ಕಾಲ

ಮೋಕಾ ಚಂಡಮಾರುತ ಎಫೆಕ್ಟ್: ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ.

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೋಕಾ ಚಂಡಮಾರುತ ಎಫೆಕ್ಟ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗು ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆ ಎಚ್ಚರಿಸಿದೆ. ಮೋಕಾ...

ದಾವಣಗೆರೆ ಸಾಫ್ಟ್‌ವೇರ್ ಹಬ್ ಆಗುವ ಕಾಲ ದೂರವಿಲ್ಲ : ಸಂಸದ ಡಾ. ಜಿ.ಎಂ. ಸಿದ್ದೇಶ್ವರ

ದಾವಣಗೆರೆ: ಕೆಲವೇ ವರ್ಷಗಳಲ್ಲಿ ದಾವಣಗೆರೆ ಸಾಫ್ಟ್‌ವೇರ್ ಹಬ್ ಆಗಿ ವಿಶ್ವದ ಗಮನ ಸೆಳೆಯುವ ಕಾಲ ದೂರವಿಲ್ಲ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು. ನಗರದ ಜೆ.ಹೆಚ್.ಪಟೇಲ್ ಬಡಾವಣೆಯ...

“ಹೋಗುತಿದೆ ಹಳೆಯ ಕಾಲ, ಹೊಸ ಕಾಲ ಬರುತಲಿದೆ”: ಕುವೆಂಪುರವರ ಕವಿತೆ ಹೇಳಿ ಬಜೆಟ್ ಮಂಡಿಸಿದ ಸಿಎಂ

ಬೆಂಗಳೂರು: 2023-24ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಧಾನಸಭೆಯಲ್ಲಿ ಸಭಾಧ್ಯಕ್ಷರಿಗೆ ಹೇಳಿದರು. ಕೋವಿಡ್ ನಂತರದ ದಿನಗಳಲ್ಲಿ ಜಾಗತಿಕ ಚೇತರಿಕೆಗಿಂತ ತೀವ್ರಗತಿಯಲ್ಲಿ...

3 ನಿಲ್ದಾಣಗಳಿಗೆ ನಾಮಕರಣ: ಕಾಲದಲ್ಲಿ ತೀರ್ಮಾನ

ಹುಬ್ಬಳ್ಳಿ: ಬೆಳಗಾವಿ, ಹುಬ್ಬಳ್ಳಿ ಹಾಗೂ ಶಿವಮೊಗ್ಗ ಈ ಮೂರೂ ನಿಲ್ದಾಣಗಳಿಗೆ ನಾಮಕರಣ ಕುರಿತು ಏಕಕಾಲದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿವಮೊಗ್ಗ ವಿಮಾನ...

ವಿಜ್ಞಾನ ಕೇಂದ್ರದ ಉದ್ಘಾಟನೆಗೆ ಕೂಡಿ ಬಂತು ಕಾಲ.! ಡಿಸಿ ಗುಟರಿಗೆ ದಂಗಾದ ನಿರ್ಮಿತಿ ಕೇಂದ್ರದ ಅಧಿಕಾರಿಗಳು.!

ದಾವಣಗೆರೆ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಬೆಂಗಳೂರು ಮತ್ತು ಉಪ ಪ್ರಾದೇಶಿಕ ವಿಜ್ಞಾನ ಕೆಂದ್ರದ ವತಿಯಿಂದ ಫೆ. 4 ರಂದು ಬೆಳಿಗ್ಗೆ 11 ಗಂಟೆಗೆ...

ಅಮೃತ ಕಾಲದ ಮೊದಲ ಬಜೆಟ್ ಸೂಪರ್: ಶಿವನಗೌಡ ಟಿ. ಪಾಟೀಲ್ ಬಣ್ಣನೆ

ದಾವಣಗೆರೆ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ಅಮೃತ ಕಾಲದ ಅಭಿವೃದ್ಧಿ ಆಯವ್ಯಯ ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ಬಿಜೆಪಿ...

ಡಿ. 30 ರಿಂದ ಮೂರು ದಿನಗಳ ಕಾಲ ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಸಾಹಿತ್ಯ ಪರೀಕ್ಷೆ ನಡೆಯಲಿದೆ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ೨೦೨೨-೨೩ನೇ ಸಾಲಿನ ಸಾಹಿತ್ಯ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗಿದೆ. ಏಕ ಕಾಲದಲ್ಲಿ ರಾಜ್ಯದ ವಿವಿಧ ೧೮ ಪರೀಕ್ಷಾ ಕೇಂದ್ರಗಳಲ್ಲಿ ಮೂರು...

ಕೋವಿಡ್ ನಂತರದ ಕಾಲದಲ್ಲಿ ಸಮಗ್ರ ಆರ್ಥಿಕ ಸುಧಾರಣೆಗೆ ಒತ್ತು ನೀಡಿದ ಬಜೆಟ್ – ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ಮಾನ್ಯ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇಂದು ಮಂಡನೆ ಮಾಡಿರುವ ಬಜೆಟ್, ಕೋವಿಡ್ ನಂತರದ ಕಾಲದಲ್ಲಿ ದೇಶದ ಸಮಗ್ರ ಆರ್ಥಿಕ ಸುಧಾರಣೆಗೆ ಒತ್ತು ನೀಡಿದೆ. ಇದರಿಂದಾಗಿ...

error: Content is protected !!