ಕಾರ್ಯಕ್ರಮ

cooperative: ಆಗಸ್ಟ್ 13 ಕ್ಕೆ ದಾವಣಗೆರೆ ಜಿಲ್ಲಾ ಸಹಕಾರಿಗಳಿಂದ ಸಚಿವರಿಗೆ ಮತ್ತು ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

ದಾವಣಗೆರೆ: ಜಿಲ್ಲಾ ಸಹಕಾರ ಸಂಘ (cooperative) ಗಳಿಂದ ನೂತನವಾಗಿ ಆಯ್ಕೆಯಾದ ಸಚಿವರು ಮತ್ತು ಶಾಸಕರುಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಗಸ್ಟ್ 13 ರಂದು ಶಾಮನೂರು ರಸ್ತೆಯ ಬಾಪೂಜಿ ಬ್ಯಾಂಕ್...

“ಮನೆಬಾಗಿಲಿಗೆ ಗೃಹಲಕ್ಷ್ಮಿ”  ಕಾರ್ಯಕ್ರಮಕ್ಕೆ ಪಾಲಿಕೆ ಆಯುಕ್ತರಿಂದ ಚಾಲನೆ

ದಾವಣಗೆರೆ: ಪಾಲಿಕೆ ಸದಸ್ಯ ಸೈಯದ್ ಚಾರ್ಲಿ ಪೈಲ್ವಾನ್  ಇವರ ನೇತೃತ್ವದಲ್ಲಿ 11ನೇ ವಾರ್ಡಿನಲ್ಲಿ ಮನೆ ಬಾಗಿಲಿಗೆ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ ಚಾಲನೆ...

ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಹುಬ್ಬಳ್ಳಿ : ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿ ಲಿಂಗಾಯತ ಎಲ್ಲ ಒಳಪಂಗಡಗಳ ಸಮಾಜದ ಎಸ್.ಎಸ್. ಎಲ್. ಸಿ ಹಾಗೂ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ...

// ಹೃದಯ ಸ್ಪರ್ಶಿ ಗುರು ವಂದನಾ ಕಾರ್ಯಕ್ರಮ//

ದಾವಣಗೆರೆ: ಬೆಳಿಗ್ಗೆಯಿಂದ ಜಿಟಿ ಜಿಟಿ ಮಳೆ. ಜಿನುಗುವ ಮಳೆಯಲ್ಲಿ ಪ್ರಯಾಣ ಕಿರಿಕಿರಿಯೇ ಸರಿ. ಆದರೂ ಆ ವಿದ್ಯಾರ್ಥಿಗಳ ಪ್ರೀತ್ಯಾಭಿಮಾನ ಎಲ್ಲರನ್ನೂ ಅಲ್ಲಿಗೆ ಹೊತ್ತೊಯ್ದಿತ್ತು. ದಾವಣಗೆರೆ ಪಿ. ಬಿ...

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಶಾಲೆಗಳ ಮುಖ್ಯ ಶಿಕ್ಷಕರಿಗೆ ಚಿಂತನ- ಮಂಥನ ಕಾರ್ಯಕ್ರಮ

ದಾವಣಗೆರೆ; ವಿದ್ಯಾರ್ಥಿಗಳು ಹೆಚ್ಚು ಕ್ರೀಯಾಶೀಲರಾಗಿ ಉತ್ತಮ ಫಲಿತಾಂಶ ಪಡೆಯಲು ಪ್ರಯತ್ನಿಸಬೇಕು ಎಂದು ಡಯಟ್ ಸಂಸ್ಥೆಯ ಪ್ರಾಚಾರ್ಯರಾದ ಎಸ್ ಗೀತಾ ತಿಳಿಸಿದರು. 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ...

ನಮನ ಅಕಾಡೆಮಿ ವತಿಯಿಂದ ಹೋಚಿ ಮಿನ್ ನಗರದಲ್ಲಿ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ ಆಯೋಜನೆ

ದಾವಣಗೆರೆ: ದಾವಣಗೆರೆಯ ಪ್ರತಿಷ್ಠಿತ ಸಾಂಸ್ಕೃತಿಕ ಸಂಸ್ಥೆ ನಮನ ಅಕಾಡೆಮಿ ಯು ಹೊರದೇಶದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿದ್ದು ವಿಯೆಟ್ನಮ್ ದೇಶದ ವಿಯೋಗ ವರ್ಲ್ಡ್, ದಾವಣಗೆರೆಯ ನಮನ ಅಕಾಡೆಮಿ...

