ಹಾಡುಹಗಲೇ ಮದುವೆ ನಿಶ್ಚಯವಾಗಿದ್ದ ಯುವತಿಯ ಭೀಕರ ಹತ್ಯೆ.! ಕೊಲೆ ಮಾಡಿ ತಾನು ವಿಷ ಕುಡಿದು ಆಸ್ಪತ್ರೆಯ ಐ ಸಿ ಯು ನಲ್ಲಿ ದಾಖಲು
ದಾವಣಗೆರೆ: ಮದುವೆ ನಿಶ್ಚಯವಾಗಿದ್ದ ಯುವತಿಯನ್ನು ಹಾಡುಹಗಲೇ ದುಷ್ಕರ್ಮಿಯೊಬ್ಬ ಹರಿತವಾದ ಆಯುಧದಿಂದ ಚುಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ ನಗರದ ಪಿಜೆ ಬಡಾವಣೆಯಲ್ಲಿ ನಡೆದಿದೆ. ಚಾಂದ್ ಸುಲ್ತಾನ(28)ಹತ್ಯೆಗೀಡಾದ...