ಕೋವಿಡ್-19

ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ 19 ಪರಿಶೀಲನಾ ಸಭೆಯ ಮುಖ್ಯಾಂಶಗಳು👇

ಬೆಂಗಳೂರು: ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ವರ್ಚುಯಲ್ ಸಭೆಯ ನಂತರ ಆರೋಗ್ಯ ಸಚಿವ ಡಾ: ಕೆ.ಸುಧಾಕರ್ ಮಾಧ್ಯಮದವರೊಂದಿಗೆ ಮಾತನಾಡಿದರು....

ಬಿಜೆಪಿಗರು ಜನಾಶೀರ್ವಾದ ಯಾತ್ರೆ ಬದಲು ಜನರ ಕ್ಷಮಾಪಣಾ ಯಾತ್ರೆ ನಡೆಸಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಟೀಕೆ

ದಾವಣಗೆರೆ: ಅಧಿಕಾರಕ್ಕೆ ಬಂದರೆ ಸ್ವರ್ಗ ತೋರಿಸುವುದಾಗಿ ನಂಬಿಸಿದ್ದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಏಳು ವರ್ಷಗಳಲ್ಲಿ ದೇಶದ ಜನರಿಗೆ ನರಕ ದರ್ಶನ ಮಾಡಿಸಿದೆ. ಇವರು...

ಆಗಸ್ಟ್ 3 ರಿಂದ ಹರಿಹರದಲ್ಲಿ ಕುರಿ, ಮೇಕೆ ಸಂತೆ ರದ್ಧು.!

  ದಾವಣಗೆರೆ: ಕೋವಿಡ್-19 ರ 3 ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹರಿಹರದ ಕುರಿ ಮತ್ತು ಮೇಕೆ ಸಂತೆಯನ್ನು ಆ.03 ರಿಂದ ಸರ್ಕಾರದ...

Covid 3rd Wave: 3ನೇ ಅಲೆಯಲ್ಲಿ 4 ಸಾವಿರ ಮಕ್ಕಳ ಕೋವಿಡ್ ಪ್ರಕರಣಗಳು ವರದಿಯಾಗಬಹುದು – ಮಹಾಂತೇಶ್ ಬೀಳಗಿ

  ದಾವಣಗೆರೆ: ಜಿಲ್ಲೆಯಲ್ಲಿ ಜನರು ಮಾಸ್ಕ್, ಸಾಮಾಜಿಕ ಅಂತರ ಪಾಲನೆ ಮಾಡದೆ ನಿರ್ಲಕ್ಷ್ಯ ವಹಿಸುತ್ತಿರುವುದು ಕಂಡರೆ ಕರೋನಾದ ಮೂರನೇ ಅಲೆ ಮುನ್ಸೂಚನೆ ಕಂಡುಬರುತ್ತಿದ್ದು, ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ...

ಮೊಟ್ಟೆ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ:ಅಪಪ್ರಚಾರದ ಹಿಂದೆ ವ್ಯವಸ್ಥಿತ ಷಡ್ಯಂತ್ರ.! ಶಶಿಕಲಾ ಜೊಲ್ಲೆ

  ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂದು ಖಾಸಗಿ ಸುದ್ದಿ ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು, ಇದರ ಹಿಂದೆ ರಾಜಕೀಯ...

ಸಚಿವ ಸುರೇಶ್ ಕುಮಾರ್ ಈಕೆಯ ಮನೆಗೆ ಬೇಟಿ ಕೊಡ್ತಾರೆ ಅಂದ್ರೆ ಸುಮ್ನೆನಾ.? ಶ್ವೇತಾಳ ಸಾಧನೆ ಏನು.?

  ತುಮಕೂರು: ಕಣ್ಣ ಮುಂದೆ ಗುರಿವೊಂದಿದ್ದರೆ ಎಂತಹ ಅಡ್ಡಿ ಆತಂಕಗಳು ಬಂದರೂ ಅವನ್ನು ಎದುರಿಸಿ ಸಾಧನೆ ಮಾಡಬಹುದೆಂಬ ಮಾತಿಗೆ ಕೊಳ್ಳೇಗಾಲ ತಾಲ್ಲೂಕಿನ ಹೊಲಮಾಲಂಗಿ ಸರ್ಕಾರಿ ಪ್ರೌಢ ಶಾಲೆಯ...