ಜೂ.4ರಂದು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ

ದಾವಣಗೆರೆ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜೂನ್. 4 ರಂದು ಬೆಳಿಗ್ಗೆ 10. 45ಕ್ಕೆ ನಗರದ ದೇವರಾಜು ಅರಸು ಬಡಾವಣೆಯಲ್ಲಿನ ಶಿವಧ್ಯಾನ ಮಂದಿರದಲ್ಲಿ ಪತ್ರಿಕಾ ದಿನಾಚರಣೆ...

ಸ್ಕಿಜೋಪ್ರಿನಿಯ ದಿನಚಾರಣೆಯ ಪ್ರಯುಕ್ತ ಜಾಗೃತಿ ಕಾರ್ಯಕ್ರಮ 

ದಾವಣಗೆರೆ: ಇಂದು ಮಾನಸಧಾರ ಸಮುದಾಯ ಮಾನಸಿಕ ಆರೋಗ್ಯ ಕೇಂದ್ರದಲ್ಲಿ ಸ್ಕಿಜೋಪ್ರಿನಿಯ ದಿನಚಾರಣೆಯ ಪ್ರಯುಕ್ತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಸಂದರ್ಭದಲ್ಲಿ 25ನೇ ವಾರ್ಡ್ ನ ಪಾಲಿಕೆ ಸದಸ್ಯರು...

ವಿಶ್ವ ತಂಬಾಕು ರಹಿತ ದಿನ ಜನ ಜಾಗೃತಿ ಕಾರ್ಯಕ್ರಮ.

ದಾವಣಗೆರೆ:  ಮೇ 31 2023 ರಂದು ವಿಶ್ವ ತಂಬಾಕು ರಹಿತ ದಿನದ ಪ್ರಯುಕ್ತವಾಗಿ ಬಾಪೂಜಿ ದಂತ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಎಸ್.ಎಸ್ ಕೇರ್ ಟ್ರಸ್ಟ್...

ಅಭಿನಂದನಾ ಕಾರ್ಯಕ್ರಮದಲ್ಲಿ ಊಟ ಬಡಿಸಿದ ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಶ್ರೀ ಸಾಯಿಬಾಬ ಮಂದಿರ ಟ್ರಸ್ಟ್ ವತಿಯಿಂದ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಮುಖಂಡರು ಆಯೋಜಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರ ಪತ್ನಿ...

ನಾಳೆಯೇ ರಾಜ್ಯದ ಸಿಎಂ ಆಗಿ ಸಿದ್ಧರಾಮಯ್ಯ ಪ್ರಮಾಣ ವಚನ ಸ್ವೀಕಾರ: ಕಾರ್ಯಕ್ರಮಕ್ಕೆ ಸಿದ್ಧತೆ.

ಬೆಂಗಳೂರು :ರಾಜ್ಯದ ಮುಖ್ಯಮಂತ್ರಿ ಸ್ಥಾನ ಸಿದ್ಧರಾಮಯ್ಯಗೆ ಖಚಿತವಾಗಿದ್ದು ಕಾಂಗ್ರೆಸ್ ಹೈಕಮಾಂಡ್ ನಿಂದ ಈ ಬಗ್ಗೆ ಅಧಿಕೃತ ಘೋಷಣೆಯೊಂದೆ ಬಾಕಿ ಇದೆ. ಈ ಮಧ್ಯೆ ಸಿಎಂ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್...

ಪರಿಶಿಷ್ಟ ಸಮುದಾಯದ ಕಲ್ಯಾಣ ಕಾರ್ಯಕ್ರಮ ಕಾಳಜಿಯಿಂದ ಅನುಷ್ಠಾನಗೊಳಿಸಿ

ದಾವಣಗೆರೆ :ಪರಿಶಿಷ್ಟ ಜಾತಿ ಉಪಯೋಜನೆ, ಗಿರಿಜನ ಉಪಯೋಜನೆಯಲ್ಲಿ ನಿರ್ದಿಷ್ಟವಾಗಿ ಆಯಾ ಸಮುದಾಯಕ್ಕೆ ಮೂಲಭೂತ ಸೌಕರ್ಯ ತಲುಪುವಂತೆ ನೋಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಅಧಿಕಾರಿಗಳಿಗೆ ಹೇಳಿದರು....

error: Content is protected !!