ಯಾಣ ಮಂಡಳಿ ನಿರ್ಧರಿಸಿದೆ. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ನೇತೃತ್ವದಲ್ಲಿ ನಡೆದ ಮಂಡಳಿಯ 95ನೇ...

ಪೌರ ಕಾರ್ಮಿಕ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ದಾವಣಗೆರೆ : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಮತ್ತು ಅಭಿವೃದ್ಧಿ ನಿಗಮ ಬೆಂಗಳೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಾಭಿವೃದ್ಧಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ,...

ಪುಕ್ಕಟ್ಟೆ ಯೋಜನೆಗಳಿಂದ ಕಾರ್ಮಿಕರ ಸಮಸ್ಯೆ – ಬಸವರಾಜ ಹೊರಟ್ಟಿ

ಕೊಟ್ಟೂರು: ಸರ್ಕಾರಗಳು ಪುಕ್ಕಟೆ ಅಕ್ಕಿ, ಪುಕ್ಕಟೆ ಗೋಧಿ, ಪುಕ್ಕಟೆ ನೀರು ಹೀಗೆ ಪುಕ್ಕಟೆ ಕೊಡುತ್ತಾ ಹೋಗುವುದರಿಂದ ಜನರು ಕೂಲಿ ಕೆಲಸಕ್ಕೆ ಸಿಗುವುದಿಲ್ಲ. ರೈತರು ಈಗ ಮನೆ ಮಕ್ಕಳಿಗಿಂತ...

ಕಾರ್ಮಿಕರ ಸಮಸ್ಯೆ ಪರಿಹರಿಸಲು ಭಾರತೀಯ ಮಜ್ದೂರ್ ಸಂಘದಿಂದ ಪ್ರತಿಭಟನೆ

ದಾವಣಗೆರೆ :ರಾಜ್ಯದ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಭಾರತೀಯ ಮಜ್ದೂರ್ ಸಂಘದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸರ್ಕಾರವು  ಈ ಕೂಡಲೇ ...

ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ನೀಡಲು ಅರ್ಜಿ

ದಾವಣಗೆರೆ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ...

ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾನೂನು ಅರಿವು ಅಗತ್ಯ – ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ್

ದಾವಣಗೆರೆ : ವಾಣಿಜ್ಯ ಉದ್ದೇಶಕ್ಕೆ ಮಕ್ಕಳನ್ನು ನೇಮಿಸಿಕೊಳ್ಳುವ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಜನರಲ್ಲಿ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ...

ಕಾರ್ಮಿಕ ದಿನಾಚರಣೆ ನಿಮಿತ್ತ ಕಾಂಗ್ರೆಸ್‌ನಿ0ದ ಬೃಹತ್ ಮೆರವಣಿಗೆ

ಹರಿಹರ : ಹರಿಹರ ತಾಲೂಕಿನ ಕಾಂಗ್ರೆಸ್ ಘಟಕ ಹಾಗೂ ಕಾರ್ಮಿಕ ವಿಭಾಗದ ವತಿಯಿಂದ ಕಾರ್ಮಿಕರ ದಿನಾಚರಣೆ ನಿಮಿತ್ತ ತಾಲೂಕು ಕಾಂಗ್ರೆಸ್ ಕಚೇರಿಯಿಂದ ಬೃಹತ್ ಮೆರಬಣಿಗೆ ಹಮ್ಮಿಕೊಳ್ಳಲಾಗಿತ್ತು. ಹರಿಹರದ...

error: Content is protected !!