ಶ್ರೀ ರಾಮುಲು ಗೆ ಮುಂದಿನ ಸಿಎಂ ಮಾಡಿ – ಶ್ರಿರಾಮುಲು ಯುವ ಪಡೆ

  ದಾವಣಗೆರೆ: ಮುಖ್ಯಮಂತ್ರಿ ಬದಲಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ ಸಿಎಂ ಬದಲಾಯಿಸಲೇಬೇಕು ಎಂದಾದಲ್ಲಿ ಶ್ರೀರಾಮುಲು ಅವರನ್ನು ಸಿಎಂ ಮಾಡುವಂತೆ ಕರ್ನಾಟಕ ರಾಜ್ಯ ಶ್ರೀರಾಮುಲು ಯುವ ಪಡೆ ಹೈಕಮಾಂಡ್...

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 6000 ಸರ್ಜಿಕಲ್ ಮಾಸ್ಕ್ ವಿತರಿಸಿದ ಸ್ಕೌಟ್- ಗೈಡ್ಸ್ ಸಂಸ್ಥೆ

  ದಾವಣಗೆರೆ ಜು.16; ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆಯಲಿರುವ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಾವಣಗೆರೆ ಜಿಲ್ಲಾ ಸಂಸ್ಥೆ ವತಿಯಿಂದ 6000 ಸರ್ಜಿಕಲ್ ಮಾಸ್ಕ್ನ್ನು ದಾವಣಗೆರೆ ಸಾರ್ವಜನಿಕ...

ಬೇಜವಾಬ್ದಾರಿ ವರ್ತನೆಗೆ ಕೋವಿಡ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ ಶಿಕ್ಷೆ- ಮಹಾಂತೇಶ್ ಬೀಳಗಿ

  ದಾವಣಗೆರೆ ಜು. 16; ಕೋವಿಡ್-19 ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ, ಈಗಾಗಲೆ 3ನೇ ಅಲೆ ಶೀಘ್ರದಲ್ಲೇ ಆತಂಕ ಸೃಷ್ಟಿಸುವ ಸಂಭವವಿದ್ದು, ಸಾರ್ವಜನಿಕರು ಮೈಮರೆತು ಕೋವಿಡ್‌ನ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಓಡಾಡುತ್ತಿದ್ದಾರೆ....

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಮಹಿಳಾ ಸಂಘಟನೆ ವತಿಯಿಂದ ಪ್ರತಿಭಟನೆ

  ದಾವಣಗೆರೆ. ದೇಶವನ್ನು ವ್ಯಾಪಿಸಿರುವ ಆರ್ಥಿಕ ಬಿಕ್ಕಟ್ಟು ಮತ್ತು ಕೊರೋನಾ ಮಹಾಮಾರಿಯಿಂದಾಗಿ ಮಹಿಳೆಯರು ಹಾಗೂ ಮಕ್ಕಳನ್ನೊಳಗೊಂಡು ಒಟ್ಟಾರೆ ಇಡೀ ಜನಸಮೂಹ ಸಂಕಷ್ಟದಲ್ಲಿದ್ದಾರೆ ಇ  ಸಂದರ್ಭದಲ್ಲಿ ಎಲ್ಲಾ ಅಗತ್ಯ...

ಕೊವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ಸಾಂತ್ವನ, ಶೀಘ್ರದಲ್ಲೇ ಸರ್ಕಾರದಿಂದ ಪರಿಹಾರ – ಸಚಿವ ಬಿ ಎ ಬಸವರಾಜ

  ದಾವಣಗೆರೆ: ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎ.ಬಸವರಾಜ ಅವರು ದಿನಾಂಕ 13-7-2021 ರಂದು ಬೆಳಿಗ್ಗೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಅಸಗೋಡು...

ಕೋವಿಡ್ ನಿಯಂತ್ರಣಕ್ಕಾಗಿ  ಈದ್ಗಾದಲ್ಲಿ ಪ್ರಾರ್ಥನೆಗೆ ಅವಕಾಶವಿಲ್ಲ- ಮಹಾಂತೇಶ್ ಬೀಳಗಿ

  ದಾವಣಗೆರೆ ಜು.7; ಕೋವಿಡ್ ನಿಯಂತ್ರಣ ಉದ್ದೇಶದಿಂದ ಹಾಗೂ ಸರ್ಕಾರದ ಮಾರ್ಗಸೂಚಿಯನ್ವಯ ಇದೇ ಜು. 20 ಅಥವಾ 21 ರಂದು ಆಚರಿಸಲಾಗುವ ಬಕ್ರೀದ್ ಹಬ್ಬದ ಅಂಗವಾಗಿ ಈ...

error: Content is protected !!